Monday, July 27, 2026

BDA Apartments

Home Blog Page 3598

ಮಳೆಗೆ ಮನೆ ಕುಸಿದು ದಂಪತಿ ಸಾವು: ಪುತ್ರನ ರಕ್ಷಣೆ…

0
ಬಳ್ಳಾರಿ, ಡಿಸೆಂಬರ್,1,2020(www.justkannada.in):    ಬಾರಿ ಮಳೆಗೆ ಮಣ್ಣಿನ ಮನೆ ಕುಸಿದು ದಂಪತಿಗಳಿಬ್ಬರು ಸಾವನ್ನಪ್ಪಿರುವ ಧಾರಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಆದೋನಿ ಸ್ಟ್ರೀಟ್ ನಲ್ಲಿ ಈ  ಘಟನೆ ನಡೆದಿದೆ. ಕೋಲಣ್ಣ(45) ಸಾವಿತ್ರಿ(40)...

ಪೊಲೀಸರ ಜತೆ ವಾಗ್ವಾದ: ಡಿಸಿ ಆದೇಶಕ್ಕೆ ಸೆಡ್ಡು ಹೊಡೆದು ತಾವು ತೀರ್ಮಾನಿಸಿದ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ರೈತರು-...

0
ಮೈಸೂರು,ಡಿಸೆಂಬರ್,1,2020(www.justkannada.in): ದಿಲ್ಲಿ ಚಲೋ ರೈತರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯ ಖಂಡಿಸಿ ರೈತ-ಕಾರ್ಮಿಕ ವಿರೋಧಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತ-ಕಾರ್ಮಿಕ-ದಲಿತ-ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ...

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಲು ಹೆಚ್.ವಿಶ್ವನಾಥ್ ನಿರ್ಧಾರ…

0
 ಬೆಂಗಳೂರು,ಡಿಸೆಂಬರ್,1,2020(www.justkannada.in):  ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆ, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ವಿಧಾನ ಪರಿಷತ್ ಸದಸ್ಯ ಹೆಚ್,ವಿಶ್ವನಾಥ್ ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ...

ನೂರಕ್ಕೆ ನೂರರಷ್ಟು ಸಿ.ಪಿ ಯೋಗೇಶ್ವರ್  ಮಂತ್ರಿಯಾಗೋದು ಖಚಿತ- ಸುಳಿವು ನೀಡಿದ ಸಿಎಂ ಬಿಎಸ್ ವೈ …

0
ಬೆಂಗಳೂರು, ಡಿಸೆಂಬರ್,1,2020(www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುತ್ತಿದ್ದು, ಈ ಮಧ್ಯೆ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಅದೃಷ್ಠವೇ ಖುಲಾಯಿಸಿದೆ. ಹೌದು  ಸಿ.ಪಿ ಯೋಗೇಶ್ವರ್ ಅವರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆ...

ಕೊಯ್ಲಿ ವಿರುದ್ಧ ಗೌತಮ್ ಗಂಭೀರ್ ಗರಂ !

0
ಬೆಂಗಳೂರು, ಡಿಸೆಂಬರ್ 01, 2020 (www.justkannada.in): ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೊಯ್ಲಿ ವಿರುದ್ಧ ಗರಂ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಕೈಚೆಲ್ಲಿರುವ ಟೀಮ್ ಇಂಡಿಯಾವನ್ನು ಗೌತಮ್ ಗಂಭೀರ್ ತರಾಟೆಗೆ ತೆಗೆದುಕೊಂಡಿದ್ದಾರೆ, ಕೊಹ್ಲಿ...

ಆಸಿಸ್-ಭಾರತ ಪಂದ್ಯದಲ್ಲಿ ಆಸ್ಟ್ರೇಲಿಯಾ ಯುವತಿಗೆ ಪ್ರಪೋಸ್ ಮಾಡಿದ್ದು ಬೆಂಗಳೂರು ಯುವಕ !

