Sunday, July 26, 2026

BDA Apartments

Home Blog Page 3624

ವ್ಯಾಪಾರ ಉದ್ಯಮದ 30 ಪಟ್ಟು ಬೆಳವಣಿಗೆಗೆ ಅವಕಾಶ -ಬೆಂಗಳೂರು ತಂತ್ರಜ್ಞಾನ ಮೇಳ-2020”ದಲ್ಲಿ ರಾಜನ್ ಆನಂದನ್ ಹೇಳಿಕೆ…

0
ಬೆಂಗಳೂರು,ನವೆಂಬರ್,21,2020(www.justkannada.in):  ಬಿ2ಬಿ (ಬಿಜಿನೆಸ್ ಟು ಬಿಜಿನೆಸ್) , ಬಿ2ಸಿ (ಬಿಜಿನೆಸ್ ಟು ಕನ್ಸ್ಯೂಮರ್) ಉದ್ಯಮಗಳು ಭಾರತದಲ್ಲಿ ಈಗಿನ್ನೂ ಆರಂಭದ ಹಂತದಲ್ಲಿವೆ. ಇನ್ನೂ 30 ಪಟ್ಟು ಮಾರುಕಟ್ಟೆ ಬೆಳೆಯಲು ಅವಕಾಶವಿದೆ ಎಂದು ಸ್ವೀಕ್ವಿಯಾ ಕ್ಯಾಪಿಟಲ್...

ಹಿರಿಯ ಪತ್ರಕರ್ತ  ರವಿ ಬೆಳಗೆರೆಗೆ ಕೆಯುಡಬ್ಲ್ಯೂಜೆ ವತಿಯಿಂದ  ಭಾವಪೂರ್ಣ ನುಡಿನಮನ…

0
ಬೆಂಗಳೂರು,ನವೆಂಬರ್,21,2020(www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಆಶ್ರಯದಲ್ಲಿ ಇಂದು ಆಯೋಜಿಸಲಾಗಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ (ವರ್ಚ್ಯುಯಲ್ ಮೀಟ್)  ಹಿರಿಯ ಪತ್ರಕರ್ತ ರವಿಬೆಳಗೆರೆ ಅವರಿಗೆ ನಾಡಿನ ಹಿರಿಯ ಪತ್ರಕರ್ತರು, ಅವರ ಒಡನಾಡಿಗಳು ಭಾವಪೂರ್ಣ ಶ್ರದ್ಧಾಂಜಲಿ...

ಇಸ್ರೋ ಅಧ್ಯಕ್ಷ ಕೆ.ಶಿವನ್‌ ಅವರಿಗೆ ಡಾಕ್ಟರ್‌ ಆಫ್‌ ಸೈನ್ಸ್‌ ಗೌರವ ಪದವಿ ಪ್ರದಾನ…

0
ಬೆಂಗಳೂರು,ನವೆಂಬರ್,21,2020(www.justkannada.in):  ಇಸ್ರೋ ಅಧ್ಯಕ್ಷ ಹಾಗೂ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್‌ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರತಿಷ್ಠಿತ ʼಡಾಕ್ಟರ್‌ ಆಫ್‌ ಸೈನ್ಸ್‌ʼ ಗೌರವ ಪದವಿಗೆ ಪಾತ್ರರಾಗಿದ್ದಾರೆ. ಅತ್ಯುತ್ತಮ ವಿಜ್ಞಾನಿಗಳು ಹಾಗೂ ಕೈಗಾರಿಕೋದ್ಯಮಿಗಳನ್ನು...

ಕಬ್ಬು ದರ ನಿಗದಿ, ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ನ.24 ರಂದು ಸಿಎಂಗೆ ಒತ್ತಾಯ ಪತ್ರ -ಕುರುಬೂರು...

0
ಮೈಸೂರು,ನವೆಂಬರ್,21,2020(www.justkannada.in): ಕಬ್ಬು ದರ ನಿಗದಿ, ರೈತರ ಸಮಸ್ಯೆಗಳ ಬಗ್ಗೆ  ಗಮನ ಸೆಳೆಯಲು ನವೆಂಬರ್ 24ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಒತ್ತಾಯ ಪತ್ರ ಸಲ್ಲಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ರಾಜ್ಯದ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ...

