ಅಂಗನವಾಡಿ, ಶಾಲೆಗೆ ಮಕ್ಕಳ ನೋಂದಾಣಿಸಲು ಮನೆ,ಮನೆ ಸಮೀಕ್ಷೆ : ಸರಕಾರದಿಂದ ಗ್ರಾಪಂಗೆ ಸುತ್ತೋಲೆ
ಮೈಸೂರು,ಡಿಸೆಂಬರ್,05,2020(www.justkannada.in) : ಮನೆ,ಮನೆ ಸಮೀಕ್ಷೆ ಕೈಗೊಂಡು 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಆ ಮಕ್ಕಳನ್ನು ಅಂಗನವಾಡಿ, ಶಾಲೆಗೆ ನೋಂದಣಿ ಮಾಡುವಂತೆ ಗ್ರಾಪಂ ಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರಕಾರವು ಸುತ್ತೋಲೆ ಹೊರಡಿಸಿದೆ.
ಸಂವಿಧಾನವು...
ತೆರದಾಳ ಪ್ರಕರಣದ ಬಗ್ಗೆ ಸರ್ಕಾರ, ಬಿಜೆಪಿ ಮಹಿಳಾ ಸಂಘಟನೆಗಳ ಮೌನವೇಕೆ..? ಡಿ.ಕೆ ಶಿವಕುಮಾರ್ ಪ್ರಶ್ನೆ
ಬೆಂಗಳೂರು,ಡಿಸೆಂಬಬರ್,5,2020(www.justkannada.in): 'ತೆರದಾಳದಲ್ಲಿ ಪುರಸಭೆ ಮಹಿಳಾ ಸದಸ್ಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯಮಂತ್ರಿಗಳಾಗಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಲಿ, ಬಿಜೆಪಿ ಮಹಿಳಾ ಸಂಘಟನೆಗಳಾಗಲಿ ಮೌನ ವಹಿಸಿರುವುದೇಕೆ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಪ್ರೇಮಿಗಳ ಮದುವೆಗೆ ಪೋಷಕರ ವಿರೋಧ : ಮಚ್ಚಿನೇಟು, ಯುವತಿಯ ನಾಲ್ಕು ಬೆರಳು ಕಟ್
ಚಾಮರಾಜನಗರ,ಡಿಸೆಂಬರ್,05,2020(www.justkannada.in) : ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿಗೆ ಮಚ್ಚಿನೇಟು ಯುವತಿಯ 4 ಬೆರಳು ಕಟ್.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಸತ್ಯ ಹಾಗೂ ಧನಲಕ್ಷ್ಮಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು....
ಬಿಎಸ್ ವೈ ಇರುವಾಗ ಬೇರೆಯವರಿಗೆ ಸಿಎಂ ಸ್ಥಾನ ನೀಡುತ್ತಿರಲಿಲ್ಲ- ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಡಿಸೆಂಬರ್,5,2020(www.justkannada.in): ಬಿಜೆಪಿ ಜತೆ ಇದ್ಧಿದ್ದರೇ ಈಗಲೂ ಸಿಎಂ ಆಗಿರುತ್ತಿದೆ ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಅಶ್ವಥ್ ನಾರಾಯಣ್, ಬಿಎಸ್ ವೈ ಇರುವಾಗ ನಮ್ಮ ಪಕ್ಷದಲ್ಲಿ ಬೇರೆಯವರಿಗೆ ಸಿಎಂ ಸ್ಥಾನ...
ವೆಸ್ಟರ್ನ್ ಹೋಟೆಲ್ ತಾಜ್ ನಲ್ಲಿ ಕುಳಿತು ಅಧಿಕಾರ ನಡೆಸುತ್ತಿದ್ರು- ಹೆಚ್.ಡಿಕೆ ಆರೋಪಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು…
ಬೆಳಗಾವಿ,ಡಿಸೆಂಬರ್,5,2020(www.justkannada.in): ಪ್ರೀಪ್ಲಾನ್ ಮಾಡಿ ಸಿದ್ದರಾಮಯ್ಯ ಅಂಡ್ ಟೀಂ ನನ್ನ ಹೆಸರು ಹಾಳು ಮಾಡಿದರು ಎಂದು ಮೈಸೂರಿನಲ್ಲಿ ಆರೋಪಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ...
