Tuesday, June 30, 2026

BDA Apartments

Home Blog Page 360

ನನ್ನ ವಿರುದ್ದ ಷಡ್ಯಂತ್ರ: ಹಬ್ಬ ಮುಗಿಯಲಿ ಹೆಚ್ ಡಿಕೆಗೆ ಉತ್ತರ ಕೊಡ್ತೇನೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ಸೆಪ್ಟಂಬರ್,30,2025 (www.justkannada.in): ಮೊದಲಿನಿಂದಲೂ ನನ್ನನ್ನ ಜೈಲಿಗೆ ಹಾಕಲು ಷಡ್ಯಂತ್ರ ಸಂಕಲ್ಪ ನಡೆಯುತ್ತಿದೆ. ಹಬ್ಬ ಮುಗಿಯಲಿ ನಂತರ ಹೆಚ್ ಡಿ ಕುಮಾರಸ್ವಾಮಿಗೆ ಉತ್ತರ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಕೇಂದ್ರ ಸಚಿವ ಹೆಚ್...

ಮಹೇಶ್ ತಿಮರೋಡಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್

0
ಬೆಂಗಳೂರು, ಸೆಪ್ಟಂಬರ್,30,2025 (www.justkannada.in): ದಕ್ಷಿಣ ಕನ್ನಡದಿಂದ ರಾಯಚೂರಿಗೆ ಹೋರಾಟಗಾರ ಮಹೇಶ್ ತಿಮರೋಡಿ ಅವರನ್ನ ಗಡಿಪಾರು ಮಾಡದ್ದ ಆದೇಶವನ್ನ ಸದ್ಯಕ್ಕೆ ಜಾರಿ ಮಾಡದಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ  ಮಹೇಶ್ ತಿಮರೋಡಿ ಅವರಿಗೆ...

ವಿಜಯಪುರ ಜಿಲ್ಲೆಯಲ್ಲಿ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿ- ಸಚಿವ ಎಂ.ಬಿ ಪಾಟೀಲ್

0
ವಿಜಯಪುರ,ಸೆಪ್ಟಂಬರ್,30,2025 (www.justkannada.in): ಸೀನಾ ಕಣಿವೆಯಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹದಿಂದ ವಿಜಯಪುರ ಜಿಲ್ಲೆಯಲ್ಲಿ 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...

ನೆರೆ ಹಾನಿ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ

0
ಕಲಬುರಗಿ,ಸೆಪ್ಟಂಬರ್,30,2025 (www.justkannada.in):  ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಕಲಬುರಗಿ, ಬೀದರ್, ಯಾದಗಿರಿ...

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಸಾಧ್ಯ:  ಶಾಸಕ ಜಿ.ಟಿ ದೇವೇಗೌಡ

0
ಮೈಸೂರು,ಸೆಪ್ಟೆಂಬರ್,30,2025 (www.justkannada.in): ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ನಗರದ ಚಾಮುಂಡಿಬೆಟ್ಟ ಆವರಣದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಯೋಗ ದಸರಾ...

ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ: ಅ.2 ರಂದು ದಸರಾ ಜಂಬೂ ಸವಾರಿಗೆ ಚಾಲನೆ

0
ಮೈಸೂರು,ಸೆಪ್ಟಂಬರ್,30,2025 (www.justkannada.in):  ನಾಳೆಯಿಂದ ಸಿಎಂ ಸಿದ್ದರಾಮಯ್ಯ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಅಕ್ಟೋಬರ್ 2 ರಂದು ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನಾಳೆ ಬೆಂಗಳೂರಿನಿಂದ ಮೈಸೂರಿಗೆ ಮಧ್ಯಾಹ್ನ 3.25ಕ್ಕೆ...

ಧನಂಜಯ ನಿಶಾನೆ ಆನೆ, ಗೋಪಿ ನೌಪತ್ ಆನೆ: ಸಚಿವ ಈಶ್ವರ್  ಖಂಡ್ರೆ ಘೋಷಣೆ

0
ಮೈಸೂರು, ಸೆಪ್ಟಂಬರ್,30,2025 (www.justkannadda.in):  ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಧನಂಜಯ ನಿಶಾನೆ ಆನೆಯ ಕಾರ್ಯ ನಿರ್ವಹಿಸಲಿದ್ದು, ಗೋಪಿ ಆನೆ ನೌಪತ್ ಆನೆಯ ಸ್ಥಾನ ಪಡೆದಿದ್ದಾನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಅ.9ಕ್ಕೆ ಆರೋಪಿ ನಟ ದರ್ಶನ್ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

0
ಬೆಂಗಳೂರು,ಸೆಪ್ಟಂಬರ್, 30,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ  ನಟ ದರ್ಶನ್‌  ಹೆಚ್ಚುವರಿ ದಿಂಬು ಹಾಸಿಗೆ ಕೋರಿ ಸಲ್ಲಿಸಿರುವ ಅರ್ಜಿ  ಆದೇಶವನ್ನ ಬೆಂಗಳೂರಿನ 57ನೇ ಸೇಷನ್ಸ್ ನ್ಯಾಯಾಲಯಲ್ಲಿ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ. ಜೈಲಾಧಿಕಾರಿಗಳು...

ಕೋರ್ಟ್ ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ: ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ ಎಂದ ಸರ್ಕಾರಿ ವಕೀಲರು

0
ಬೆಂಗಳೂರು,ಸೆಪ್ಟಂಬರ್,30,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ  ನಟ ದರ್ಶನ್‌ ಹೆಚ್ಚುವರಿ ದಿಂಬು ಹಾಸಿಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು...

ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚನೆ: ಇಬ್ಬರ ಬಂಧನ

0
ಚಿಕ್ಕಮಗಳೂರು, ಸೆಪ್ಟೆಂಬರ್, 30,2025 (www.justkannada.in): ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಆರೋಪದ ಮೇಲೆ ತೆಲಂಗಾಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ  ಮೂಲದ...