ದಸರಾ ಸಂಭ್ರಮಕ್ಕೆ ಹೊಸ ಮೆರಗು: ನಾಳೆ ನಾಡಿದ್ದು ಆಕರ್ಷಕ ‘ಡ್ರೋನ್ ಪ್ರಾಯೋಗಿಕ ಪ್ರದರ್ಶನ’
ಮೈಸೂರು, ಸೆಪ್ಟಂಬರ್,27, 2025 (www.justkannada.in): ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆಪ್ಟಂಬರ್ 28, 29ರಂದು ಡ್ರೋನ್ ಶೋ ಪ್ರಾಯೋಗಿಕ...
ಸಿಎಂ ಸಿದ್ದರಾಮಯ್ಯರಿಂದ ಬೆಂಗಳೂರು ಸಿಟಿ ರೌಂಡ್ಸ್: ರಸ್ತೆ ಗುಂಡಿ ಕಾಮಗಾರಿ ಪರಿಶೀಲನೆ
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿಗಳು ಹೆಚ್ಚಾಗಿದ್ದು ಅವುಗಳನ್ನ ಮುಚ್ಚುವಂತೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯವನ್ನ ಸರ್ಕಾರ ಮಾಡುತ್ತಿದೆ. ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ನಗರ...
ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ಸೆಪ್ಟಂಬರ್ 30ಕ್ಕೆ ಮುಂದೂಡಿಕೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ...
ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು, ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ಎಲ್ಲಾ ಗೊತ್ತು-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದು ಎಲ್ಲಾ ಗೊತ್ತು. ವಾಸ್ತವಾಂಶ ಜನರಿಗೆ...
ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ- ನಿಖಿಲ್ ಕುಮಾರಸ್ವಾಮಿ ಆಗ್ರಹ
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಜಾತಿ ಗಣತಿ ಕುರಿತ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸಾಮಾಜಿಕ ಶೈಕ್ಷಣಿಕ,...
ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ; ಇದು ಕೇಂದ್ರ ಮಾಡಿರುವ ಕಾನೂನು-ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ಸೆಪ್ಟಂಬರ್, 27,2025 (www.justkannada.in): ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ ಎಂಬ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,...
ಭಾರೀ ಮಳೆ ನೆರ ಹಾವಳಿ: ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಕಲ್ಬುರ್ಗಿ,ಸೆಪ್ಟಂಬರ್,27,2025 (www.justkannada.in): ಕಲ್ಬುರ್ಗಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕಿಸಿದರು.
ಬೆಣ್ಣತೊರಾ ನದಿಯ ನೀರಿನಿಂದ ಪ್ರವಾವಕ್ಕೀಡಾಗಿರುವ...
ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಸ್ಥಿ ವಿಸರ್ಜನೆ.
ಮಂಡ್ಯ,ಸೆಪ್ಟಂಬರ್,27,2025 (www.justkannada.in): ಕಾವೇರಿ ನದಿಯಲ್ಲಿ ಇಂದು ಸಾಹಿತಿ, ಕಾದಂಬರಿಗಾರ ಎಸ್. ಎಲ್ ಭೈರಪ್ಪ ಅವರ ಅಸ್ಥಿ ವಿಸರ್ಜನೆ ಮಾಡಲಾಯಿತು.
ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್ ಎಲ್ ಭೈರಪ್ಪ ಅವರ ಪುತ್ರರಾದ ರವಿಶಂಕರ್, ಉದಯ್...
ಅಗತ್ಯವಿದ್ದರೆ ಜಾತಿ ಸಮೀಕ್ಷೆ ವಿಸ್ತರಣೆ ಬಗ್ಗೆ ಸಿಎಂ ನಿರ್ಧರಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಸಚಿವ...
ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕ ಸಾವು
ಬಾಗಲಕೋಟೆ,ಸೆಪ್ಟಂಬರ್,27,2025 (www.justkannada.in): ಭಾರೀ ಮಳೆಗೆ ಮನೆಯ ಗೋಡೆ ಕುಸಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಾಪುರದಲ್ಲಿ ನಡೆದಿದೆ.
ಗ್ರಾಮದ ನಾಗಪ್ಪ ಲಾತೂರ್ ಎಂಬುವವರ ಮಗ ದರ್ಶನ್ (11)...