Bharata Bhagya Vidhaata play and interaction programme tomorrow
Mysuru, Dec. 5, 2020 (www.justkannada.in): A programme has been organised on December 6, 2020, by the Dr. B.R. Ambedkar Research and Extension Centre, Mysore...
Protest against Maratha Development Corporation: Stones pelted on buses, tyres set on fire
Bengaluru, Dec. 5, 2020 (www.justkannada.in): Protests were held across the State by several pro-Kannada organisations which had called for a Statewide bundh expressing ire...
ಆಹಾರ ಸಂಸ್ಕರಣ ಉದ್ದಿಮೆ, ಸ್ಪರ್ಧಾತ್ಮಕತೆ ಹೆಚ್ಚಿಸಲು ರೈತರಿಗೆ ಒಂದು ಜಿಲ್ಲೆ ಒಂದು ಉತ್ಪನ್ನ ಕುರಿತು ತರಬೇತಿ : ಸಚಿವ...
ಬೆಂಗಳೂರು,ಡಿಸೆಂಬರ್,05,2020(www.justkannada.in) : ಅಸಂಘಟಿತ ವಲಯದಲ್ಲಿರುವ ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು, ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ಜಿಲ್ಲೆಗೆ ಒಂದು ಉತ್ಪನ್ನ(ಬೆಳೆ)ತರಬೇತಿಯನ್ನು ನೀಡಲು ಕೃಷಿ ಸಚಿವ ಬಿ.ಸಿ.ಪಾಟೀಲ್ ನಿರ್ಧರಿಸಿದ್ದಾರೆ.
ಆತ್ಮ ನಿರ್ಭರ್ ಭಾರತ ಅಭಿಯಾನದ...
ಕಾಂಗ್ರೆಸ್ ನಿಂದಲೇ ನಮಗೆ ಹೆಚ್ಚು ಅನ್ಯಾಯ ಎಂಬ ಹೆಚ್.ಡಿಕೆ ಆರೋಪಕ್ಕೆ ಮಾಜಿ ಸಂಸದ ಆರ್.ಧೃವನಾರಾಯಣ್ ತಿರುಗೇಟು…
ಮೈಸೂರು,ಡಿಸೆಂಬರ್,5,2020(www.justkannada.in): ಕಾಂಗ್ರೆಸ್ ನಿಂದಲೇ ನಮಗೆ ಹೆಚ್ಚು ಅನ್ಯಾಯ ತೊಂದರೆ ಆಗಿದೆ. ಕಾಂಗ್ರೆಸ್ ಜೊತೆ ಕೈ ಜೋಡಿಸಿದ ಕಾರಣ ನಮ್ಮ ಶಕ್ತಿ ಕುಂದಿತು ಎಂದು ಆರೋಪ ಮಾಡಿದ ಮಾಜಿ ಸಿಎಂ ಎಚ್ ಡಿ.ಕುಮಾರಸ್ವಾಮಿಗೆ ಮಾಜಿ...
ಡಿ.೯ ರಂದು “ಕ್ರೀಡಾ ಪ್ರದರ್ಶನ ನಿರ್ವಹಣೆಯಲ್ಲಿ ಕ್ರೀಡಾ ಮನೋವಿಜ್ಞಾನದ ಪಾತ್ರ” ಕುರಿತು ವಿಚಾರಸಂಕಿರಣ
ಮೈಸೂರು,ಡಿಸೆಂಬರ್,05,2020(www.justkannada.in) : ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದಿಂದ ಡಿ.೯ ರಂದು "ಕ್ರೀಡಾ ಪ್ರದರ್ಶನ ನಿರ್ವಹಣೆಯಲ್ಲಿ ಕ್ರೀಡಾ ಮನೋವಿಜ್ಞಾನದ ಪಾತ್ರ" ಕುರಿತು ವಿಚಾರಸಂಕಿರಣ ಆಯೋಜಿಸಲಾಗಿದೆ ಎಂದು ದೈಹಿಕ ಶಿಕ್ಷಣ ವಿಭಾಗದ ತರಬೇತುದಾರ ಕೃಷ್ಣಕುಮಾರ್...