ಐಷಾರಾಮವೇ ತಾಂತ್ರಿಕ ಪರಿಕರದ ಗುರಿಯಲ್ಲ- ಸೋನಮ್ ವಾಂಗ್ ಚುಕ್

0
ಬೆಂಗಳೂರು,ನವೆಂಬರ್,21,2020(www.justkannada.in):  ಕಂಪನಿಗಳು ವಾಣಿಜ್ಯ ದೃಷ್ಟಿಕೋನದಿಂದ ಕೇವಲ ಐಷಾರಾಮಿ ಜೀವನ ಶೈಲಿ ಉತ್ತೇಜಿಸುವ ತಾಂತ್ರಿಕ ಪರಿಕರಗಳನ್ನು ಉತ್ಪಾದಿಸಿದರೆ ಯಶಸ್ಸು ಅಲ್ಪಕಾಲ ಮಾತ್ರವೇ ಉಳಿಯುತ್ತದೆ. ಭಾರತದ ಭೌಗೋಳಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮಸ್ಯೆಗಳನ್ನು ನಿವಾರಿಸಲು ಅನುವಾಗುವ...

Four ministers stress on technology at Bengaluru Tech Summit-2020

0
Bengaluru, Nov. 21, 2020 (www.justkannada.in): Sri Jagadish Shettar, Minister for Large and Medium Scale Industries, Sri Basavaraj Bommai, Home Minister, Sri Suresh Kumar, Primary...

BDA Commissioner warns citizens against perpetrators

0
Bengaluru, Nov. 21, 2020 (www.justkannada.in): The Bengaluru Development Authority (BDA) Commissioner has appealed to the citizens to be aware of perpetrators who are cheating...

ಕೋವಿಡ್ ಲಸಿಕೆ: ಸಂಶೋಧನಾ ಸಂಸ್ಥೆ- ಔಷಧ ಕಂಪನಿಗಳ ಸಹಭಾಗಿತ್ವ ಅಗತ್ಯ-“ರಾಘವನ್ ವರದರಾಜನ್ ಅಭಿಮತ

0
ಬೆಂಗಳೂರು,ನವೆಂಬರ್,21,2020(www.justkannada.in):  ಕೋವಿಡ್-19 ಸೋಂಕಿಗೆ ಪರಿಣಾಮಕಾರಿ ಲಸಿಕೆ ಕಂಡುಹಿಡಿಯುವ ದಿಸೆಯಲ್ಲಿ ಸಂಶೋಧನಾ ಸಂಸ್ಥೆಗಳಿಗೆ ಔಷಧ ತಯಾರಿಕಾ ಕಂಪನಿಗಳ ಸಹಕಾರ ಅಗತ್ಯ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪ್ರೊಫೆಸರ್ ರಾಘವನ್ ವರದರಾಜನ್ ಅಭಿಪ್ರಾಯಪಟ್ಟರು. ಸಮ್ಮೇಳನದ ಮೂರನೇ...

ಕೋವಿಡ್ ಲಸಿಕೆ ಭ್ರಷ್ಟಾಚಾರ ಕೂಪ ಆಗಬಾರದು- ‘ಬಿಟಿಎಸ್-2020’ದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಸಲಹೆ…

0
ಬೆಂಗಳೂರು,ನವೆಂಬರ್,21,2020(www.justkannada.in): ಕೋವಿಡ್ ಲಸಿಕೆಯನ್ನು ಮುಂದೆ ಮಾರುಕಟ್ಟೆಗೆ ಬಿಟ್ಟಾಗ ಯಾರು ಆರ್ಥಿಕವಾಗಿ ಸಮರ್ಥರೋ ಅವರಿಗೆ ಸೂಕ್ತ ಬೆಲೆ ನಿಗದಿ ಮಾಡಿ ಲಭ್ಯವಾಗುವಂತೆ ಮಾಡಬೇಕು. ಅದರಿಂದ ಬಂದ ಹಣದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರಿಗೆ ಉಚಿತವಾಗಿ...

ಬಲವಂತವಾಗಿ ಬಂದ್ ಮಾಡಿದ್ರೆ ಕಠಿಣ ಕ್ರಮ- ಕನ್ನಡಪರ ಸಂಘಟನೆಗಳಿಗೆ ಸಿಎಂ ಬಿಎಸ್ ವೈ ಮತ್ತೆ ಎಚ್ಚರಿಕೆ..

0
ಬೆಂಗಳೂರು,ನವೆಂಬರ್,21,2020(www.justkannada.in):  ಡಿಸೆಂಬರ್ 5 ರಂದು ಬಲವಂತವಾಗಿ ಬಂದ್ ಗೆ ಮುಂದಾದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ ಎಂದು ಕನ್ನಡಪರ ಸಂಘಟನೆಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದರು. ಮರಾಠ ಅಭಿವೃದ್ದಿ...