Monday, July 27, 2026

BDA Apartments

Home Blog Page 3589

ಡಿ.20 ರಿಂದ ಜ.2 ರವರೆಗೆ ಕಠಿಣ ಕ್ರಮ:  ನೈಟ್ ಕರ್ಫ್ಯೂ ಕುರಿತು ಸಚಿವ ಸುಧಾಕರ್  ಹೇಳಿದ್ದೇನು ಗೊತ್ತೆ…

0
ಬೆಂಗಳೂರು,ಡಿಸೆಂಬರ್,4,2020(www.justkannada.in): ರಾಜ್ಯದಲ್ಲಿ ಕೊರೋನಾ ಹರಡುವಿಕೆ ತಡೆಗಾಗಿ ಡಿಸೆಂಬರ್ 20ರಿಂದ ಜನವರಿ 2ರವರೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ  ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು. ತಾಂತ್ರಿಕಾ ಸಲಹಾ ಸಮಿತಿ ಜತೆ...

ನಟಿ ರಾಗಿಣಿ  ಜಾಮೀನು ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂಕೋರ್ಟ್

0
ನವದೆಹಲಿ,ಡಿಸೆಂಬರ್,4,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್  ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ಜಾಮೀನು ಅರ್ಜಿಯನ್ನ ಸುಪ್ರೀಂಕೊರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು...

ಹೊಟ್ಟೆಗೆ ಏನ್ ತಿನ್ತೀದ್ದೀರಾ..? ರೈತರ ಆತ್ಮಹತ್ಯೆ ಕುರಿತು ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಸಿದ್ಧರಾಮಯ್ಯ ತರಾಟೆ…

0
ಬೆಂಗಳೂರು,ಡಿಸೆಂಬರ್,4,2020(www.justkannada.in):  ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳಿಕೆ ನೀಡಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮುಗಿಬಿದ್ದಿದ್ದು, ಈ ನಡುವೆ ವಿಪಕ್ಷ ನಾಯಕ ಸಿದ್ಧರಾಮಯ್ಯ...

2020ರ ಭಾರತದ ಮೊದಲ 10 ಅತ್ಯುತ್ತಮ ಪೊಲೀಸ್ ಠಾಣೆಗಳ ಹೆಸರು ಘೋಷಣೆ…

0
ಬೆಂಗಳೂರು,ಡಿಸೆಂಬರ್,4,2020(www.justkannada.in): ಭಾರತ ಸರ್ಕಾರವು ಪ್ರತಿ ವರ್ಷ ದೇಶದಾದ್ಯಂತ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಂತಹ ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡುತ್ತದೆ. ಅದರಂತೆ ಈ ಬಾರಿಯೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಅತ್ಯುತ್ತಮ ಪೊಲೀಸ್ ಠಾಣೆಗಳ ಹೆಸರು ಘೋಷಣೆ ಮಾಡಲಾಗಿದೆ. ಮಣಿಪುರದ...

ನಾಳೆ ಒತ್ತಾಯಪೂರ್ವಕವಾಗಿ ಬಂದ್ ಮಾಡಲ್ಲ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ…

0
ಬೆಂಗಳೂರು,ಡಿಸೆಂಬರ್,4,2020(www.justkannada.in):  ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಈ ಮಧ್ಯೆ ನಾಳೆ ಒತ್ತಾಯಪೂರ್ವಕವಾಗಿ ಬಂದ್ ಮಾಡಲ್ಲ ಎಂದು ಕರವೇ ರಾಜ್ಯಾಧ್ಯಕ್ಷ  ಟಿ.ಎ...

ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ:  ಸ್ಟಾಫ್ ನರ್ಸ್ ಸ್ಥಳದಲ್ಲೇ ಸಾವು….

0
ರಾಯಚೂರು,ಡಿಸೆಂಬರ್,4,2020(www.justkannada.in):  ನಿಂತಿದ್ಧ ಲಾರಿಗೆ  ಆಂಬ್ಯುಲೆನ್ಸ್ ಡಿಕ್ಕಿಯಾಗಿ ಸ್ಟಾಫ್ ನರ್ಸ್ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸ್ಟಾಪ್​ ನರ್ಸ್​ ಸಂಗಮೇಶ್​ (30) ಮೃತಪಟ್ಟವರು. ಚಾಲಕ ಹನುಮಪ್ಪನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದೆ. ಲಿಂಗಸುಗೂರು ತಾಲೂಕಿನ ಪಾಮನಕಲ್ಲೂರಿನಿಂದ...

ನಾಳೆ ಯಾವುದೇ ರೀತಿ ಬಂದ್ ಮಾಡಬೇಡಿ- ಕನ್ನಡಪರ ಸಂಘಟನೆಗಳಿಗೆ ಸಿಎಂ ಬಿಎಸ್ ವೈ ಮನವಿ…

0
ಬೆಂಗಳೂರು,ಡಿಸೆಂಬರ್,4,2020(www.justkannada.in):  ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಬಂದ್ ಮಾಡದಂತೆ ಕನ್ನಡ ಪರ ಸಂಘಟನೆಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಾಳಿನ ಬಂದ್ ಕುರಿತು...

ಕೊರೋನಾ ಬಗ್ಗೆ ಅನಗತ್ಯ ಭೀತಿ : ಹಿರಿಯ ಪತ್ರಕರ್ತ, ಅಂಕಣಕಾರ  ನಾಗೇಶ್ ಹೆಗಡೆ…

0
ಬೆಂಗಳೂರು,ಡಿಸೆಂಬರ್,4,2020(www.justkannada.in): ಕೊರೋನಾ ಬಗ್ಗೆ ಅನಗತ್ಯ ಭೀತಿಯನ್ನು ಸೃಷ್ಟಿಸಲಾಗಿದೆ. ಕೊರೋನಾ ಅತಿ ದೊಡ್ಡ ಖಾಯಿಲೆ ಎನ್ನುವುದು ಶುದ್ಧ ಸುಳ್ಳು ಎಂದು ಹಿರಿಯ ಪತ್ರಕರ್ತ, ಅಂಕಣಕಾರ ನಾಗೇಶ್ ಹೆಗಡೆ ಅಭಿಪ್ರಾಯಪಟ್ಟರು. ʼಅವಧಿʼ ಅಂತರ್ಜಾಲ ತಾಣ ಹಮ್ಮಿಕೊಂಡಿದ್ದ ಸಂವಾದದಲ್ಲಿ...

ಭೂಮಿ ಕಂಪಿಸಿದ ಅನುಭವ: ಭಯದಿಂದ ಮನೆಯಿಂದ ಹೊರಗೆ ಓಡಿ ಬಂದ ಜನರು….

0
ವಿಜಯಪುರ,ಡಿಸೆಂಬರ್,3,2020(www.justkannada.in):  ವಿಜಯಪುರ ಜಿಲ್ಲೆಯ ಕೆಲವು ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಭಯದಿಂದ ಮನೆಯಿಂದ ಹೊರಗಡೆ ಓಡಿ ಬಂದಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ  ಮನಗೊಳಿ, ಉಕ್ಕಲಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ...