ಸಚಿವ ಸಂಪುಟ ವಿಸ್ತರಣೆ: ಬೇಸರಗೊಂಡು ಮಾರ್ಮಿಕ ಉತ್ತರ ನೀಡಿದ ಬಿಎಸ್ವೈ
ಬೆಂಗಳೂರು, ನವೆಂಬರ್ 29, 2020 (www.justkannada.in): ಸಂಪುಟ ವಿಸ್ತರಣೆಗೆ ನಾವು ನೀವು ಇಬ್ಬರೂ ಕಾಯಬೇಕು ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ ಸಿಎಂ ಯಡಿಯೂರಪ್ಪ ಅವರು.
ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಿಎಂ...
ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಪತ್ತೆ
ಮಂಗಳೂರು, ನವೆಂಬರ್ 29, 2020 (www.justkannada.in): ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ.
ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾಗಿತ್ತು. ಕೋರ್ಟ್ ರಸ್ತೆಯಲ್ಲಿರುವ ಪೊಲೀಸ್ ಲೇಔಟ್ ಪೋಸ್ಟ್...
ಡಿಸೆಂಬರ್’ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ನಿಗದಿ ಸಾಧ್ಯತೆ
ಬೆಂಗಳೂರು, ನವೆಂಬರ್ 29, 2020 (www.justkannada.in): ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.
ಪ್ರಾಥಮಿಕ...
ಬಿಎಸ್ ವೈ ಒಬ್ಬ ಚಿಕ್ಕ ನರೇಂದ್ರ ಮೋದಿ: ಬರೀ ಸುಳ್ಳನ್ನೇ ಹೇಳ್ತಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ಟೀಕೆ
ಬೆಂಗಳೂರು,ನವೆಂಬರ್,28,2020(www.justkannada.in): ಬಿಎಸ್ ವೈ ಒಬ್ಬ ಚಿಕ್ಕ ನರೇಂದ್ರ ಮೋದಿ. ಬರೀ ಸುಳ್ಳನ್ನೇ ಹೇಳ್ತಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದರು.
ದೊಡ್ಡಬಳ್ಳಾಪುರದಲ್ಲಿ ಇಂದು ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೊವಿಡ್ನಲ್ಲಿ 2.5 ಸಾವಿರ ಕೋಟಿ...
ನಾಳೆ ಮೈಸೂರಿನ ಚೆಫ್ ದಿ ಕ್ಯೂಸಿನ್ ಹೋಟೆಲ್ ನಲ್ಲಿ ವಿಶೇಷ ರೀತಿಯ ಇಂಡಿಯನ್ ಹಾಗೂ ಚೈನಿಸ್ ‘ಆಹಾರ ಮೇಳ…
ಮೈಸೂರು,ನವೆಂಬರ್,28,2020(www.justkannada.in): ಮೈಸೂರಿನ ಟಿ. ಕೆ ಬಡಾವಣೆಯಲ್ಲಿರುವ (ಗಣೇಶ್ ಬಂಡಾರ್ ಸಮೀಪ) ಚೆಫ್ಸ್ ದಿ ಕ್ಯೂಸಿನ್ ಹೋಟೆಲ್ ನಲ್ಲಿ (ಶುದ್ಧ ಸಸ್ಯಹಾರಿ) ಇದೇ ಭಾನುವಾರ ನವೆಂಬರ್ 29ರಂದು ವಿಶೇಷ ರೀತಿಯ ಇಂಡಿಯನ್ ಹಾಗೂ ಚೈನಿಸ್...
ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಅವಕಾಶ ಕೊಟ್ಟರೇ ಸ್ವೀಕರಿಸುತ್ತೇನೆ – ಸಿ.ಪಿ ಯೋಗೇಶ್ವರ್…
ಬೆಂಗಳೂರು,ನವೆಂಬರ್,28,2020(www.justkannada.in): ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಚಿವ ಸ್ಥಾನಕ್ಕಾಗಿ ಒತ್ತಡವನ್ನೂ ಹಾಕಿಲ್ಲ ಎಂದು ಬಿಜೆಪಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿ.ಪಿ ಯೋಗೇಶ್ವರ್, ನಾನು ನನ್ನ ಪಾಡಿಗೆ...
ಬಿಜೆಪಿಯಿಂದ ಮಾತ್ರ ಆದರ್ಶ ಪಂಚಾಯತಿ ವ್ಯವಸ್ಥೆ ಸ್ಥಾಪನೆ ಸಾಧ್ಯ- ಡಿಸಿಎಂ ಅಶ್ವಥ್ ನಾರಾಯಣ್…
ಬಂಟ್ವಾಳ,ನವೆಂಬರ್,28,2020(www.justkannada.in): ನಗರ, ಪಟ್ಟಣಗಳಂತೆಯೇ ಗ್ರಾಮಗಳೂ ಅಭಿವೃದ್ಧಿ ಹೊಂದಬೇಕು. ಗ್ರಾಮದ ಆಡಳಿತ ಆ ಗ್ರಾಮದಲ್ಲಿಯೇ ಇರಬೇಕು. ಅಂತಹ ಆದರ್ಶ ಪಂಚಾಯತಿ ವ್ಯವಸ್ಥೆಯನ್ನು ಮರುಸ್ಥಾಪನೆ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದರು.
ದಕ್ಷಿಣ ಕನ್ನಡ...
ರೈತರ ಹಿತ ಕಾಯಲು ಸರ್ಕಾರ ಬದ್ಧ: ಭತ್ತ – ರಾಗಿಗೆ ಬೆಂಬಲ ಬೆಲೆ ಅಡಿ ಶೀಘ್ರ ಖರೀದಿ ಕೇಂದ್ರ-...
ಚನ್ನರಾಯಪಟ್ಟಣ,ನವೆಂಬರ್,28,2020(www.justkannada.in) : ಭತ್ತ ಮತ್ತು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡಲು ಸರ್ಕಾರ ಶೀಘ್ರದಲ್ಲೇ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಲಿದೆ ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು ಹೇಳಿದರು.
ಚನ್ನರಾಯಪಟ್ಟಣದಲ್ಲಿ...



