Sunday, July 26, 2026

BDA Apartments

Home Blog Page 3619

ಬಿಜೆಪಿಯಲ್ಲಿ ಒಂದೇ ಟೀಮ್ ; ರೋಷನ್ ಬೇಗ್ ಹೊರಬಂದಿದ್ದು ಕಾಂಗ್ರೆಸ್ ಒಳರಾಜಕೀಯದಿಂದ -ಸಚಿವ ಎಸ್.ಟಿ ಸೋಮಶೇಖರ್…

0
ಮೈಸೂರು,ನವೆಂಬರ್,24,2020(www.justkannada.in):  ಬಿಜೆಪಿಯಲ್ಲಿ ಯಾವುದೇ ಟೀಂ ಇಲ್ಲ. ಬಾಂಬೆ ಟೀಂ, ಹಳೇ ಟೀಂ, ಹೊಸ ಟೀಂ ಎಂದೆಲ್ಲ ಇಲ್ಲ. ನಾವೆಲ್ಲರೂ ಒಂದೇ ಬಿಜೆಪಿ ಟೀಂ. ಒಂದಿಬ್ಬರು ಮಾತನಾಡಿದರೆ ಇಡೀ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದೆ ಎಂದಲ್ಲ...

ಕಿರಿಕ್ ಬೆಡಗಿ ರಶ್ಮಿಕಾ ಮಂದಣ‍್ಣ ಈಗ ನ್ಯಾಷನಲ್ ಕ್ರಷ್ !

0
ಬೆಂಗಳೂರು, ನವೆಂಬರ್ 24, 2020 (www.justkannada.in): ಕಿರಿಕ್ ಬೆಡಗಿ ರಶ್ಮಿಕಾ ಮಂದಣ‍್ಣ ಈಗ ನ್ಯಾಷನಲ್ ಕ್ರಷ್ ! ಹೌದು. ಗೂಗಲ್ ನಲ್ಲಿ ನ್ಯಾಷನಲ್ ಕ್ರಷ್ ಆಫ್ 2020 ಎಂದು ಹುಡುಕಿದರೆ ಅದರಲ್ಲಿ ರಶ್ಮಿಕಾ ಫೋಟೊಗಳು...

ಇಂದು ಅಂಬಿ ಪುಣ್ಯಸ್ಮರಣೆ: ರೆಬೆಲ್ ಸ್ಟಾರ್ ನೆನೆದು ಕಣ್ಣೀರಾದ ದಚ್ಚು

0
ಬೆಂಗಳೂರು, ನವೆಂಬರ್ 24, 2020 (www.justkannada.in): ಇಂದು ಅಂಬರೀಶ್ ಅವರ 2ನೇ ವರ್ಷದ ಪುಣ್ಯಸ್ಮರಣೆ. ಇಂದಿಗೆ ಸರಿಯಾಗಿ ಎರಡು ವರ್ಷಗಳ ಹಿಂದೆ ಅಂದರೆ ನವೆಂಬರ್ 24, 2018ರಲ್ಲಿ ನಟ ರೆಬಲ್ ಸ್ಟಾರ್ ಅಂಬರೀಶ್ ಬಾರದ ಲೋಕಕ್ಕೆ...

ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಕೆಡಿಪಿ ಸಭೆ: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗಿ…

0
ಮೈಸೂರು, ನವೆಂಬರ್,24,2020(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ಕೆಡಿಪಿ ಸಭೆ ಆರಂಭವಾಗಿದ್ದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್...

ಮುಂದಿನ ಹಂತದ ಶೂಟಿಂಗ್’ಗೆ ಸಜ್ಜಾದ ‘ಮದಗಜ’ !

0
ಬೆಂಗಳೂರು, ನವೆಂಬರ್ 24, 2020 (www.justkannada.in): ಮದಗಜ ಚಿತ್ರ ತಂಡ ಬೆಂಗಳೂರಿನಲ್ಲಿ ಮೂರನೇ ಹಂತದ ಚಿತ್ರೀಕರಣಕ್ಕೆ ತಯಾರಾಗುತ್ತಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಬಹುನಿರೀಕ್ಷೆಯ ಚಿತ್ರದ ಚಿತ್ರೀಕರಣ ಈಗಗಲೇ ಶೇ.60ರಷ್ಟು ಪೂರ್ಣಗೊಂಡಿದೆ. "ಅಯೋಗ್ಯ" ಚಿತ್ರದ...

ಒಕ್ಕಲಿಗ ಅಭಿವೃದ್ಧಿ ಮಂಡಳಿ ಸ್ಥಾಪನೆಗೂ ಒತ್ತಾಯಿಸುತ್ತೇವೆ ಎಂದ ಡಿಸಿಎಂ ಅಶ್ವಥ್ ನಾರಾಯಣ್…

0
ಬೆಳಗಾವಿ,ನವೆಂಬರ್,24,2020(www.justkannada.in):  'ನಮ್ಮ ಸರ್ಕಾರ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಬದ್ಧವಾಗಿದೆ. ಹೀಗಾಗಿ ಮರಾಠ ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ ರಚನೆ ಮಾಡಿದೆ. ಇನ್ನು  ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೂ ಒತ್ತಾಯಿಸುತ್ತೇವೆ...

ಪ್ರಧಾನಿ ಮೋದಿ ಇಂದು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ- ಸಭೆಗೂ ಮುನ್ನ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

0
ಬೆಂಗಳೂರು,ನವೆಂಬರ್,24,2020(www.justkannada.in):  ದೇಶದಲ್ಲಿ ಹರಡುತ್ತಿರುವ ಕೊರೊನಾ ಮಹಾಮಾರಿ ಕುರಿತು ಇಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ಇಂದು...

ಸಿಎಂ ಬಿಎಸ್ ವೈ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ…

0
ಕಲಬುರಗಿ,ನವೆಂಬರ್,24,2020(www.justkannada.in) ಮರಾಠ ಅಭಿವೃದ್ಧಿ ನಿಗಮ ಮತ್ತು ವಿರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ರಚಿಸಿ ಅನುದಾನ ಬಿಡುಗಡೆ ಮಾಡಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್ ವೈ ಈ...

ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮನೆ ಮೇಲೆ ಎಸಿಬಿ ದಾಳಿ, ದಾಖಲೆ ಪರಿಶೀಲನೆ…

0
ಬೆಂಗಳೂರು,ನವೆಂಬರ್,24,2020(www.justkannada.in):  ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಸುಧಾ ಅವರ ಆಪ್ತರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಒಟ್ಟು...