Tuesday, June 30, 2026

BDA Apartments

Home Blog Page 359

ಮೈಸೂರು ದಸರಾ: ಅರಮನೆಯಲ್ಲಿ ಮೈನವಿರೇಳಿಸಿದ ‘ಜಟ್ಟಿ ಕಾಳಗ’

0
ಮೈಸೂರು,ಅಕ್ಟೋಬರ್,2,2025 (www.justkannada.in):  ಸಾಂಸ್ಕೃತಿನ ನಗರ ಮೈಸೂರಿನದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು ಈ ನಡುವೆ ಮೈಸೂರು ಅರಮನೆಯಲ್ಲಿ ಜಟ್ಟಿಕಾಳಗ ಮೈನವಿರೇಳಿಸಿತು. ಅರಮನೆಯ ಸವಾರಿ ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮಂಜುನಾಥ್ ಬೆಂಗಳೂರಿನ...

ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: 8ನೇ ಬಾರಿಗೆ ಚಾಲನೆ ನೀಡಿಲಿದ್ದಾರೆ ಸಿಎಂ ಸಿದ್ದರಾಮಯ್ಯ

0
ಮೈಸೂರು,ಅಕ್ಟೋಬರ್,2,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಾಂಸ್ಕೃತಿಕ ನಗರಿ ಸಜ್ಜಾಗಿದೆ.  ಈ ನಡುವೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕುಂಭ...

ಜಂಬೂಸವಾರಿಗೆ ಕ್ಷಣಗಣನೆ : ಸಿಎಂ ಸಿದ್ದರಾಮಯ್ಯಗೆ ೮ ನೇ ಬಾರಿ , ಅಭಿಮನ್ಯುವಿಗೆ ೬ ನೇ ಬಾರಿ

0
  ಮೈಸೂರು, ಅ.೦೧,೨೦೨೫: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಅರಮನೆ ಅಂಗಳದಲ್ಲಿ ಐತಿಹಾಸಿಕ ಜಂಬೂಸವಾರಿಗೆ ಮಲ್ಲಿಗೆ ನಗರಿ ಸಜ್ಜಾಗಿದೆ. ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ಸಾಗುವ 750 ಕೆ.ಜಿ.ತೂಕದ ಚಿನ್ನದ...

ಮತ್ತೊಂದು ವಿಶ್ವ ದಾಖಲೆಗೆ ‘ಶಕ್ತಿ ಯೋಜನೆ’ ಸೇರ್ಪಡೆ: ಧನ್ಯವಾದ ತಿಳಿಸಿದ ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು, ಅಕ್ಟೋಬರ್​ ,1,2025 (www.justkannada.in): ರಾಜ್ಯಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲಿ ಒಂದಾದ  ಶಕ್ತಿ ಯೋಜನೆ ಇದೀಗ ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಗೊಂಡಿದೆ. 'ಶಕ್ತಿ ಯೋಜನೆ'ಗೆ ಇಂಟರ್​​ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್...

ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಬಂಧನ: 40 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ.

0
  ಚೆನ್ನೈ, ಅ.೦೧,೨೦೨೫: ಬಾಲಿವುಡ್ ಪೋಷಕ ನಟ ವಿಶಾಲ್ ಬ್ರಹ್ಮ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂದಾಜು 40 ಕೋಟಿ ರೂ. ಮೌಲ್ಯದ ಮೆಥಾಕ್ವಾಲೋನ್ ಎಂಬ...

ಕೇಂದ್ರ ಸರ್ಕಾರದ ಮೂಲಕ ಹೆಚ್ ಡಿಕೆ ಪರಿಹಾರ ಕೊಡಿಸಲಿ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಅಕ್ಟೋಬರ್,1,2025 (www.justkannada.in): ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಮೂಲಕ ರಾಜ್ಯಕ್ಕೆ ಪರಿಹಾರ ಕೊಡಿಸಲಿ ಎಂದು ಸಿಎಂ  ಸಿದ್ದರಾಮಯ್ಯ ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,...

ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಅಕ್ಟೋಬರ್,1,2025 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು,  ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ...

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ ಸಂಭ್ರಮ: ಯದುವೀರ್ ರಿಂದ ಪೂಜಾ ಕೈಂಕರ್ಯ

0
ಮೈಸೂರು,ಅಕ್ಟೋಬರ್,1,2025 (www.justkannada.in):  ಇಂದು ನಾಡಿನಾದ್ಯಂತ ಆಯುಧಪೂಜೆ ಸಂಭ್ರಮವಾಗಿದ್ದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾಕೈಂಕರ್ಯ...

ಸಿಟಿ ರೌಂಡ್ಸ್: ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್  

0
ಬೆಂಗಳೂರು,ಸೆಪ್ಟಂಬರ್,30,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದ ಜನರು ಬೇಸತ್ತಿದ್ದು ಅವುಗಳನ್ನ ಮುಚ್ಚುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಿಟಿ ರೌಂಡ್ಸ್ ಹಾಕಿ ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು...

ಕಾಲ್ತುಳಿತ ದುರಂತ:  ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ವಿಜಯ್

0
ಚೆನ್ನೈ,ಸೆಪ್ಟಂಬರ್,30,2025 (www.justkannada.in) :  ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವನ್ನಪ್ಪಿದ ಘಟನೆಗೆ  ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಮೊದಲ ಬಾರಿಗೆ...