ಕೆಎಸ್ ಆರ್ ಟಿಸಿ ಬಸ್ ಪಲ್ಟಿ : ಇಬ್ಬರು ಸಾವು, ಐವರಿಗೆ ಗಂಭೀರ ಗಾಯ
ಚಿತ್ರದುರ್ಗ,ಡಿಸೆಂಬರ್,06,2020(www.justkannada.in) : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಿರಿಯೂರಿನ ಚಳ್ಳಕೆರೆ ರಸ್ತೆಯ ಶಿವಮೂರ್ತಿ ನಗರ ಬಳಿ ಭಾನುವಾರ...
ಕುಮಾರಸ್ವಾಮಿ ಅವರಿಗೆ ಅಧಿಕಾರವೇ ಅಂತಿಮ ಗುರಿ : ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು
ಮೈಸೂರು,ಡಿಸೆಂಬರ್,06,2020(www.justkannada.in) : ಕುಮಾರಸ್ವಾಮಿ ಅವರಿಗೆ ಅಧಿಕಾರವೇ ಅಂತಿಮ ಗುರಿ. ಇದಕ್ಕಾಗಿ ಇವರು ಏನನ್ನಾದರೂ ಕೂಡಾ ಮಾತನಾಡುತ್ತಾರೆ ಎಂದು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.
ಸೆಕ್ಯುಲರ್ ವ್ಯಾಮೋಹದಿಂದ ಕಾಂಗ್ರೆಸ್ ಸೇರಿ ಕೆಟ್ಟೆ ಎಂಬ ಹೆಚ್ಡಿಕೆ...
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ : ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಸ್ಮರಣೆ
ನವದೆಹಲಿ,ಡಿಸೆಂಬರ್,06,2020(www.justkannada.in) : ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು, ರಾಜಕೀಯ ನಾಯಕರು, ಶ್ರೀಮಾನ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಿದ್ದಾರೆ.
ಮಹಾಪರಿನಿರ್ವಾಣ ದಿನದ ಅಂಗವಾಗಿ ಪ್ರಧಾನಿ ನರೇಂದ್ರ...
ಅರ್ಬನ್ ವೀರಪ್ಪನ್ಸ್ : ಬೆಂಗಳೂರಿನಲ್ಲಿ ಸೆರೆಯಾದ ಮೈಸೂರಿನ ಖದೀಮರು…
ಬೆಂಗಳೂರು,ಡಿಸೆಂಬರ್,5,2020(www.justkannada.in): 400 ಚಿರತೆ ಉಗುರುಗಳು, ಆರು ಹುಲಿ ಉಗುರುಗಳು, ಒಂದು ಕೃಷ್ಣಮೃಗ, ಒಂದು ನರಿಯ ಚರ್ಮ, ಏಳು ಪ್ಯಾಂಗೊಲಿನ್ ಉಗುರುಗಳು, ಎರಡು ಕಾಡು ಬೆಕ್ಕುಗಳ ಉಗುರುಗಳು ಹಾಗೂ ಮೂರು ಕರಡಿಗಳ ಉಗುರಗಳನ್ನು ಸಾಗಿಸುತ್ತಿದ್ದಂತಹ,...
ಜನರ ಸೇವೆ ಬಿಜೆಪಿಯವರ ಆದ್ಯತೆ ಅಲ್ಲ: ಬೆಂಗಳೂರು, ವಿಧಾನಸೌಧ, ಗೃಹಕಚೇರಿ ಬಿಟ್ಟು ಎಲ್ಲೂ ಬರಲಿಲ್ಲ – ಡಿ.ಕೆ ಶಿವಕುಮಾರ್..
ಬೆಳಗಾವಿ,ಡಿಸೆಂಬರ್,5,2020(www.justkannada.in): ಬೆಳಗಾವಿ ಭಾಗದಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ಪರಿಹಾರ ನೀಡಲು ಬಿಜೆಪಿಗೆ ಆಗಲಿಲ್ಲ. ಜನರ ಸೇವೆ ಬಿಜೆಪಿಯವರ ಆದ್ಯತೆ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಇಂದು ಮಾತನಾಡಿದ ಡಿ.ಕೆ...
“Why is the government, BJP Women’s Organisations silent over Teradala incident? DKS
Bengaluru, Dec. 5, 2020 (www.justkannada.in): KPCC President D.K. Shivakumar today questioned why the Chief Minister, Women and Child Development Minister, and the BJP Women’s...
ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್….
ಬೆಳಗಾವಿ, ಡಿಸೆಂಬರ್,5,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮಾಚರಣೆ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಚಿವ ಆರ್.ಅಶೋಕ್,...
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಖಂಡನೆ: ಮೈಸೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ
ಮೈಸೂರು,ಡಿಸೆಂಬರ್,05,2020(www.justkannada.in) : ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡ ದ್ರೋಹಿ ನಡವಳಿಕೆಗಳನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮೈಸೂರು ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ...
Micro Food Processing Enterprises – training for farmers on one district, one produce: Minister...
Bengaluru, Dec.05, 2020 (www.justkannada.in): Agriculture Minister B.C. Patil has informed that the farmers would be provided ‘One District, One Product’ (crop) training, in order...
ದ್ರೋಹ ಆಗಿದ್ರೆ ಸತ್ಯಶೋಧನೆ ಕಮಿಟಿ ರಚಿಸಬೇಕು –ಹೆಚ್.ಡಿಕೆಗೆ ಹೇಳಿಕೆ ಬಗ್ಗೆ ಸತೀಶ್ ಜಾರಕಿಹೊಳಿ ವ್ಯಂಗ್ಯ..
ಬೆಳಗಾವಿ,ಡಿಸೆಂಬರ್,5,2020(www.justkannada.in): ಕಾಂಗ್ರೆಸ್ ಜತೆ ಕೈ ಜೋಡಿಸಿ ಹಾಳಾದೆ. ಕಾಂಗ್ರೆಸ್ ನಿಂದ ದ್ರೋಹವಾಗಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಘ್ ನೀಡಿದ್ದಾರೆ.
ಕಾಂಗ್ರೆಸ್ ನಿಂದ ದ್ರೋಹ...



