Sunday, July 26, 2026

BDA Apartments

Home Blog Page 3622

ಡಿಸೆಂಬರ್ ನಲ್ಲಿ ಶಾಲೆ ಆರಂಭ ಸೂಕ್ತವಲ್ಲ-ಕೊರೋನಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸು…

0
ಬೆಂಗಳೂರು, ನವೆಂಬರ್,23,2020(www.justkannada.in) ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

ನಾಳೆ ಮೈಸೂರಿಗೆ ಸಿಎಂ ಬಿಎಸ್ ಯಡಿಯೂರಪ್ಪ…

0
ಮೈಸೂರು, ನವೆಂಬರ್,23,2020(www.justkannada.in) ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆಯಿಂದ ಸಿಎಂ ಬಿಎಸ್ ಯಡಿಯೂರಪ್ಪ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು ಈ ಹಿನ್ನೆಲೆ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನವೆಂಬರ್ 24 ಹಾಗೂ ನವೆಂಬರ್ 25ರಂದು ಮೈಸೂರು...

ರೈಲ್ವೆ ಖಾಸಗೀಕರಣ ವಿರೋಧಿಸಿ  ಮೈಸೂರಿನಲ್ಲಿ ಪ್ರತಿಭಟನೆ…

0
ಮೈಸೂರು,ನವೆಂಬರ್,23,2020(www.justkannada.in)  ರೈಲ್ವೆ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ  ರೈಲ್ವೆ ಖಾಸಗೀಕರಣ ವಿರೋಧಿ ಅಭಿಯಾನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ...

ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಪ್ರವಾಸಿಗರ ಹಣ , ಚಿನ್ನ ಲ್ಯಾಪ್ ಟಾಪ್ ಕಳವು…

0
ಮೈಸೂರು, ನವೆಂಬರ್, 23,2020(www.justkannda.in) ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಪ್ರವಾಸಿಗರೊಬ್ಬರ ಚಿನ್ನಾಭರಣ, ಹಣ, ಲ್ಯಾಪ್ ಟಾಪ್ ಅನ್ನ ಕಳುವು ಮಾಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಮೈಸೂರಿನ ಎಚ್.ಡಿ.ಕೋಟೆಯಬದನಗುಪ್ಪೆ ಗ್ರಾಮದಲ್ಲಿರುವ ರೆಡ್...

75 ಅರಣ್ಯ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ:  ಇಂದು ಸಿಎಂರಿಂದ ಪ್ರಶಸ್ತಿ ಪ್ರದಾನ…

0
ಬೆಂಗಳೂರು, ನವೆಂಬರ್,23,2020(www.justkannada.in): ದಕ್ಷ, ಸೇವಾ ಬದ್ಧತೆ, ಅರಣ್ಯ, ವನ್ಯಜೀವಿ ಸಂರಕ್ಷಣೆ ಮಹತ್ತರ ಸೇವೆಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಮುಖ್ಯಮಂತ್ರಿ ಪದಕಕ್ಕೆ 75 ಮಂದಿಯನ್ನ ಆಯ್ಕೆ ಮಾಡಲಾಗಿದ್ದು ಇಂದು ಸಿಎಂ ಬಿಎಸ್ ಯಡಿಯೂರಪ್ಪ...

ಮೈಸೂರು ಡಿಸಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ಇಂದು ಮಹತ್ವದ ತೀರ್ಪು ಸಾಧ್ಯತೆ…

0
ಮೈಸೂರು,ನವೆಂಬರ್,23,2020(www.justkannada.in): ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ನಿರ್ಗಮಿತ ಡಿಸಿ ಬಿ. ಶರತ್ ಅವರು ಸಲ್ಲಿಸಿದ್ದ ಅರ್ಜಿ ಕುರಿತು ಇಂದು ಮಹತ್ವದ ತೀರ್ಪು ಹೊರಬೀಳಲಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ...

ಶಾಲಾ, ಪಿಯು ಕಾಲೇಜುಗಳ ಪುನಾರಂಭ ವಿಚಾರ: ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ….

0
ಬೆಂಗಳೂರು,ನವೆಂಬರ್,23,2020(www.justkannada.in):  ಕೊರೋನಾ ಸಂಕಷ್ಟದ ನಡುವೆ ಶಾಲೆ ಮತ್ತು ಪಿಯು ಕಾಲೇಜುಗಳ ಪುನಾರಂಭ ಮಾಡುವ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು  ಶಾಲಾ, ಪಿಯು ಕಾಲೇಜುಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಶಾಲೆ ಪುನರಾರಂಭ...

ಕುತೂಹಲ ಮೂಡಿಸಿದ ಸಿಎಂ ಪುತ್ರ ವಿಜಯೇಂದ್ರ ದಿಲ್ಲಿ ಪ್ರವಾಸ !

0
ಬೆಂಗಳೂರು, ನವೆಂಬರ್ 22, 2020 (www.justkannada.in): ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರನೆ ನವದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ರಾತ್ರಿ ಏಕಾಏಕಿ ನವದೆಹಲಿಗೆ ತೆರಳಿರುವ ವಿಜಯೇಂದ್ರ...

ಮೈಸೂರು ವಿವಿ ಸಂಶೋಧಕರ ಸಂಘದ ಸಹಯೋಗದಲ್ಲಿ ‘ಒಡಲ ದನಿ’ ಪುಸ್ತಕ ಬಿಡುಗಡೆ

0
ಮೈಸೂರು, ನವೆಂಬರ್ 22, 2020 (www.justkannada.in): ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಸಹಯೋಗದಲ್ಲಿ ಒಡಲ ದನಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಚಂದು ಸಾಹೇಬ ಬರೆದಿರುವ...

ಹೃದ್ರೋಗ ಸಮಸ್ಯೆ ಮಾಜಿ ಮೇಯರ್ ಸಂಪತ್ ರಾಜ್ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್

0
ಬೆಂಗಳೂರು, ನವೆಂಬರ್ 22, 2020 (www.justkannada.in): ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಿ, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...