ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29,164 ಮಂದಿಗೆ ಕೊರೋನಾ ಸೋಂಕು ಪತ್ತೆ…
ನವದೆಹಲಿ,ನವೆಂಬರ್,17,2020(www.justkannada.in): ದೇಶದಲ್ಲಿ ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 29,164 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು...
ರಾಜ್ಯಾದ್ಯಂತ ಇಂದಿನಿಂದ ಪದವಿ ಮತ್ತ ಸ್ನಾತಕೋತ್ತರ ಪದವಿ ಕಾಲೇಜುಗಳು ಆರಂಭ…
ಬೆಂಗಳೂರು,ನವೆಂಬರ್,17,2020(www.justkannada.in): ರಾಜ್ಯದಲ್ಲಿ ಕೋವಿಡ್ ಲಾಕ್ ಡೌನ್ ನಿಂದಾಗಿ ಕಳೆದ 8 ತಿಂಗಳಿನಿಂದ ಬಂದ್ ಆಗಿದ್ದ ಕಾಲೇಜುಗಳು ಇಂದಿನಿಂದ ತೆರೆಯುತ್ತಿದ್ದು ವಿದ್ಯಾರ್ಥಿಗಳು ಸರ್ಕಾರದ ಮಾರ್ಗಸೂಚಿ ಅನುಸರಿಸಿ ತರಗತಿಗೆ ಹಾಜರಾಗಬೇಕಿದೆ.
ಇಂದಿನಿಂದ ಪದವಿ ಕಾಲೇಜು, ಸ್ನಾತಕೋತ್ತರ ಮತ್ತು...
ನಟ ಅಂಬರೀಶ್ ವರ್ಷದ ಪುಣ್ಯ ಸ್ಮರಣೆ : ಅಭಿಮಾನಿಗಳಿಂದ ಗುಡಿ ನಿರ್ಮಾಣ
ಮಂಡ್ಯ,ನವೆಂಬರ್,16,2020(www.justkannada.in) : ಅಂಬರೀಶ್ ಅವರ 2ನೇ ವರ್ಷದ ಪುಣ್ಯ ಸ್ಮರಣೆ ನವೆಂಬರ್ 24ಕ್ಕೆ. ಹೀಗಾಗಿ, ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ನೆನಪಿನಲ್ಲಿ ಗುಡಿಯೊಂದನ್ನು ಕಟ್ಟಿದ್ದಾರೆ.
ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ...
ದಾಂಪತ್ಯ ಕಲಹ : ಶೂಟ್ ಮಾಡಿ ಪತ್ನಿ ಹತ್ಯೆ ಮಾಡಿದ ಪತಿ
ಬೆಂಗಳೂರು,ನವೆಂಬರ್,16,2020(www.justkannada.in) : ಬಸವೇಶ್ವರನಗರದಲ್ಲಿ ದಾಂಪತ್ಯ ಕಲಹಕ್ಕೆ ಪತ್ನಿಯನ್ನೇ ಗನ್ ನಿಂದ ಶೂಟ್ ಮಾಡಿ ಕೊಂದು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು...
ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡಿ : ಸಿಎಂ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಪತ್ರ
ಬೆಂಗಳೂರು,ನವೆಂಬರ್,16,2020(www.justkannada.in) : ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಇವರಿಗೆ...
ಜನರಿಂದ ಆಯ್ಕೆಯಾದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು : ಶಾಸಕ ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ,ನವೆಂಬರ್,16,2020(www.justkannada.in) : ಜನರಿಂದ ಆಯ್ಕೆಯಾದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು. ಇವರು ಸೋತವರಿಗೂ ಸಚಿವ ಸ್ಥಾನ ನೀಡುತ್ತಾರೆ ಎನ್ನುವುದಾದರೆ ಜನರು ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.ಸಚಿವ ಸಂಪುಟ...
ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ
ಮೈಸೂರು,ನವೆಂಬರ್,16,2020(www.justkannada.in) ; ನಾಯಿ ತಿಂದು ನೀರಿನ ಖಾಲಿ ಪೈಪ್ ಸೇರಿದ ಚಿರತೆ.
ಮೈಸೂರು ತಾಲ್ಲೂಕಿನ ಇಲವಾಲ ಹೋಬಳಿಯ ಹಳೇ ರಾಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮಕ್ಕೆ ನುಗ್ಗಿ ಜಾನುವಾರುಗಳನ್ನ ಚಿರತೆಯು ಹೊತ್ತೊಯ್ದಿತ್ತು. ಹಲವು ದಿನಗಳಿಂದ...
ಹ್ಯಾಂಗ್ ಓವರ್ ಪಬ್ ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು,ನವೆಂಬರ್,16,2020(www.justkannada.in) ; ನಗರದ ಎಚ್ಎಸ್ ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಮಧ್ಯಾಹ್ನ ಸುಮಾರು 12.25ಕ್ಕೆ...
ಡ್ರಗ್ಸ್ ಪೆಡ್ಲರ್‌ಗಳ ಬಂಧನ : 6 ಮೊಬೈಲ್ ಹಾಗೂ ಪಾಸ್‌ಪೋರ್ಟ್ ಜಪ್ತಿ
ಬೆಂಗಳೂರು,ನವೆಂಬರ್,16,2020(www.justkannada.in) : ಡ್ರಗ್ಸ್ ಮಾರಾಟದಲ್ಲಿ ನಿರತರಾಗಿದ್ದ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 6 ಮೊಬೈಲ್ ಹಾಗೂ ಪಾಸ್‌ಪೋರ್ಟ್ ಜಪ್ತಿ ಮಾಡಿದ್ದಾರೆ.
ನೈಜೀರಿಯಾದ ಮಾರ್ಕ್ ಹಾಗೂ ಹೆನ್ರಿ ಬಂಧಿತರು. ಅಕ್ಟೋಬರ್ 30ರಂದು ನೈಜೀರಿಯಾದ ಪೆಡ್ಲರ್ ಸನ್ನಿ ಎಂಬಾತನನ್ನು...
2 ಸಾವಿರ ಪ್ರೊಬೆಷನರಿ ಅಧಿಕಾರಿಗಳ ನೇಮಕಕ್ಕೆ ಎಸ್ ಬಿ ಐ ಅರ್ಜಿ ಆಹ್ವಾನ
ಬೆಂಗಳೂರು,ನವೆಂಬರ್,16,2020(www.justkannada.in) ; ಎರಡು ಸಾವಿರ ಪ್ರೊಬೆಷನರಿ ಅಧಿಕಾರಿಗಳ(ಪಿಒ) ನೇಮಕ ಪ್ರಕ್ರಿಯೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ನ.14ರಿಂದ ಆರಂಭ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ನ.14ರಿಂದ ಆರಂಭಗೊಂಡಿದ್ದು, ಡಿ.4 ಕಡೆ ದಿನಾಂಕ....



