Sunday, July 26, 2026

BDA Apartments

Home Blog Page 3627

ಗ್ರಾ. ಪಂ ಚುನಾವಣೆ ಹಿನ್ನೆಲೆ: ಮತಗಟ್ಟೆ ಅಧಿಕಾರಿಗಳ ತರಬೇತಿ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ…

0
ಬೆಂಗಳೂರು, ನವೆಂಬರ್,21,2020(www.justkannada.in):  ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗ ಚುನಾವಣಾ ಸಂಬಂಧಿತ ಪ್ರಕ್ರಿಯೆಗಳನ್ನು ಚುರುಕುಗೊಳಿಸಿದ್ದು ಇದೀಗ ಮತಗಟ್ಟೆ ಅಧಿಕಾರಿಗಳ ತರಬೇತಿ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಮತಗಟ್ಟೆ ಅಧಿಕಾರಿಗಳ ತರಬೇತಿಗೆ  ಕೆಲ ಅಂಶಗಳನ್ನು...

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಬಿಐನಿಂದ ಸಮನ್ಸ್…

0
ಬೆಂಗಳೂರು,ನವೆಂಬರ್,21,2020(www.justkannada.in):  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಿಬಿಐ ಮತ್ತೆ ಇದೀಗ ಶಾಕ್...

ಸ್ಮಾರ್ಟ್ ಸಿಟಿಗೆ ಬೇಕು ‘ಮುಕ್ತ ಶಾಲೆ’ – ಶಿಕ್ಷಣ ತಜ್ಞ ಆಂಡರ್ಸನ್ ಪ್ರತಿಪಾದನೆ…

0
ಬೆಂಗಳೂರು,ನವೆಂಬರ್,21,2020(www.justkannada.in):  ನಾವು ನಿರ್ಮಿಸುವ ಭವಿಷ್ಯದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿಗಳಲ್ಲಿ ಡೆನ್ಮಾರ್ಕ್ ಮಾದರಿಯ ಮುಕ್ತ ಶಾಲೆಗಳು (ಓಪನ್ ಸ್ಕೂಲ್) ಕಾರ್ಯರೂಪಕ್ಕೆ ಬಂದರೆ ಮುಂದಿನ ತಲೆಮಾರಿನಲ್ಲಿ ಸ್ಪರ್ಧಾತ್ಮಕ ಹಾಗೂ ಚಲನಶೀಲ ನಾಯಕತ್ವವನ್ನು ಕಾಣಲು ಸಾಧ್ಯವಾಗುತ್ತದೆ ಎಂದು...

ಬಸವ ಕಲ್ಯಾಣ ಉಪಚುನಾವಣೆಗೆ ಸಜ್ಜು: ಬಿಜೆಪಿಯಿಂದ ಮೂವರು ಉಸ್ತವಾರಿಗಳ ನೇಮಕ…

0
ಬೀದರ್,ನವೆಂಬರ್,21,2020(www.justkannada.in):  ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬಳಿಕ ಇದೀಗ ಬಸವಕಲ್ಯಾಣದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. ಬಸವ ಕಲ್ಯಾಣ ಉಪಚುನಾವಣೆ ಹಿನ್ನೆಲೆ ಬಿಜೆಪಿಯಿಂದ ಮೂವರನ್ನ ಉಸ್ತುವಾರಿಗಳಾಗಿ ನೇಮಕ...

