ಸಂಸದೆ ಸುಮಲತಾ ಅಂಬರೀಶ್ ರನ್ನ ಟೀಕಿಸಿದ ಪ್ರತಾಪ್ ಸಿಂಹ ವಿರುದ್ಧ ಅಂಬಿ ಅಭಿಮಾನಿಗಳಿಂದ ಆಕ್ರೋಶ…
ಮೈಸೂರು,ನವೆಂಬರ್,14,2020(www.justkannada.in): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನ ಟೀಕಿಸಿದ ಹಿನ್ನೆಲೆ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಂಬರೀಶ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಸಂಸದ ಪ್ರತಾಪ್‌ಸಿಂಹ ವಿರುದ್ದ ವಾಗ್ದಾಳಿ ನಡೆಸಿದ ಅಂಬರೀಶ್ ಅಭಿಮಾನಿಗಳ...
‘ಪಂಕಜ ಕಸ್ತೂರಿ’ಯಾಗಿ ಬರ್ತಿದ್ದಾರೆ ಡಿಂಪಲ್ ಕ್ವೀನ್ ರಚಿತಾ !
ಮೈಸೂರು, ನವೆಂಬರ್ 14, 2020 (www.justkannada.in): ದೀಪಾವಳಿ ಹಬ್ಬದ ಪ್ರಯುಕ್ತ ನಟಿ ರಚಿತಾ ರಾಮ್ ನಟನೆಯ 'ಪಂಕಜ ಕಸ್ತೂರಿ' ಸಿನಿಮಾದ ಫೋಸ್ಟರ್ ರಿಲೀಸ್ ಮಾಡಲಾಗಿದೆ.
ಮಯೂರ ರಾಘವೇಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ರಚಿತಾ ರಾಮ್...
ಇದೊಂದು ವರ್ಷ ಪಟಾಕಿ ಮಾರಾಟಕ್ಕೆ ಅನುಮತಿ ಕೊಡಿ- ಡಿಸಿಪಿ ಪ್ರಕಾಶ್ ಗೌಡರ ಕಾಲಿಗೆ ಬಿದ್ದು ಮನವಿ ಮಾಡಿದ ವ್ಯಾಪಾರಿ…
ಮೈಸೂರು,ನವೆಂಬರ್,14,2020(www.justkannada.in): ಈ ಬಾರಿ ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಸರ್ಕಾರ ಅವಕಾಶ ನೀಡಿರುವ ಹಿನ್ನೆಲೆ ಮೈಸೂರಿನ ಜೆ.ಕೆ. ಮೈದಾನದಲ್ಲಿನ ಪಟಾಕಿ ಮಳಿಗೆಗಳಿಗೆ ಡಿಸಿಪಿ ಪ್ರಕಾಶ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.
ಜೆಕೆ...
ನಮ್ಮದು ಅವಿತು ಕೊಳ್ಳುವ ಜಾಯಮಾನವಲ್ಲ : ಮಾಜಿ ಸಂಸದ ಆರ್. ಧ್ರುವನಾರಾಯಣ್
ಮೈಸೂರು,ನವೆಂಬರ್,14,2020(www.justkannada.in) : ನನ್ನನ್ನು, ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದೇ ಸಾಧನೆ ಎಂದು ಕೆಲವರು ಅಂದು ಕೊಂಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಅವರು ಬಾದಾಮಿಯಲ್ಲೂ ಸೋತಿದ್ದರೇ ಗೊಂಡಾರಣ್ಯದಲ್ಲಿ ಅವಿತುಕೊಳ್ಳಬೇಕಿತ್ತು. ನಮ್ಮದು ಅವಿತು ಕೊಳ್ಳುವ ಜಾಯಮಾನವಲ್ಲ ಎಂದು...
ನಿಮ್ಮ ಮೊಗದಲ್ಲಿ ಸಂತೋಷ ನೋಡಿದರೇ ನಮ್ಮ ಮೊಗದಲ್ಲಿ ಸಂತೋಷ-ಯೋಧರ ಜತೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ…
ಜೈಸಲ್ಮೇರ್,ನವೆಂಬರ್,14,2020(www.justkannada.in): ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ಬಾರಿಯೂ ದೇಶ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡಿದ್ದಾರೆ.
