Sunday, July 26, 2026

BDA Apartments

Home Blog Page 3623

ಚಳಿ ಚಳಿ ಚಳಿ! ದೆಹಲಿಯಲ್ಲಿ ಅತೀ ಕಡಿಮೆ ಉಷ್ಣಾಂಶ ದಾಖಲು

0
ನವದೆಹಲಿ, ನವೆಂಬರ್ 22, 2020 (www.justkannada.in): ದೆಹಲಿಯಲ್ಲಿ ಇಂದು ಕನಿಷ್ಠ 6.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಭಾನುವಾರದ ತಾಪಮಾನವು ದೆಹಲಿಯಲ್ಲಿ ಶುಕ್ರವಾರ ದಾಖಲಾದ 7.5 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ, ಇದು 14 ವರ್ಷಗಳ...

ಮೈಸೂರು-ಮಂಗಳೂರು ವಿಮಾನ ಸೇವೆ: ಇಲ್ಲಿದೆ ಟೈಂ ಟೇಬಲ್

0
ಮೈಸೂರು, ನವೆಂಬರ್ 22, 2020 (www.justkannada.in):  ಮೈಸೂರು-ಮಂಗಳೂರು ನಡುವೆ ವಿಮಾನ ಸೇವೆ ಡಿಸೆಂಬರ್ 10ರಿಂದ ಆರಂಭವಾಗಲಿದೆ. ಏರ್ ಇಂಡಿಯಾದ ಅಂಗ ಸಂಸ್ಥೆ ಅಲಯನ್ಸ್ ಏರ್ ವಾರದಲ್ಲಿ ನಾಲ್ಕು ದಿನ ಮೈಸೂರು-ಮಂಗಳೂರು ನಡುವೆ ವಿಮಾನ ಹಾರಾಟವನ್ನು ನಡೆಸುತ್ತಿದೆ....

ಶಾಲಾ, ಪಿಯು ಕಾಲೇಜು ಆರಂಭ: ನಾಳೆ ಸಿಎಂ ಮಹತ್ವದ ಸಭೆ

0
ಬೆಂಗಳೂರು, ನವೆಂಬರ್ 22, 2020 (www.justkannada.in): ರಾಜ್ಯದಲ್ಲಿ ಶಾಲಾ, ಪಿಯು ಕಾಲೇಜುಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ. ಶಾಲೆ ಮತ್ತು ಪಿಯು ಕಾಲೇಜು ಆರಂಭ ಕುರಿತು ಚರ್ಚೆ ಹಿನ್ನೆಲೆ ಸಿಎಂ...

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕ್ಯಾಮರಾ ಕಣ್ಗಾವಲು

0
ಬೆಂಗಳೂರು, ನವೆಂಬರ್ 22, 2020 (www.justkannada.in): ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ, ಮತ ಎಣಿಕೆಯ ಮೇಲೆ ಚುನಾವಣಾ ಆಯೋಗ ಕಣ್ಗಾವಲು ಇಟ್ಟಿದೆ. ಮತದಾನ, ಮತ ಎಣಿಕೆ ಪ್ರಕ್ರಿಯೆಗಳನ್ನು ವಿಡಿಯೋ ಚಿತ್ರೀಕರಿಸುವಂತೆ ಜಿಲ್ಲಾಧಿಕಾರಿಳಿಗೆ ಸೂಚನೆ ನೀಡಿದೆ. ವಿಡಿಯೋ...

ಶಬರಿಮಲೆ ಪ್ರವಾಸ ಹೊರಟಿದ್ದೀರಾ…? ಈ ಸುದ್ದಿ ತಪ್ಪದೇ ಓದಿ

0
ಬೆಂಗಳೂರು, ನವೆಂಬರ್ 22, 2020 (www.justkannada.in): ಮಕರ ವಿಳಕ್ಕು ಶಬರಿ ಮಲೆಯಾತ್ರೆ ಕೈಗೊಳ್ಳುವ ಭಕ್ತಾಧಿಗಳು ಕಡ್ಡಾಯವಾಗಿ ವೆಬ್ ಸೈಟ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸರಕಾರ ನಿರ್ದೇಶನ ನೀಡಿದೆ. ಪ್ರತಿದಿನ ಸಾವಿರ ಭಕ್ತಾಧಿಗಳಿಗೆ ಮಾತ್ರ...

ಇಂದಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಲ್ಯಾಣ ಕರ್ನಾಟಕ ಪ್ರವಾಸ

0
ಬೆಂಗಳೂರು, ನವೆಂಬರ್ 22, 2020 (www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಉದ್ದೇಶದಿಂದ ನಾಲ್ಕು ದಿನಗಳ ಕಾಲ ಪ್ರವಾಸವನ್ನು ಡಿಕೆಶಿ...

ದಿಲ್ಲಿಯಲ್ಲಿ ಸಂಸದರ ಬಹುಮಹಡಿ ಫ್ಲ್ಯಾಟ್‌ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

0
ನವದೆಹಲಿ, ನವೆಂಬರ್ 22, 2020 (www.justknnda.in): ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.23ರಂದು ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್...

ವರ್ಚುಯಲ್‌ ವೇದಿಕೆಯಲ್ಲಿ ಬೆಳಗಿದ ಕರ್ನಾಟಕದ ಟೆಕ್‌ ಹಬ್ಬ

0
ಮುಂದಿನ‌ ವರ್ಷದ ಬಿಟಿಎಸ್ ನ.18ರಿಂದ 20; ಹೈಬ್ರೀಡ್ ಮಾದರಿ ಗಡಿ, ಖಂಡ ದಾಟಿ 2.5 ಕೋಟಿಗೂ ಹೆಚ್ವು ಜನರನ್ನು ಮುಟ್ಟಿದ ಬೆಂಗಳೂರು ಟೆಕ್‌ ಸಮಿಟ್-2020 ಬೆಂಗಳೂರು: ಮೂರು ದಿನಗಳ ಜಾಗತಿಕ ಮಟ್ಟದ ಬೆಂಗಳೂರು ಟೆಕ್‌ ಸಮಿಟ್-2020...

ಮುಂದಿನ ದಿನಗಳಲ್ಲಿ ಹೈಬ್ರಿಡ್ ಆಗಲಿದೆ ಉದ್ಯೋಗ ಸ್ವರೂಪ- ಎಚ್‌ಪಿ ಸಂಸ್ಥೆಯ ತಪಸ್ ಪಾಂಡಾ ಅವರ ಅಭಿಪ್ರಾಯ

0
ಬೆಂಗಳೂರು,ನವೆಂಬರ್,21,2020(www.justkannada.in):  ಮುಂಬರುವ ದಿನಗಳಲ್ಲಿ ಉದ್ಯೋಗಗಳು ಮನೆ ಹಾಗೂ ಕಚೇರಿ ಎರಡೂ ಕಡೆಗಳಿಂದ ನಡೆಯುವ 'ಹೈಬ್ರಿಡ್' ರೂಪಕ್ಕೆ ಬದಲಾಗುತ್ತವೆ ಎಂದು ಎಚ್‌ಪಿ ಸಂಸ್ಥೆಯ ತಪಸ್ ಪಾಂಡಾ ಅಭಿಪ್ರಾಯಪಟ್ಟರು. ಬೆಂಗಳೂರು ತಂತ್ರಜ್ಞಾನ ಮೇಳ-2020”ದಲ್ಲಿ 'ಉದ್ಯೋಗಗಳ ಭವಿಷ್ಯದ ನೋಟ:...