ಡಿಸೆಂಬರ್ ಅಥವಾ ಜನವರಿಯಲ್ಲಿ ಚಿತ್ರ ಬಿಡುಗಡೆಗೆ ನಿರ್ಧರಿಸಿದ ‘ಪೊಗರು’ ಚಿತ್ರ ತಂಡ
ಬೆಂಗಳೂರು, ನವೆಂಬರ್ 26, 2020 (www.justkannada.in): ಡಿಸೆಂಬರ್ 25 ಅಥವಾ ಜನವರಿ 1 ರಂದು ಧ್ರುವ ಸರ್ಜಾ ನಟಿಸಿರುವ ಬಹುನಿರೀಕ್ಷೆಯ ಚಿತ್ರ 'ಪೊಗರು' ಸಿನಿಮಾ ಬಿಡುಗಡೆಯಾಗಲಿದೆ.
ಮತ್ತಷ್ಟು ದಿನ ಕಾದರೆ ಆರ್ಥಿಕ ನಷ್ಟ ಉಂಟಾಗಲಿರುವ...
‘ಬ್ಯಾನ್ ಜಗ್ಗೇಶ್’ ಅಭಿಯಾನ ಶುರು ಮಾಡಿದ ಯಶ್ ಫ್ಯಾನ್ಸ್ !
ಬೆಂಗಳೂರು, ನವೆಂಬರ್ 26, 2020 (www.justkannada.in): ನವರಸನಾಯಕ ಜಗ್ಗೇಶ್ ವಿರುದ್ಧ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ!
ಪ್ಯಾನ್ ಇಂಡಿಯಾ ಸಿನಿಮಾ ವಿರುದ್ದ ಧ್ವನಿಯೆತ್ತಿದ್ದಕ್ಕೆ ಜಗ್ಗೇಶ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕೆಲ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ಯಾನ್...
ವಿಜಯನಗರ ಜಿಲ್ಲೆ ಸ್ಥಾಪನೆಗೆ ವಿರೋಧಿಸಿ ಬಳ್ಳಾರಿ ಬಂದ್….
ಬಳ್ಳಾರಿ, ನವೆಂಬರ್ 26,2020(www.justkannada.in): ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಅನೌಪಚಾರಿಕ ಒಪ್ಪಿಗೆ ನೀಡಿರುವ ಹಿನ್ನೆಲೆ ಸರ್ಕಾರದ ಈ ನಿರ್ಧಾರವನ್ನ ಖಂಡಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಬಂದ್‌ಗೆ ಕರೆ ನೀಡಲಾಗಿದೆ.
ಬಳ್ಳಾರಿ...
ಪ್ರವಾಹ ಸಂತ್ರಸ್ತರ ನೆರವಿಗೆ ನಿಂತ ನಟ ಪ್ರಕಾಶ್ ರೈ
ಚೆನ್ನೈ, ನವೆಂಬರ್ 26, 2020 (www.justkannada.in): ನಿವಾರ್ ಚಂಡಮಾರುತದಿಂದ ಸಂಭವಿಸಿರುವ ಪ್ರವಾಹ ಸಂತ್ರಸ್ತರ ನೆರವಿಗೆ ನಟ ಪ್ರಕಾಶ್ ರೈ ಧಾವಿಸಿದ್ದಾರೆ.
ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದಿಂದ ಭಾರೀ ಮಳೆಯಾಗಿದ್ದು, ಹಲವೆಡೆ ಜನರು ಮನೆ ಮಠ ಕಳೆದುಕೊಳ್ಳುವ...
ಗ್ರಂಥಾಲಯ, ದಲಿತ ದಾಖಲೀಕರಣ ಕೇಂದ್ರ, ವಸ್ತು ಸಂಗ್ರಹಾಲಯ ಸ್ಥಾಪನೆಗೆ 6.5 ಕೋಟಿ ರೂ. ವೆಚ್ಚದ ಯೋಜನೆ: ಮೈವಿವಿ ಕುಲಪತಿ...
ಮೈಸೂರು, ನವೆಂಬರ್ 26, 2020 (www.justkannada.in): ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಗ್ರಂಥಾಲಯ, ದಲಿತ ದಾಖಲೀಕರಣ ಕೇಂದ್ರ ಹಾಗೂ ವಸ್ತು ಸಂಗ್ರಹಾಲಯ ಸ್ಥಾಪನೆಗೆ 6.5 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ...
ಬೆಂಗಳೂರಿನಲ್ಲಿ ಮಳೆ ನಡುವೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ…
ಬೆಂಗಳೂರು,ನವೆಂಬರ್,26,2020(www.justkannada.in): ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲೂ ಕಾರ್ಮಿಕ ಸಂಘಟನೆಗಳು ಜಿಟಿಜಿಟಿ ಮಳೆ ನಡುವೆ ಬೃಹತ್ ಪ್ರತಿಭಟನಾ ರ್ಯಾಲಿ...
105 ಶಾಸಕರು ಇದ್ದುದ್ದರಿಂದ ಸರ್ಕಾರ ರಚನೆ’ ಎಂಬ ರೇಣುಕಾಚಾರ್ಯ ಹೇಳಿಕೆಗೆ ಹೆಚ್.ವಿಶ್ವನಾಥ್ ತಿರುಗೇಟು…
ಮಡಿಕೇರಿ,ನವೆಂಬರ್,26,2020(www.justkannada.in): 105 ಶಾಸಕರು ಇದ್ದುದ್ದರಿಂದ ಬಿಜೆಪಿ ಸರ್ಕಾರ ರಚನೆಯಾಯಿತು ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದ ಶಾಸಕ ಎಂ.ಪಿ ರೇಣುಕಾಚಾರ್ಯಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಮಡಿಕೇರಿಯಲ್ಲಿ ಗುರುವಾರ ಮಾತನಾಡಿದ ಹೆಚ್.ವಿಶ್ವನಾಥ್, ಎಲ್ಲರೂ...
ನಿವಾರ್ ಚಂಡಮಾರುತ ಎಫೆಕ್ಟ್: 8 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ…
ಬೆಂಗಳೂರು, ನವೆಂಬರ್,26,2020(www.justkannada.in): ನಿನ್ನೆ ರಾತ್ರಿ ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಿದ್ದು ಈ ಪರಿಣಾಮದಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ರಾಜ್ಯ ಪೊಲೀಸ್ ಇಲಾಖೆಗೆ ಸರ್ಜರಿ: 48 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ…
ಬೆಂಗಳೂರು,ನವೆಂಬರ್,26,2020(www.justkannada.in): ರಾಜ್ಯದ ವಿವಿಧ ಠಾಣೆಗಳ 48 ಪೊಲೀಸ್ ಇನ್ಸ್ ಪೆಕ್ಟರ್ಸ್ ಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನಲ್ಲೂ ಐದು ಮಂದಿ ಇನ್ಸ್ ಪೆಕ್ಟರ್ಸ್ ಗಳನ್ನ ವರ್ಗಾವಣೆ ಮಾಡಲಾಗಿದೆ. ಐ ಜಿಪಿ...



