Tuesday, June 30, 2026

BDA Apartments

Home Blog Page 361

ಕೋರ್ಟ್ ನಲ್ಲಿ ನಟ ದರ್ಶನ್ ಅರ್ಜಿ ವಿಚಾರಣೆ: ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ ಎಂದ ಸರ್ಕಾರಿ ವಕೀಲರು

0
ಬೆಂಗಳೂರು,ಸೆಪ್ಟಂಬರ್,30,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ  ನಟ ದರ್ಶನ್‌ ಹೆಚ್ಚುವರಿ ದಿಂಬು ಹಾಸಿಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು...

ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚನೆ: ಇಬ್ಬರ ಬಂಧನ

0
ಚಿಕ್ಕಮಗಳೂರು, ಸೆಪ್ಟೆಂಬರ್, 30,2025 (www.justkannada.in): ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಆರೋಪದ ಮೇಲೆ ತೆಲಂಗಾಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ  ಮೂಲದ...

ಜಾತಿಗಣತಿ ಬಗ್ಗೆ ಗೊಂದಲ ಹೇಳಿಕೆಗಳನ್ನ ನೀಡಬೇಡಿ- ಗೃಹ ಸಚಿವ ಪರಮೇಶ್ವರ್ ಮನವಿ

0
ಬೆಂಗಳೂರು,ಸೆಪ್ಟಂಬರ್,30,2025 (www.justkannada.in): ಜಾತಿ ಗಣತಿ ಬಗ್ಗೆ ಗೊಂದಲ ಹೇಳಿಕೆಗಳನ್ನ ನೀಡಬೇಡಿ ಎಂದು ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಈ ಸಮೀಕ್ಷೆ ಮೂಲಕ...

ಪ್ರವಾಹದಿಂದ ಜನ ತತ್ತರ: ಪರಿಹಾರ ನೀಡದೆ ಸರ್ಕಾರ ನಿದ್ರೆಯಲ್ಲಿದೆ- ಬಿವೈ ವಿಜಯೇಂದ್ರ ಕಿಡಿ

0
ಕಲಬುರ್ಗಿ,ಸೆಪ್ಟಂಬರ್,30,2025 (www.justkannada.in):  ಕಲ್ಯಾಣ ಕರ್ನಾಟಕದ ಜನ ಪ್ರವಾಹದಿಂದ ತತ್ತರಿಸಿದ್ದಾರೆ. ಆದರೆ ಸರ್ಕಾರ ಪರಿಹಾರ ನೀಡದೆ ನಿದ್ರಾವಸ್ಥೆಯಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ...

ಗಡಿಪಾರು ಆದೇಶದ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ತಿಮರೋಡಿ

0
ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಿರುವ ಆದೇಶ ರದ್ದು ಮಾಡುವಂತೆ ಕೋರಿ ಹೋರಾಟಗಾರ ಮಹೇಶ್ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಚೆನ್ನಯ್ಯನಿಗೆ ಆಶ್ರಯ...

ಮೋದಿ ಎದುರು ತಲೆ ಎತ್ತಿ ಮಾತನಾಡುವ ದಮ್ಮು ತಾಕತ್ತಿಲ್ಲದ ನಿಮಗೆ ಜಾತಿಗಣತಿ ವಿರೋಧಿಸುವ ಧೈರ್ಯವಿದೆಯೇ? ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ  ಜಾತಿ ಗಣತಿಯನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು...

ಪತ್ರಕರ್ತ ಕಾರ್ತಿಕ್ ಕಥೆಗಳು ಬದುಕಿನಲ್ಲಿ ಭರವಸೆ ಮೂಡಿಸುತ್ತವೆ’ – ಚಲನಚಿತ್ರ ನಿರ್ದೇಶಕ ಮಂಸೋರೆ

0
ಮೈಸೂರು, ಸೆಪ್ಟಂಬರ್, 29,2025 (www.justkannada.in): ಪತ್ರಕರ್ತ ಕೆ.ಕೆ. ಕಾರ್ತಿಕ್ ಅವರ ಕಥೆಗಳು ಬದುಕಿನಲ್ಲಿ ಭರವಸೆ ಮೂಡಿಸುವಂತಹವು. ಜೀವನಕ್ಕೆ ಬೇಕಾದ ಮುಖ್ಯವಾದ ಕಥೆಗಳನ್ನು ಅವರು ಬರೆದಿದ್ದಾರೆ. ಸಾಹಿತ್ಯ ಮತ್ತು ಪತ್ರಿಕೋದ್ಯಮ ಸಮಾನಾಂತರವಾಗಿ ಸಂಗಮಗೊಂಡಿದೆ ಎಂದು...

JK@15: ವಾರ್ಷಿಕೋತ್ಸವದ ಪೋಸ್ಟರ್ ಬಿಡುಗಡೆ

0
ಮೈಸೂರು,ಸೆಪ್ಟಂಬರ್,29,2025 (www.justkannada.in):  'ಜಸ್ಟ್ ಕನ್ನಡ ಡಾಟ್ ಇನ್' 15ನೇ ವರ್ಷಕ್ಕೆ ಕಾಲಿಡುತ್ತಿದ್ದು, ಈ ಸಂಭ್ರಮದ  ಪೂರ್ವಭಾವಿಯಾಗಿ ಸರಳವಾಗಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕುವೆಂಪುನಗರದ ಜಸ್ಟ್ ಕನ್ನಡ ಕಚೇರಿಯಲ್ಲಿ  ಹಿರಿಯ ಪತ್ರಕರ್ತ ಹಾಗೂ ವಿಧಾನಪರಿಷತ್ ಸದಸ್ಯ...

Mysore Dasara: ಗಜಪಡೆಗೆ ಈಗ” ಕಮಾಂಡೋ ” ಸೆಕ್ಯೂರಿಟಿ..!

0
ಮೈಸೂರು,ಸೆಪ್ಟಂಬರ್,29,2025 (www.justkannada.in): ಮೈಸೂರು ದಸರಾ ಗಜಪಡೆಯ ಆನೆ ಬಳಿಗೆ ಹೋಗಿ ಕೆಲವರು ಫೋಟೋ, ರೀಲ್ಸ್ ಮಾಡಿದ್ದು ಇಂತಹವರಿಗೆ ನಿರ್ದಾಕ್ಷಿಣ್ಯವಾಗಿ ದಂಡ  ಸೂಚಿಸಲಾಗಿದೆ. ಹಾಗೆಯೇ ದಸರಾ ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ ಬಳಕೆಗೂ...

ಅತ್ಯಾಚಾರ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ

0
ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನ ರದ್ದುಗೊಳಿಸುವಂತೆ ಮನವಿ ಮಾಡಿ ಮಾಜಿ ಸಂಸದ  ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ  ತೀರ್ಪು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ...