ಹೆಚ್.ವಿಶ್ವನಾಥ್ ಜತೆ ಬಿಜೆಪಿ ಪಕ್ಷ ನಿಲ್ಲುತ್ತೆ- ಸಚಿವ ರಮೇಶ್ ಜಾರಕಿಹೊಳಿ ಭರವಸೆ…
ಬೆಳಗಾವಿ, ಡಿಸೆಂಬರ್,2,2020(www.justkannada.in): ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಆದೇಶ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಹೆಚ್.ವಿಶ್ವನಾಥ್ ಪರ ಬಿಜೆಪಿ ನಿಲ್ಲತ್ತೆ ಎಂದು ಭರವಸೆ ನೀಡಿದ್ದಾರೆ.
ಸರ್ಕಾರದ...
ಹೆಚ್.ವಿಶ್ವನಾಥ್ ಗೆ ಬಿಜೆಪಿ ಕಳುಹಿಸಿಕೊಟ್ಟ ‘ದೊಡ್ಡ ಮೊತ್ತ ಕಪ್ಪು ಹಣವಾ ಅಥವಾ ಬಿಳಿ ಹಣವಾ?: ನ್ಯಾಯಾಂಗ ತನಿಖೆಗೆ ರಾಜ್ಯ...
ಬೆಂಗಳೂರು,ಡಿಸೆಂಬರ್,2,2020(www.justkannada.in): ಹುಣಸೂರು ಉಪಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಅವರಿಗೆ ಪಕ್ಷದಿಂದ ದೊಡ್ಡ ಮೊತ್ತ ನೀಡಲಾಗಿತ್ತು ಎಂಬ ವಿಚಾರವನ್ನು ಸ್ವತಃ ವಿಶ್ವನಾಥ್ ಅವರೇ ಒಪ್ಪಿಕೊಂಡಿದ್ದು, ಅವರು ಹೇಳಿರುವ ದೊಡ್ಡ ಮೊತ್ತ ಎಂದರೆ ಎಷ್ಟು?...
ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ…
ಬೆಂಗಳೂರು,ಡಿಸೆಂಬರ್,2,2020(www.justkannada.in): ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಆದೇಶಿಸಿದೆ.
ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ...
ನಿಷ್ಟಾವಂತ ಕಾರ್ಯಕರ್ತರಿಗೆ ಬಿಜೆಪಿಯಲ್ಲಿ ಅವಕಾಶ ನಿಶ್ಚಿತ – ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಡಿಸೆಂಬರ್,2,2020(www.justkannada.in): ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡುವ ವ್ಯವಸ್ಥೆ ಇರುವುದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚುವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಲಾಲ್ ಬಾಗ್ ನ...
Former CM HDK refuses to comment over ‘crossbreed’ remark
Mysuru, Dec. 2, 2020 (www.justkannada.in): Reacting to the State Government's decision to introduce a law against love jihad, former CM H.D. Kumaraswamy said that...
Rs. 5 lakh compensation granted to the family of the journalist who died of...
Belagavi, Dec.2, 2020 (www.justkannada.in): Chief Minister B.S. Yedyurappa has granted a sum of Rs.5 lakh compensation to the kin of Prajavani Kannada news correspondent...
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣ- ಸಚಿವ ಡಾ.ಕೆ.ಸುಧಾಕರ್ ಹೇಳಿಕೆ…
ಬೆಂಗಳೂರು, ಡಿಸೆಂಬರ್ 2,2020(www.justkannada.in): ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು...
ಕಾಂಗ್ರೆಸ್ ಇನ್ನೂ ಟೇಕಾಫ್ ಆಗಲಿಲ್ಲ – ಸಿದ್ದರಾಮಯ್ಯ ಮತ್ತು ಡಿಕೆಶಿ ವಿರುದ್ಧ ಸಚಿವ ಎಸ್.ಟಿ ಸೋಮಶೇಖರ್ ಟೀಕೆ…
ಮಂಡ್ಯ,ಡಿಸೆಂಬರ್,2,2020(www.justkannada.in): ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೇ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೇ ನಿಮ್ಮ ಕಾಂಗ್ರೆಸ್ ಪಕ್ಷ ಇನ್ನೂ ಟೇಕಾಫ್ ಆಗಲಿಲ್ಲ. ಆದರೆ, ನಮ್ಮ ಭಾರತೀಯ ಜನತಾ ಪಕ್ಷವು ಈಗಾಗಲೇ ಶಿರಾ ಹಾಗೂ...
ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮಂಜೂರು…
ಬೆಳಗಾವಿ,ಡಿಸೆಂಬರ್,2,2020(www.justkannada.in): ಕೋವಿಡ್ ನಿಂದ ಮೃತಪಟ್ಟ ಬೆಳಗಾವಿ ಜಿಲ್ಲೆಯ ರಾಯಬಾಗ ಪ್ರಜಾವಾಣಿ ವರದಿಗಾರ ಮಲ್ಲಪ್ಪ ಎಚ್ ರಾಮದುರ್ಗ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಇತ್ತೀಚೆಗೆ ಕೋವಿಡ್ ಗೆ...
ಜಿಟಿಡಿ ದುಡ್ಡು ಪಡೆದು ಬಿಜೆಪಿ ಪರ ಕೆಲಸ ಮಾಡಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದು...
ಮೈಸೂರು,ಡಿಸೆಂಬರ್,2,2020(www.justkannada.in): ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ದುಡ್ಡು ಪಡೆದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿದರು ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.
ದುಡ್ಡು...



