ಮೈಸೂರು ಜಿಲ್ಲಾ ನೂತನ ಖಜಾನೆ ನೌಕರರ ಸಂಘಕ್ಕೆ ಚಾಲನೆ: ಸಂಘದ ಅಭಿವೃದ್ಧಿಗೆ ಶ್ರಮಿಸುವಂತೆ ಕರೆ…
ಮೈಸೂರು.ನವೆಂಬರ್.20,2020(www.justkannada.in): ನೂತನವಾಗಿ ಸ್ಥಾಪಿಸಲಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ಖಜಾನೆ ನೌಕರರ ಸಂಘದ ಮೈಸೂರು ಜಿಲ್ಲಾ ಶಾಖೆಯನ್ನು ಮೈಸೂರು ಜಿಲ್ಲಾ ಖಜಾನೆ ಜಂಟಿ ನಿರ್ದೇಶಕಿ ಯಶೋಧ ಅವರು ಗುರುವಾರ ಉದ್ಘಾಟಿಸಿದರು.
ಸಮಾರಂಭದಲ್ಲಿ ಮಾತನಾಡಿದ ಯಶೋಧ ಅವರು, ...
India’s Tech Industry Has Shown Resilience During Pandemic And Is Ready To Leap Ahead:...
Bengaluru, nov,19,2020(www.justkannada.in) Prime Minister Narendra Modi said amidst a global lockdown, owing to the Covid pandemic, India's tech industry has showed its resilience.
"The pandemic...
ಪ್ರೀತಿಸಿ ಮದುವೆಯಾದ ವಿಶೇಷ ಜೋಡಿ : ‘’ಕೆಫೆಯೊಂದರ ಪ್ರೇಮಕಥೆ’’…!
ಬೆಂಗಳೂರು,ನವೆಂಬರ್,19,2020(www.justkannada.in) : ಪ್ರೀತಿಗೆ ಹಣ, ಅಂತಸ್ಥು, ಸೌಂದರ್ಯ, ಜಾತಿ,ಧರ್ಮ ಇದ್ಯಾವುದು ಲೆಕ್ಕಕ್ಕೆ ಬರುವುದಿಲ್ಲ. ಪ್ರೀತಿಸುವ ಎರಡು ಹೃದಯಗಳ ಒಪ್ಪಿಗೆಯಷ್ಟೇ ಅಂತಿಮ ಎಂಬುದಕ್ಕೆ ಹೀಗೊಂದು ವಿಶೇಷ ಜೋಡಿ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡುವ ಮೂಲಕ...
ಎಲ್ಲರೂ ಸಿಎಂ ನಿವಾಸಕ್ಕೆ ಸಚಿವ ಸ್ಥಾನ ಕೇಳಲು ಹೋಗಲ್ಲ- ಸಚಿವ ಬಿ.ಸಿ ಪಾಟೀಲ್….
ಬಳ್ಳಾರಿ,ನವೆಂಬರ್,19,2020(www.justkannada.in): ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿಯನ್ನ ವರಿಷ್ಟರಿಗೆ ನೀಡಿದ್ದು ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಚಿವರ ಪಟ್ಟಿ ಹೈಕಮಾಂಡ್ ನಿಂದ ರವಾನೆಯಾಗುವ ಸಾಧ್ಯತೆ ಇದೆ. ಈ...
ಮಾಜಿ ಮೇಯರ್ ಸಂಪತ್ ರಾಜ್ ಮತ್ತೆ ಸಿಸಿಬಿ ಕಸ್ಟಡಿಗೆ…
ಬೆಂಗಳೂರು,ನವೆಂಬರ್,19,2020(www.justkannada.in): ಡಿಜೆ.ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆ ಕೇಸ್ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಮತ್ತು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್...
ಹಿರಿಯ ಕಲಾವಿದ ಡಾ.ಟಿ.ಬಿ.ಸೊಲಬಕ್ಕನವರ್ ನಿಧನ ; ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು,ನವೆಂಬರ್,19,2020(www.justkannada.in) ; ಹಿರಿಯ ಕಲಾವಿದ, ರಂಗಕರ್ಮಿ, ಗೊಟಗೋಡಿ ರಾಕ್ ಗಾರ್ಡನ್ ನ ರೂವಾರಿ ಡಾ.ಟಿ.ಬಿ.ಸೊಲಬಕ್ಕನವರ್ ಅವರ ನಿಧನದಿಂದ ಅತೀವ ದು:ಖವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಡಾ.ಟಿ.ಬಿ.ಸೊಲಬಕ್ಕನವರ್ ಅವರ ಕುಟುಂಬ ಮತ್ತು...
ಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯಂತ ಸೂಕ್ತ ಸ್ಥಳ- ಬೆಂಗಳೂರು ಟೆಕ್ ಸಮ್ಮಿಟ್-2020ನಲ್ಲಿ ಸಿಎಂ ಬಿಎಸ್ ವೈ ಹೇಳಿಕೆ…
ಬೆಂಗಳೂರು, ನವೆಂಬರ್,19,2020(www.justkannada.in): ಬಂಡವಾಳ ಹೂಡಿಕೆಗೆ ಕರ್ನಾಟಕ ಅತ್ಯಂತ ಸೂಕ್ತ ಸ್ಥಳವಾದ್ದದ್ದು. ಉದ್ಯಮಿಗಳನ್ನ ಸೆಳೆಯುವಲ್ಲಿ ರಾಜ್ಯ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರು ಟೆಕ್ ಸಮ್ಮಿಟ್ 2020ಕ್ಕೆ ಚಾಲನೆ ಸಿಕ್ಕ ಬಳಿಕ ಮಾತನಾಡಿದ...
ಏಷಿಯನ್ ಪೈಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದ್ದ ರೈತರಿಗೆ ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಹೋರಾಟ-ಬಡಗಲಪುರ ನಾಗೇಂದ್ರ ಎಚ್ಚರಿಕೆ…
ಮೈಸೂರು,ನವೆಂಬರ್,19,2020(www.justkannada.in): ಏಷಿಯನ್ ಪೈಂಟ್ಸ್ ಕಾರ್ಖಾನೆಗೆ ಭೂಮಿ ನೀಡಿದ್ದ ಹಿಮ್ಮಾವು ರೈತರಿಗೆ ನ್ಯಾಯ ನೀಡಬೇಕು. ರೈತರಿಗೆ ನ್ಯಾಯ ದೊರಕಿಸಿಕೊಡಲು ಇದೇ 23 ರಂದು ಏಷಿಯನ್ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗುವುದು ಎಂದು ಕರ್ನಾಟಕ...
ನವಜಾತ ಶಿಶುಗಳ ಮರಣ ಪ್ರಮಾಣ ಇಳಿಕೆಯಲ್ಲಿ ಭಾರತ ಪ್ರಗತಿ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ನವೆಂಬರ್,19,2020(www.justkannada.in) : ನವಜಾತ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವಲ್ಲಿ ಭಾರತವು ಪ್ರಗತಿ ಸಾಧಿಸಿದ್ದು, ನವಜಾತ ಶಿಶುಗಳ ಮರಣ ಪ್ರಮಾಣ(ಎನ್‌ಎಂಆರ್)ದಲ್ಲಿ ಇಳಿಕೆ ಕಂಡುಬಂದಿದೆ. ಆದರೆ, ಇದು ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಮೈಸೂರು ವಿವಿ...
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ-ಬೆಂಗಳೂರು ಟೆಕ್ ಸಮ್ಮಿಟ್-2020ನಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ್ ಘೋಷಣೆ..
ಬೆಂಗಳೂರು,ನವೆಂಬರ್,19,2020(www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ...



