Tuesday, June 30, 2026

BDA Apartments

Home Blog Page 362

Mysore Dasara: ಗಜಪಡೆಗೆ ಈಗ” ಕಮಾಂಡೋ ” ಸೆಕ್ಯೂರಿಟಿ..!

0
ಮೈಸೂರು,ಸೆಪ್ಟಂಬರ್,29,2025 (www.justkannada.in): ಮೈಸೂರು ದಸರಾ ಗಜಪಡೆಯ ಆನೆ ಬಳಿಗೆ ಹೋಗಿ ಕೆಲವರು ಫೋಟೋ, ರೀಲ್ಸ್ ಮಾಡಿದ್ದು ಇಂತಹವರಿಗೆ ನಿರ್ದಾಕ್ಷಿಣ್ಯವಾಗಿ ದಂಡ  ಸೂಚಿಸಲಾಗಿದೆ. ಹಾಗೆಯೇ ದಸರಾ ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ ಬಳಕೆಗೂ...

ಅತ್ಯಾಚಾರ ಕೇಸ್ ನಲ್ಲಿ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ

0
ಬೆಂಗಳೂರು,ಸೆಪ್ಟಂಬರ್,29,2025 (www.justkannada.in): ಮನೆಕೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನ ರದ್ದುಗೊಳಿಸುವಂತೆ ಮನವಿ ಮಾಡಿ ಮಾಜಿ ಸಂಸದ  ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ  ತೀರ್ಪು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ, ಪರಿಶೀಲನೆ

0
ಬೀದರ್‌,ಸೆಪ್ಟಂಬರ್,29,2025 (www.justkannada.in):  ಭಾರಿ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ನವೆಂಬರ್ ಬಳಿಕ ಸಂಪುಟ ವಿಸ್ತರಣೆ – ಸಚಿವ ಜಮೀರ್ ಅಹ್ಮದ್ ಖಾನ್

0
ಬಳ್ಳಾರಿ,ಸೆಪ್ಟಂಬರ್,29,2025 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಮಾಹಿತಿಯೊಂದನ್ನ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್ ಬಳಿಕ ಸಚಿವ...

ಅಪ್ರಾಪ್ತ ಬಾಲಕಿ ಪೂರೈಕೆ ಜಾಲ ಪತ್ತೆ. 20 ಲಕ್ಷ ರೂ. ಬೇಡಿಕೆ.

0
ಮೈಸೂರು,ಸೆಪ್ಟಂಬರ್,29,2025 (www.justkannada.in): ಅಪ್ರಾಪ್ತ ಬಾಲಕಿ ಪೂರೈಕೆ ಜಾಲ ಪತ್ತೆಯಾಗಿದ್ದು, ಅಪ್ರಾಪ್ತ ಬಾಲಕಿ ಜೊತೆ ಲೈಂಗಿಕ ಸಂಪರ್ಕಕ್ಕೆ ಮಹಿಳೆಯೊಬ್ಬಳು 20 ಲಕ್ಷ ರೂ.ಬೇಡಿಕೆ ಇಟ್ಟ ಪ್ರಕರಣ ಬಯಲಾಗಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಒಡನಾಡಿ...

 ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ: ಬರೊಬ್ಬರಿ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

0
ಬೆಂಗಳೂರು, ಸೆಪ್ಟೆಂಬರ್,​ 29,2025 (www.justkannada.in): ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 7.80 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್...

RSS ಬಿಜೆಪಿಯ ಪಿತೃಪಕ್ಷ – ಬಿಕೆ ಹರಿಪ್ರಸಾದ್ ಟೀಕೆ

0
ನವದೆಹಲಿ,ಸೆಪ್ಟಂಬರ್,29,2025 (www.justkannada.in): ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿಕೆ. ಹರಿಪ್ರಸಾದ್ ಅವರು ಆರ್ ಎಸ್ ಎಸ್ ಬಿಜೆಪಿಯ ಪಿತೃಪಕ್ಷ ಎಂದು ಟೀಕಿಸಿದ್ದಾರೆ. ನವದೆಹಲಿಯಲ್ಲಿ ಇಂದು...

ಎರಡು ಬೈಕ್ ನಡುವೆ ಭೀಕರ ಅಪಘಾತ: ಮೂವರು ಸಾವು

0
ತುಮಕೂರು,ಸೆಪ್ಟಂಬರ್,29,2025 (www.justkannada.in): ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದಿದೆ. ಶಿರಾದ ಸಾಯಿ ಡಾಬಾ ಬಳಿ ಈ ಘಟನೆ ನಡೆದಿದೆ. ವಿಷ್ಣು(28),...

ಮೈಸೂರಲ್ಲಿ ಹೊರನಾಡ ಕನ್ನಡಿಗರ ಕಲರವ: ಕಣ್ಮನ ಸೆಳೆದ ನೃತ್ಯ ರೂಪಕ, ನಾಟಕ, ಕನ್ನಡಿಗರ ಗೀತೆ

0
ಮೈಸೂರು,ಸೆಪ್ಟಂಬರ್,29,2025 (www.justkannada.in): ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ 2025 ಪ್ರಯುಕ್ತ ಕರ್ನಾಟಕ ಸಂಸ್ಕೃತಿ ಸೊಬಗನ್ನು ಪ್ರತಿಬಿಂಬಿಸುವ ನೃತ್ಯ, ನೃತ್ಯ ರೂಪಕ ಹಾಗೂ ಕನ್ನಡಿಗರ ಗೀತೆಯ ಬಿಡುಗಡೆಯನ್ನು ವಿಶೇಷವಾಗಿ ತಮಿಳುನಾಡಿನ ವಿವಿಧ ಕನ್ನಡಿಗರ...

ಭಾರೀ ಮಳೆಗೆ ಬೆಳೆ ಹಾನಿ: ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ- ಕೇಂದ್ರ ಸಚಿವ ಹೆಚ್‌ ಡಿಕೆ ಒತ್ತಾಯ

0
ಬೆಂಗಳೂರು, ಸೆಪ್ಟೆಂಬರ್‌, 29,2025 (www.justkannada.in):  ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿ ಸಾಕಷ್ಟು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣವೇ ಸಂಕಷ್ಟಕ್ಕೀಡಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು...