ಕಾಂಗ್ರೆಸ್ಸನ್ನು ಆರ್‌ಎಸ್‌ಎಸ್ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು,ಡಿಸೆಂಬರ್,03,2020(www.justkannada.in) : ಕಾಂಗ್ರೆಸ್ಸನ್ನು ಆರ್‌ಎಸ್‌ಎಸ್ ಸಂಘಟನೆಯೊಂದಿಗೆ ಹೋಲಿಕೆ ಮಾಡಬಾರದು. ಅವರದ್ದು ಹಿಂಸೆ, ಅಸಮಾನತೆ ಪ್ರತಿಪಾದಿಸುವ ಸಂಘಟನೆ. ನಮ್ಮ ಸಿದ್ಧಾಂತಗಳು ಹಾಗೂ ಅವರ ಸಿದ್ಧಾಂತಗಳು ಬೇರೆ ಬೇರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ...
New parties will be banned. Minister K. Sudhakar
Bengaluru, Dec. 3, 2020 (www.justkannada.in): Health Minister K. Sudhakar today informed that gathering of people will be prohibited on December 31 and January 1....
Farmers who commit suicide are cowards” – Agriculture Minister gives controversial statement
Kodagu, Dec. 3, 2020 (www.justkannada.in): Agriculture Minister B.C. Patil has landed in controversy by saying that farmers who commit suicide are cowards.
Speaking at Ponnampet...
ಓಲೈಕೆಗಾಗಿ ನಿಗಮ ಮಂಡಳಿ ರಚನೆ: ರಾಜ್ಯ ಸರ್ಕಾರ ಟೇಕ್ ಆಫ್ ಆಗಿಯೇ ಇಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ ಟೀಕೆ..
ಮೈಸೂರು,ಡಿಸೆಂಬರ್,3,2020(www.justkannada.in): ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ಇದೆ. ಯಡಿಯೂರಪ್ಪ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯದ...
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ನ್ಯಾಯ ಸಿಗುವ ಭರವಸೆ ಸಿಕ್ಕಿದೆ : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ
ಬೆಂಗಳೂರು,ಡಿಸೆಂಬರ್,03,2020(www.justkannada.in) : ಶಾಸಕರ ಮನೆಗೆ ಬೆಂಕಿ, 2ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್ ನಲ್ಲಿ ಜಾಕೀರ್ ಬಂಧನದಿಂದಾಗಿ ನ್ಯಾಯ ಸಿಗುವ ಭರವಸೆ ಸಿಕ್ಕಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.
ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ...
ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಡಿಸೆಂಬರ್, 3,2020(www.justkannada.in): ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ 'ಗ್ರಾಮ ಸ್ವರಾಜ್ಯ' ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆ ಕೊಟ್ಟಿದ್ದು ಸಂತೋಷದಾಯಕ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್...
ಕನಕದಾಸರನ್ನು ಯಾವುದೊ ಒಂದು ವರ್ಗಕ್ಕೆ ಮೀಸಲಿಡಬಾರದು : ಹಿಂದುಳಿದ ವರ್ಗಗಳ ನಗರ ಅಧ್ಯಕ್ಷ ಜೋಗಿಮಂಜು
ಮೈಸೂರು,ಡಿಸೆಂಬರ್,03,2020(www.justkannada.in) : ಕನಕದಾಸರನ್ನು ಯಾವುದೊ ಒಂದು ವರ್ಗಕ್ಕೆ ಮೀಸಲಿಡಬಾರದು. ಅವರು ದಾಸ ಶ್ರೇಷ್ಠರು ಅವರು ಹರಿ ಸರ್ವೊತ್ತಮ ವಾಯು ಜೀವೊತ್ತಮ ರೀತಿಯಲ್ಲಿ ಎಲ್ಲ ವರ್ಗದವರಿಗೂ ಸಲ್ಲಬೇಕಾದ ಮಹಾನ್ ಪುರುಷರು ಎಂದು ಹಿಂದುಳಿದ ವರ್ಗಗಳ...
ಹೊಸವರ್ಷಾಚರಣೆಗೆ ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ : ಸಚಿವ ಕೆ.ಸುಧಾಕರ್
ಬೆಂಗಳೂರು,ಡಿಸೆಂಬರ್,03,2020(www.justkannada.in) : ಡಿ.31 ಮತ್ತು ಜ.1ರಂದು ಜನಜಂಗುಳಿ ಸೇರುವುದು ನಿಷೇಧಿಸುತ್ತೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅದಕ್ಕೆ ಬೇಕಾದ ನಿಯಂತ್ರಣಕ್ಕೆ ಆರೋಗ್ಯಾಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಹೊಸವರ್ಷ...
ಸಂಘರ್ಷಕ್ಕಿಳಿಯುವುದಿದ್ದರೆ ಬನ್ನಿ- ಸಂಸದ ಪ್ರತಾಪ್ ಸಿಂಹಗೆ ಶಾಸಕ ಹೆಚ್.ಪಿ ಮಂಜುನಾಥ್ ಸವಾಲು…
ಮೈಸೂರು,ಡಿಸೆಂಬರ್,3,2020(www.justkannada.in): ಮೈಸೂರು ಜಿಲ್ಲಾಧಿಕಾರಿ ಮತ್ತು ಕೆಲ ಶಾಸಕರ ನಡುವೆ ಉಂಟಾಗಿದ್ದ ವೈಮನಸ್ಸಿನ ವಿಚಾರ ಸಂಬಂಧ, ಅಧಿಕಾರಿಗಳ ಜನಸ್ಪಂದನ ಕಾರ್ಯಕ್ರಮಕ್ಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ ಎಂದು ಹೇಳಿಕೆ ನೀಡಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹಗೆ...
Good news for Mysore University Degree and PG students: Pass without exams
Mysuru, Dec. 3, 2020 (www.justkannada.in): "We have successfully conducted the UG, PG exams as per UGC guidelines. If the students have passed in1st and...



