ಖಾಸಗಿ ಶಾಲೆಗಳ ಶಿಕ್ಷಣದ ಶುಲ್ಕ ಕಡ್ಡಾಯವಾಗಿ ಪಾವತಿಸುವಂತೆ ಫೋಷಕರಿಗೆ ನಿರ್ದೇಶನ ನೀಡಿ-ಸರ್ಕಾರಕ್ಕೆ ಸುಧಾಕರ್ ಎಸ್ ಶೆಟ್ಟಿ ಮನವಿ…
ಬೆಂಗಳೂರು, ನವೆಂಬರ್,27,2020(www.justkannada.in): ಖಾಸಗಿ ಶಾಲೆಗಳ ಶಿಕ್ಷಣದ ಶುಲ್ಕ ಕಡ್ಡಾಯವಾಗಿ ಪಾವತಿಸುವಂತೆ ಫೋಷಕರಿಗೆ ನಿರ್ದೇಶನ ನೀಡಿ ಎಂದು ಸರ್ಕಾರಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಾಜಿ ಅಧ್ಯಕ್ಷ ಹಾಗೂ ಖಾಸಗಿ ಶಾಲೆಗಳ ಒಕ್ಕೂಟ...
ಲಿಂಗಾಯತ ಸಮುದಾಯ ಒಬಿಸಿಗೆ ಸೇರ್ಪಡೆ ವಿಚಾರ: ಸದ್ಯಕ್ಕಿಲ್ಲ ಯಾವುದೇ ತೀರ್ಮಾನ….
ಬೆಂಗಳೂರು,ನವೆಂಬರ್,27,2020(www.justkannada.in): ವೀರಶೈವ-ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯ ಕೇಳಿ ಬಂದಿದ್ದು ಆದರೆ ಈ ವಿಚಾರದ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂಧು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಸವ ಜಯಮೃತ್ಯುಂಜಯ...
ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ: ಆರು ತಾಲ್ಲೂಕುಗಳು ಸೇರ್ಪಡೆ….
ಬೆಂಗಳೂರು,ನವೆಂಬರ್,27,2020(www.justkannada.in): ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ತರಲಾಗಿದ್ದು, ವಿಜಯನಗರ ಜಿಲ್ಲೆಗೆ ಆರು ತಾಲ್ಲೂಕುಗಳನ್ನ ಸೇರ್ಪಡೆ ಮಾಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ...
ಗ್ರಾ.ಪಂ ಚುನಾವಣೆ ಹಿನ್ನೆಲೆ: ಕೋವಿಡ್-19 ಸೋಂಕಿತರಿಗೆ ತಪ್ಪಿದ ಅಂಚೆ ಮತದಾನದ ಅವಕಾಶ….
ಬೆಂಗಳೂರು,ನವೆಂಬರ್,27,2020(www.justkannada.in): ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದ್ದು ಈ ಮಧ್ಯೆ ಕೋವಿಡ್ 19 ಸೋಂಕಿತರಿಗೆ ಅಂಚೆ ಮತದಾನದ ಅವಕಾಶ ಕೈತಪ್ಪಿದ್ದು ಖುದ್ದು ಹಾಜರಾಗಿಯೇ ಮತಚಲಾಯಿಸಬೇಕಿದೆ.
ಹೌದು ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಒಂದು...
ಸಚಿವ ಸಂಪುಟ ವಿಸ್ತರಣೆ ಇನ್ನೆರೆಡು ಮೂರು ದಿನಗಳಲ್ಲಿ ಫೈನಲ್- ಸಿಎಂ ಬಿಎಸ್ ವೈ ಸ್ಪಷ್ಟನೆ….
ಬೆಂಗಳೂರು,ನವೆಂಬರ್,27,2020(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟು ಮುಂದುವರೆಯುತ್ತಲೇ ಇದ್ದು ಈ ಮಧ್ಯೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಇನ್ನ ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ...
ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು…
ಮೈಸೂರು,ನವೆಂಬರ್,27,2020(www.justkannada.in): ಬೈಕ್ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ಆದಿ ಚುಂಚನಗಿರಿ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಮಹದೇವ ...
ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್…
ಮೈಸೂರು,ನವೆಂಬರ್,27,2020(www.justkannada.in): ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ನೀಡಿದೆ.
ಕುರುಬರಹಳ್ಳಿಯಲ್ಲಿ ಸರ್ಕಾರದ 139 ಎಕರೆ ಭೂಮಿಯನ್ನು 30 ವರ್ಷಗಳವರೆಗೆ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್ಗೆ...
ಬಿಎಸ್ ವೈ ಮತ್ತು ಸಿದ್ದರಾಮಯ್ಯ ಮಕ್ಕಳು ರಾಜಕಾರಣ ಮಾಡ್ತಿಲ್ವಾ..? ನಿಖಿಲ್ ಕುಮಾರಸ್ವಾಮಿ ಪ್ರಶ್ನೆ…
ನಾಗಮಂಗಲ, ನವೆಂಬರ್,27,2020(www.justkannada.in): ಕುಟುಂಬ ರಾಜಕಾರಣ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಬಿಎಸ್ ವೈ ಮಕ್ಕಳು ರಾಜಕಾರಣ ಮಾಡ್ತಿಲ್ವಾ..? ಸಿದ್ದರಾಮಯ್ಯ ಮಕ್ಕಳು ರಾಜಕಾರಣ ಮಾಡ್ತಿಲ್ವಾ..? ಎಂದು ಪ್ರಶ್ನಿಸಿದ್ದಾರೆ.
ನಾಗಮಂಗಲದಲ್ಲಿ...
ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯಗೆ ಕನಸು ಬಿದ್ದಿದ್ದು ಯಾವಾಗ..? – ಶಾಸಕ ಎಂ. ಪಿ. ರೇಣುಕಾಚಾರ್ಯ ಟಾಂಗ್…
ಬೆಂಗಳೂರು, ನವೆಂಬರ್ 26,2020(www.justkannada.in): ಬಿ.ಎಸ್ ಯಡಿಯೂರಪ್ಪ ಬಹಳ ದಿನ ಮುಖ್ಯಮಂತ್ರಿಗಳಾಗಿ ಇರುವುದಿಲ್ಲ. ದೆಹಲಿಯಿಂದ ನನಗೆ ಸಿಕ್ಕಿರುವ ಮಾಹಿತಿಯ ಪ್ರಕಾರವೇ ಹೇಳುತ್ತಿದ್ದೇನೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ...
ನಾಳೆ ಸಚಿವ ಸಂಪುಟ ಸಭೆ: ಪ್ರಮುಖ ಸಚಿವರು ಗೈರು ಸಾಧ್ಯತೆ…
ಬೆಂಗಳೂರು,ನವೆಂಬರ್,26,2020(www.justkannada.in) ನಾಳೆ ರಾಜ್ಯ ಸಚಿವ ಸಂಪುಟ ನಡೆಯಲಿದ್ದು, ಆದರೆ ಈ ಸಭೆಗೆ ಪ್ರಮುಖ ಸಚಿವರೇ ಗೈರಾಗುವ ಸಾಧ್ಯತೆ ಇದೆ.
ಹೌದು, ವಿಧಾನಸೌಧದಲ್ಲಿ ನಾಳೆ ಬೆಳಿಗ್ಗೆ 10-30ಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ...