ರಾಜಸ್ತಾನದ ಜೈಸಲ್ಮೇರ್ ನ ಲಾಂಗ್ ವಾಲಾ ಗಡಿ ಪ್ರದೇಶದಲ್ಲಿ ಬಿಎಸ್‍ಎಫ್ ಯೋಧರಿಗೆ ಪ್ರಧಾನಿ ಮೋದಿ...
ತಂಬಾಕು ಬೆಳೆಗೆ ಸೂಕ್ತ ಬೆಲೆ ನೀಡಿ: ರೈತರ ಸಂಕಷ್ಟಕ್ಕೆ ನೆರವಾಗಿ- ಮಾಜಿ ಸಂಸದ ಆರ್.ಧೃವನಾರಾಯಣ್ ಆಗ್ರಹ…
ಮೈಸೂರು,ನವೆಂಬರ್,14,2020(www.justkannada.in): ತಂಬಾಕು ಬೆಳೆಗಾರರು ಸರಿಯಾದ ಬೆಲೆ ಸಿಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಕೂಡಲೆ ಎಚ್ಚೆತ್ತು ತಂಬಾಕು ಬೆಳೆಗೆ ಸೂಕ್ತ ಬೆಲೆ ನೀಡಬೇಕು ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ಆಗ್ರಹಿಸಿದ್ದಾರೆ.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ...
ಬಿಎಸ್ಪಿಗೆ ದೊಡ್ಡ ನಮಸ್ಕಾರ, ನನ್ನ ಶಕ್ತಿ ತೋರಿಸುತ್ತೇನೆ : ಶಾಸಕ ಎನ್.ಮಹೇಶ್
ಚಾಮರಾಜನಗರ,ನವೆಂಬರ್,14,2020(www.justkannada.in) : ಬಿಎಸ್ಪಿಗೆ ನನ್ನದೊಂದು ದೊಡ್ಡ ನಮಸ್ಕಾರ. ಡಿಸೆಂಬರ್ ಬಳಿಕ ಕಾರ್ಯಕರ್ತರು, ಬೆಂಬಲಿಗರನ್ನು ಒಗ್ಗೂಡಿಸಿ ನನ್ನ ಶಕ್ತಿ ತೋರಿಸುತ್ತೇನೆಂದು ಶಾಸಕ ಎನ್.ಮಹೇಶ್ ಹೇಳಿದರು.ಬಿಎಸ್ಪಿ ಮತ್ತೆ ಸೇರುವ ಕುರಿತು ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿನ...
ಮೈಸೂರಿನಲ್ಲಿ ಪಟಾಕಿ ಮಳಿಗೆಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ…
ಮೈಸೂರು,ನವೆಂಬರ್, 14,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ದೀಪಾವಳಿ ಹಬ್ಬದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಿದೆ.
ಈ ಮಧ್ಯೆ...
ಮಕ್ಕಳ ದಿನಾಚರಣೆ, ಜವಾಹರ್ ಲಾಲ್ ನೆಹರು ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯ
ಬೆಂಗಳೂರು,ನವೆಂಬರ್,14,2020(www.justkannada.in) : ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸ್ಮರಣೆಗಳ ಜೊತೆಗೆ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಾಶಯಕೋರಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ...
ಕಪಿಲಾ ನದಿ ಪಕ್ಕದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಗ್ರಾಮಸ್ಥರಿಂದ ಪ್ರತಿಭಟನೆ…
ಮೈಸೂರು,ನವೆಂಬರ್,14,2020(www.justkannada.in): ಕಪಿಲಾ ನದಿ ಪಕ್ಕದಲ್ಲೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮಸ್ಥರು ಕುಡಿಯುವ ನೀರು ಬಿಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕು ಪಂಚಾಯತಿ ಮುಂಭಾಗ ಜಮಾಯಿಸಿದ...



