Friday, July 24, 2026

BDA Apartments

Home Blog Page 3644

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ನಿಧನ 

0
ಕೊಲ್ಕತ್ತಾ,ನವೆಂಬರ್,15,2020(www.justkannada.in) : ದಾದಾ ಸಾಹೇಬ್ ಫಾಲ್ಕೆ ಸೇರಿದಂತೆ ಅನೇಕ ಪ್ರಶಸ್ತಿಗಳ ಪುರಸ್ಕೃತ ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ನಿಧನರಾಗಿದ್ದಾರೆ. ಕೊಲ್ಕತ್ತಾ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕೊರೋನಾ ಸೇರಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ...

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂಪಡೆಯದಿದ್ಧರೇ ಉಗ್ರ ಹೋರಾಟ- ಸರ್ಕಾರಕ್ಕೆ ಸಾ.ರಾ ಗೋವಿಂದು ಎಚ್ಚರಿಕೆ…

0
ಬೆಂಗಳೂರು,ನವೆಂಬರ್,15,2020(www.justkannada.in) : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಾ.ರಾ ಗೋವಿಂದು, ಮರಾಠ ಅಭಿವೃದ್ಧಿ ಪ್ರಾಧಿಕಾರ...

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ನಿತೀಶ್ ಕುಮಾರ್ ಆಯ್ಕೆ….

0
ಬಿಹಾರ,ನವೆಂಬರ್,15,2020(www.justkannada.in):  ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ  ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ. ಇಂದು ನಡೆದ ಎನ್ ಡಿಎ ಮೈತ್ರಿಕೂಟದ...

ಪಟಾಕಿ ಸಿಡಿಸುವ ವೇಳೆ  10 ಮಂದಿಗೆ ಗಾಯ: ಆಸ್ಪತ್ರೆಗೆ ದಾಖಲು…

0
ಬೆಂಗಳೂರು,ನವೆಂಬರ್,15,2020(www.justkannada.in):  ದೀಪಾವಳಿ ಹಬ್ಬ ಸಂಭ್ರಮದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ 10 ಮಂದಿಗೆ ಗಾಯಗಳಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ವಿಜಯಾನಂದ ನಗರದ ನಿವಾಸಿಯಾಗಿರುವ ಬಾಲಕ ಮಾಸ್ಟರ್ ಎಸ್ (12) ಪಟಾಕಿ ಸಿಡಿಸುವ...

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. : ಸಿಎಂ ಬಿ.ಎಸ್.ವೈ ಭರವಸೆ

0
ಬೆಂಗಳೂರು,ನವೆಂಬರ್,15,2020(www.justkannada.in) : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಈ ಕುರಿತು ರಾಜ್ಯದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದು,...

ಕಾಡಾನೆಗಳ ದಾಳಿಯಿಂದ ಭತ್ತದ ಬೆಳೆ ನಾಶ…

0
ಮಂಡ್ಯ,ನವೆಂಬರ್,15,2020(www.justkannada.in): ಕಾಡಾನೆ ದಾಳಿಯಿಂದ ಭತ್ತದ ಬೆಳೆ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ತಾಳೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿಂಷಾಕಾಡಿನಿಂದ ಬಂದ 12 ಆನೆಗಳು...

ಮಂಗಳೂರು ಬಿಜೆಪಿ ಕಚೇರಿಯಲ್ಲಿ ಗೋಪೂಜೆ : ಸಚಿವ ಎಸ್.ಟಿ.ಸೋಮಶೇಖರ್  ಭಾಗಿ

0
ಮಂಗಳೂರು,ನವೆಂಬರ್,15,2020(www.justkannada.in) : ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ನಡೆದ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಶಾಸಕರಾದ ಹರೀಶ್ ಪೂಂಜ...

ಮೈಸೂರಿನಲ್ಲಿ ಯುವತಿಗೆ ಚಾಕು ಇರಿತ : ಪ್ರೇಮ ವೈಪಲ್ಯದ ಶಂಕೆ 

0
ಮೈಸೂರು,ನವೆಂಬರ್,15,2020(www.justkannada.in) : ಯುವಕನೋರ್ವ ಯುವತಿಗೆ ಚಾಕುವಿನಿಂದ ಇರಿದಿರುವ ಘಟನೆ ಭಾನುವಾರ ನಡೆದಿದೆ. ನಗರದ ಕೆ.ಆರ್ ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇರಿತಕ್ಕೆ ಒಳಗಾದ ಯುವತಿ ಅಶ್ವಿನಿ(19) ಎಂದು ತಿಳಿದು ಬಂದಿದೆ. ಮನೆ ಮುಂದೆ...

ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವ ಅಭ್ಯಾಸವಿಲ್ಲ : ಸಂಸದ ಪ್ರತಾಪ್ ಸಿಂಹ್ 

0
ಮೈಸೂರು,ನವೆಂಬರ್,15,2020(www.justkannada.in) : ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಿಲ್ಲ. ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವ ಅಭ್ಯಾಸವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ್ ಹೇಳಿದ್ದಾರೆ. ನೆನ್ನೆ ಮಂಡ್ಯ ಸಂಸದೆ ಸುಮಲಾತಾರನ್ನು ಟೀಕಿಸಿದ ವಿಚಾರವಾಗಿ ಭಾನುವಾರ ಸ್ಪಷ್ಟನೆ...

ನಕಲಿ ಫೇಸ್ ಬುಕ್ ಖಾತೆಯಿಂದ ಅಶ್ಲೀಲ ಫೋಟೊ ಅಪ್ಲೋಡ್ : ನಟ ವಿನೋದ್ ರಾಜ್ ದೂರು ದಾಖಲು

0
ಬೆಂಗಳೂರು,ನವೆಂಬರ್,15,2020(www.justkannada.in) : ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಷಯ ಕುರಿತಂತೆ...