ರಾಜಸ್ಥಾನದ ಹಿಮಾಂಶು ಮಕರ್ ಗ್ರಾಮೀಣ ಐಟಿ ಕ್ವಿಝ್ 2020ರ ಚಾಂಪಿಯನ್

0
ಬೆಂಗಳೂರು,ನವೆಂಬರ್,21,2020(www.justkannada.in):  ಕರ್ನಾಟಕ ಸರ್ಕಾರದ ಐಟಿ ಬಿಟಿ ಸಚಿವಾಲಯದ ಸಹಭಾಗಿತ್ವದಲ್ಲಿ ಐಟಿ ದಿಗ್ಗಜ ಟಿಸಿಎಸ್ ನಡೆಸುವ ಗ್ರಾಮೀಣ ಐಟಿ ರಸಪ್ರಶ್ನೆ ರಾಷ್ಟ್ರೀಯ ಫೈನಲ್ಸ್‌ಲ್ಲಿ ರಾಜಸ್ಥಾನದ ಹಿಮಾಂಶು ಮಕರ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ...

ಸೈಬರ್ ಸುರಕ್ಷತೆಗೆ ‘ಸೈಸೆಕ್’’

0
ಬೆಂಗಳೂರು,ನವೆಂಬರ್,21,2020(www.justkannada.in):  ಬೆಂಗಳೂರಿನಲ್ಲಿ ನಡೆಯುತ್ತಿರುವ ವರ್ಚ್ಯುಯಲ್ ರೂಪದ 3 ದಿನಗಳ ‘ತಂತ್ರಜ್ಞಾನ ಶೃಂಗಸಭೆ-2020’ ರಲ್ಲಿ ವೈವಿಧ್ಯಮಯ ಮಳಿಗೆಗಳಿದ್ದು, ರಾಜ್ಯ ಸರ್ಕಾರದ ಸೈಬರ್ ಭದ್ರತೆ ಕುರಿತ ಕಾರ್ಯಕ್ರಮಗಳ ಕುರಿತು ‘ಸೈಸೆಕ್’  ಮಳಿಗೆಯಲ್ಲಿ ವಿಸ್ತೃತ ಮಾಹಿತಿ ಲಭ್ಯವಿದೆ. ಪ್ರಸಕ್ತ...

ಪತ್ರಕರ್ತ ತೇ.ಸಿ.ವಿಶ್ವೇಶ್ವರಯ್ಯ ನಿಧನ….

0
ಮೈಸೂರು,ನವೆಂಬರ್,21,2020(www.justkannada.in): ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ನಿವೃತ್ತರಾಗಿದ್ದ, ಪತ್ರಕರ್ತ ತೇ.ಸಿ.ವಿಶ್ವೇಶ್ವರಯ್ಯ (66) ಶನಿವಾರ ಬೆಳಗಿನ ಜಾವ ನಿಧನರಾದರು. ತೇ.ಸಿ.ವಿಶ್ವೇಶ್ವರಯ್ಯ ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ...

ಮುಂದಿನ ವರ್ಷದಿಂದ ಶಿದ್ದನಗೌಡ ಸಂಣರಾಮನಗೌಡ ಪಾಟೀಲ್ ಪ್ರಶಸ್ತಿ- ಸಚಿವ ಎಸ್.ಟಿ. ಸೋಮಶೇಖರ್ ಘೋಷಣೆ

0
ವಿಜಯಪುರ, ನವೆಂಬರ್,20,2020(www.justkannada.in):  ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂಘ-ಸಂಸ್ಥೆಗಳು ಹಾಗೂ ಸಹಕಾರಿಗಳಿಗೆ ರಾಷ್ಟ್ರದ ಪ್ರಥಮ ಕೃಷಿ ಪತ್ತಿನ ಸಂಘದ ಸಂಸ್ಥಾಪಕರಾದ ಗದಗ ಜಿಲ್ಲೆಯವರಾದ ಶಿದ್ದನಗೌಡ ಸಂಣರಾಮನಗೌಡ ಪಾಟೀಲ್ ಅವರ ಹೆಸರಲ್ಲಿ 10 ಮಂದಿಗೆ...

ಸಚಿವ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ..

0
ಬೆಂಗಳೂರು,ನವೆಂಬರ್,20,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ವಿಳಂಬ ಹಿನ್ನೆಲೆ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನೀವು ಸಿಎಂನಾದರೂ...