ಪತ್ನಿ, ಮಗಳೊಂದಿಗೆ ಶೂಟಿಂಗ್’ಗೆ ಬಂದು ಸೆಲ್ಫಿ ತೆಗೆದುಕೊಂಡ ಬಿಗ್ ಬಿ
ಬೆಂಗಳೂರು, ನವೆಂಬರ್ 25, 2020 (www.justknnada.in): ಅಮಿತಾಬ್ ಮಗಳು ಶ್ವೇತ ಬಚ್ಚನ್ ನಂದಾ, ಅಮಿತಾಬ್ ಬಚ್ಚನ್, ಜಯಾ ಬಚ್ಚನ್ ಒಟ್ಟಿಗೆ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.
ಸಿನಿಮಾದ ಚಿತ್ರೀಕರಣ ಈಗಾಗಲೇ ನಡೆಯುತ್ತಿದ್ದು, ಚಿತ್ರೀಕರಣದ ಸೆಟ್‌ನಲ್ಲಿ ಸೆಲ್ಫಿ...
ಬಿಗ್ ಬಾಸ್ ಕನ್ನಡ: 8ನೇ ಆವೃತ್ತಿಗೆ ತಯಾರಿ ಆರಂಭ
ಬೆಂಗಳೂರು, ನವೆಂಬರ್ 25, 2020 (www.justknnada.in): ಬಿಗ್ ಬಾಸ್ ಕನ್ನಡ 8ನೇ ಆವೃತ್ತಿಗೆ ತಯಾರಿ ಆರಂಭವಾಗಿದೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ನ ಹೊಸ ಆವೃತ್ತಿಯು ಆರಂಭವಾಗಲಿದೆ ಎಂದು ಕಲರ್ಸ್ ಕನ್ನಡ ಚಾನೆಲ್...
ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ
ಬೆಂಗಳೂರು,ನವೆಂಬರ್,25,2020(www.justkannada.in): ಕೊರೋನಾಗೆ ತುತ್ತಾಗಿ ಬಹು ಅಂಗಾಂಗ ವೈಫಲ್ಯದಿಂದ ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ...
ನಿವಾರ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆ: ರೆಡ್ ಅಲರ್ಟ್ ಘೋಷಣೆಗೆ ಸೂಚಿಸಿದ್ದೇನೆ –ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ
ಮೈಸೂರು,ನವೆಂಬರ್,25,2020(www.justkannada.in): ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ವಾಯುಭಾರ ಕುಸಿತದಿಂದಾಗಿ ನಿವಾರ್ ಸೈಕ್ಲೋನ್ ಉಂಟಾಗಿದ್ದು, ಸೈಕ್ಲೋನ್ ನಿವಾರ್ ತಮಿಳುನಾಡು ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.
ಈ ಮಧ್ಯೆ ಬೆಂಗಳೂರಿಗೂ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು,...
ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಿಸಿ ಸಿಎಂ ಬಿಎಸ್ ವೈ ಆದೇಶ: ನೂತನ ಅಧ್ಯಕ್ಷರ ಪಟ್ಟಿ ಹೀಗಿದೆ…
ಬೆಂಗಳೂರು,ನವೆಂಬರ್,25,2020(www.justkannada.in): ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೆ ವಿವಿಧ ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರನ್ನ ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್...
ದೊಡ್ಡ ಕಛೇರಿ ಎಂದು ರಿಲ್ಯಾಕ್ಸ್ ಮಾಡುತ್ತಾ ಕೂರಬೇಡಿ – ಮೈಸೂರು ಪೊಲೀಸ್ ಕಮಿಷನರ್ ಗೆ ಗೃಹಸಚಿವ ಬಸವರಾಜ ಬೊಮ್ಮಾಯಿ...
ಮೈಸೂರು,ನವೆಂಬರ್,24,2020(www.justkannada.in): ದೊಡ್ಡ ಕಛೇರಿ ಎಂದು ರಿಲ್ಯಾಕ್ಸ್ ಮಾಡುತ್ತಾ ಕಚೇರಿಯಲ್ಲಿಯೇ ಕೂರಬೇಡಿ ನಿಮ್ಮ ಅವಶ್ಯಕತೆ ಮೈಸೂರು ನಗರಕ್ಕೆ ಹೆಚ್ಚಿದೆ. ಹೀಗೆ ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.
ಮೈಸೂರು...
ಕೇಂದ್ರದಲ್ಲಿ ಅವರಿಗೆ ಸಚಿವ ಸ್ಥಾನ ನೀಡಿ: ಇಲ್ಲವಾದ್ರೆ ನನಗಾದ್ರೂ ಮಂತ್ರಿ ಮಾಡಿ- ಶಾಸಕ ಹರ್ಷವರ್ಧನ್…
ಮೈಸೂರು,ನವೆಂಬರ್,24,2020(www.justkannada.in): ಸಚಿವ ಸಂಪುಟ ವಿಸ್ತರಣೆ ವೇಳೆ ಹಳೇ ಮೈಸೂರು ಭಾಗಕ್ಕೂ ಪ್ರಾತಿನಿಧ್ಯ ನೀಡಬೇಕು. ಕೇಂದ್ರದಲ್ಲಿ ಶ್ರೀನಿವಾಸಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಿ. ಇಲ್ಲವಾದರೆ ರಾಜ್ಯದಲ್ಲಿ ನನಗಾದ್ರೂ ಮಂತ್ರಿ ಮಾಡಿ ಎಂದು ನಂಜನಗೂಡು ಶಾಸಕ...
ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ: ಸಿಎಂ ಬಿಎಸ್ ವೈಗೆ ಆಮ್ ಆದ್ಮಿ ಪಕ್ಷ ರಾಜ್ಯ ಸಂಚಾಲಕರಿಂದ ಬಹಿರಂಗ ಸವಾಲು…
ಬೆಂಗಳೂರು,ನವೆಂಬರ್,24,2020(www.justkannada.in): ವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಮ್ ಆದ್ಮಿ ಪಕ್ಷ ಮಾಡಿದ್ದ ಆರೋಪವನ್ನು ತಳ್ಳಿ ಹಾಕಿದ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಮ್ ಆದ್ಮಿ ಪಕ್ಷ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ...
Corona vaccine expected in 4 weeks: CM
Mysuru, Nov. 24, 2020 (www.justkannada.in): "Prime Minister Narendra Modi has informed that we may get corona vaccination within the next 4 weeks," said Chief...
ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿ ವೈರಸ್ – ಎಸ್ ಜಿ ಸಿದ್ದರಾಮಯ್ಯ ಅಭಿಪ್ರಾಯ…
ಬೆಂಗಳೂರು,ನವೆಂಬರ್, 24,2020(www.justkannada.in): 'ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್' ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
'ಅವಧಿ' ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ 'ಬಿಜ್ಜಳ ನ್ಯಾಯ'...