0
ಬೆಂಗಳೂರು, ಡಿಸೆಂಬರ್ 01, 2020 (www.justkannada.in):  ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ನಡೆಯುವ ವೇಳೆಯಲ್ಲಿ ನಡೆದ ಪ್ರೇಮ ನಿವೇದನೆ ಮಾಡಿದ್ದ ಯುವಕ ಬೆಂಗಳೂರಿನವ! ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಆಸ್ಟ್ರೇಲಿಯಾ...

ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ ಚಿರತೆ ಬೋನಿಗೆ…

0
ಮೈಸೂರು,ಡಿಸೆಂಬರ್,1,2020(www.justkannada.in):  ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ  ಚಿರತೆ ಬೋನಿಗೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ಧ ಬೋನಿಗೆ ಬಿದ್ಧಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕಾಡನಹಳ್ಳಿ ಗ್ರಾಮದಲ್ಲಿ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಕಳೆದ...

ನಾಳೆ ಹೊಸ ಚಿತ್ರ ಅನೌನ್ಸ್ ಮಾಡಲಿದೆ ಹೊಂಬಾಳೆ ಫಿಲಂಸ್ ! ಪ್ರಶಾಂತ್-ಪ್ರಭಾಸ್ ಜೋಡಿಯ ಮೋಡಿ !?

0
ಬೆಂಗಳೂರು, ಡಿಸೆಂಬರ್ 01, 2020 (www.justkannada.in): ಕೆಜಿಎಫ್ ಸಿನಿಮಾ ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ಡಿಸೆಂಬರ್ 2 ಕ್ಕೆ ಬಿಗ್ ಅನೌನ್ಸ್ ಮೆಂಟ್ ಮಾಡುವುದಾಗಿ ಘೋಷಿಸಿದೆ. ಆ ಘೋಷಣೆ ಪ್ರಭಾಸ್ ಮತ್ತು ಕೆಜಿಎಫ್ ನಿರ್ದೇಶಕ ಪ್ರಶಾಂತ್...

‘ರಾಬರ್ಟ್’ ಅಪ್ ಡೇಟ್’ಗೆ ಕಾದಿರುವ ದಚ್ಚು ಅಭಿಮಾನಿಗಳಿಗೆ ಗುಡ್ ನ್ಯೂಸ್

0
ಬೆಂಗಳೂರು, ಡಿಸೆಂಬರ್ 01, 2020 (www.justkannada.in): ರಾಬರ್ಟ್ ಸಿನಿಮಾದ ಅಪ್ ಡೇಟ್ ಗಾಗಿ ಕಾದಿರುವ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡ ಖುಷಿ ಸುದ್ದಿಯೊಂದನ್ನು ಪ್ರಕಟಿಸಿದೆ. ಚಿತ್ರದ ಮತ್ತೊಂದು ಪೋಸ್ಟರ್ ಡಿ. 3ಕ್ಕೆ ಲಾಂಚ್ ಆಗಲಿದೆ. ಹೌದು....

ಹೃತಿಕ್ ರೋಷನ್ ಹೊಸ ಲುಕ್ ಕಂಡು ಬೆರಗಾದ ಬಾಲಿವುಡ್ ಮಂದಿ !

0
ಬೆಂಗಳೂರು, ಡಿಸೆಂಬರ್ 01, 2020 (www.justkannada.in): ಹೃತಿಕ್ ರೋಷನ್ ಇನ್ಸ್​ಟಾಗ್ರಾಂನಲ್ಲಿ ಫೋಟೋವೊಂದನ್ನು ಹಾಕಿದ್ದು, ನೆಚ್ಚಿನ ನಟನ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಹೃತಿಕ್​ ರೋಷನ್​ ಅವರ ಈ ಫೋಟೋ ಕಂಡು ಅಭಿಮಾನಿಗಳು ಶಾಕ್​...