ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮನವಿ ಸಲ್ಲಿಸಿದ ಪ್ರೊ.ಕೆ.ಎಸ್.ಭಗವಾನ್ .!
ಮೈಸೂರು, ಡಿ.01, 2020 : (www.justkannada.in news ) : ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಬರೆದಿರುವ ಪತ್ರವನ್ನು ಮೈಸೂರು ಜಿಲ್ಲಾಧಿಕಾರಿ...
ಮೈಮೂಲ್ ನೇಮಕಾತಿ ವಿವಾದ : ಡಿ.4 ರೊಳಗೆ ವೆಬ್ ಸೈಟ್ ನಲ್ಲಿ ಉತ್ತರ ಪತ್ರಿಕೆ ಪ್ರಕಟಿಸಲು ಕೋರ್ಟ್ ಸೂಚನೆ.
ಮೈಸೂರು, ಡಿ.01, 2020 : (www.justkannada.in news ) ಮೈಮುಲ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದಿರುವ ಪರೀಕ್ಷೆಯ ಒಎಂಆರ್ ಶೀಟ್ಸ್ ಹಾಗೂ ಉತ್ತರಪತ್ರಿಕೆಯನ್ನು ಡಿ.೪ರೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಹೈಕೋರ್ಟ್...
ಲವ್ ಜಿಹಾದ್ ಕಾಯ್ದೆ ಕುರಿತು ಸಿದ್ಧರಾಮಯ್ಯ ಹೇಳಿಕೆಗೆ ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದ್ದು ಹೀಗೆ…
ಕೊಪ್ಪ,ಡಿಸೆಂಬರ್,1,2020(www.justkannada.in): ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಮುಂದಾಗಿರುವುದು ಮೂರ್ಖತನದ್ದು ಎಂದು ಹೇಳಿಕೆ ನೀಡಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾನೂನು ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದ್ದಾರೆ.
ಸಿದ್ಧರಾಮಯ್ಯ ಅವರ ತಲೆಕೆಟ್ಟ ಹೇಳಿಕೆಗೆಲ್ಲಾ ನಾನು ಪ್ರತಿಕ್ರಿಯಿಸಲ್ಲ....
ಕಾಂಗ್ರೆಸ್ ನವರದ್ಧು ಕ್ರಾಸ್ ಬ್ರೀಡ್ ಸಂತತಿ- ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ…
ಬೆಂಗಳೂರು,ಡಿಸೆಂಬರ್,1,2020(www.justkannada.in): ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಿರುವುದು ಮೂರ್ಖತನ. ಹಿಂದೂ ಮುಸ್ಲೀಂ ಕ್ರಾಸ್ ಆಗಿ ಹುಟ್ಟಿದ ಸಾಕಷ್ಟು ಜನರಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಟಾಂಗ್ ನೀಡಿರುವ...
ಮಾಜಿ ಸಚಿವ ರೋಷನ್ ಬೇಗ್ ಸಿಬಿಐ ಕಸ್ಟಡಿಗೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ…
ಬೆಂಗಳೂರು,ಡಿಸೆಂಬರ್,1,2020(www.justkannada.in): ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನ ಒಂದು ದಿನ ಸಿಬಿಐ ಕಸ್ಟಡಿಗೆ ನೀಡಿ ಬೆಂಗಳೂರು ವಿಶೇಷ ಕೋರ್ಟ್ ಆದೇಶಿಸಿದೆ.
ಮಾಜಿ ಸಚಿವ ರೋಷನ್ ಬೇಗ್...
ಕಾರ್ಯಕರ್ತರಿಗೆ ತೊಂದ್ರೆ ಕೊಟ್ಟರೆ ಸಹಿಸಲ್ಲ: ಡಿಕೆ ಬ್ರದರ್ಸ್‌ಗೆ ಡಿಸಿಎಂ ಡಾ.ಅಶ್ವತ್ ನಾರಾಯಣ್ ಎಚ್ಚರಿಕೆ
ಚನ್ನಪಟ್ಟಣ,ಡಿಸೆಂಬರ್,1,2020(www.justkannada.in): ಜಿಲ್ಲೆಯಲ್ಲಾಗಲಿ ಅಥವಾ ರಾಜ್ಯದಲ್ಲಿಯೇ ಆಗಲಿ ದಬ್ಬಾಳಿಕೆ ಮಾಡಿ ರಾಜಕಾರಣ ಮಾಡುತ್ತೇವೆ ಎನ್ನಲಾಗದು. ಆ ಕಾಲ ಹೋಯಿತು. ಅಭಿವೃದ್ಧಿಯ ಆಧಾರದಲ್ಲಿ ಚುನಾವಣೆ ನಡೆಯಬೇಕು ಇಲ್ಲವಾದರೆ, ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಆದ ಗತಿಯೇ...
ಜಾಗೃತಿ, ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಏಡ್ಸ್ ತಡೆಗಟ್ಟಿ- ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು, ಡಿಸೆಂಬರ್ 1,2020(www.justkannada.in): ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್‍ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ...
Rs.1.5 crore direct annual grants to GPs: DCM Ashwathnarayan
Ramanagara, Dec.1, 2020 (www.justkannada.in): Deputy Chief Minister Dr. C.N. Ashwathnarayan announced that efforts will be made to further decentralize administration and release a sum...
CM BSY nods for the 13th Bengaluru International Film Festival
Bengaluru, Dec. 1,2020 (www.justkannada.in): The 13th Bengaluru International Film Festival will create an atmosphere to attract the audience towards the cinema theatres again. Chief...
ನಾನು ಹಣ ಪಡೆದಿರುವ ಬಗ್ಗೆ ಸ್ಪಷ್ಟ ವಿವರಣೆ ನೀಡಿ- ಸಿದ್ಧರಾಮಯ್ಯಗೆ ಮಾಜಿ ಸಚಿವ ಜಿ.ಟಿ ದೇವೇಗೌಡ ಆಗ್ರಹ….
ಮೈಸೂರು,ಡಿಸೆಂಬರ್,1,2020(www.justkannada.in): ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿ.ಟಿ ದೇವೇಗೌಡ ಹಣ ಪಡೆದಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಾಡಿದ್ದ ಆರೋಪಕ್ಕೆ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಶಾಸಕ...



