Tuesday, June 30, 2026

BDA Apartments

Home Blog Page 365

ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ; ಇದು ಕೇಂದ್ರ ಮಾಡಿರುವ ಕಾನೂನು-ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಸೆಪ್ಟಂಬರ್, 27,2025 (www.justkannada.in): ಸ್ವಂತಮನೆ ಕಟ್ಟಿದವರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇಲ್ಲ ಎಂಬ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ಬಗ್ಗೆ  ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ,...

ಭಾರೀ ಮಳೆ ನೆರ ಹಾವಳಿ: ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ

0
ಕಲ್ಬುರ್ಗಿ,ಸೆಪ್ಟಂಬರ್,27,2025 (www.justkannada.in): ಕಲ್ಬುರ್ಗಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕಿಸಿದರು. ಬೆಣ್ಣತೊರಾ ನದಿಯ ನೀರಿನಿಂದ ಪ್ರವಾವಕ್ಕೀಡಾಗಿರುವ...

ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಸ್ಥಿ ವಿಸರ್ಜನೆ.

0
ಮಂಡ್ಯ,ಸೆಪ್ಟಂಬರ್,27,2025 (www.justkannada.in):  ಕಾವೇರಿ ನದಿಯಲ್ಲಿ ಇಂದು  ಸಾಹಿತಿ, ಕಾದಂಬರಿಗಾರ ಎಸ್. ಎಲ್ ಭೈರಪ್ಪ ಅವರ ಅಸ್ಥಿ ವಿಸರ್ಜನೆ ಮಾಡಲಾಯಿತು. ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್ ಎಲ್ ಭೈರಪ್ಪ ಅವರ ಪುತ್ರರಾದ ರವಿಶಂಕರ್, ಉದಯ್...

ಅಗತ್ಯವಿದ್ದರೆ ಜಾತಿ ಸಮೀಕ್ಷೆ ವಿಸ್ತರಣೆ ಬಗ್ಗೆ ಸಿಎಂ ನಿರ್ಧರಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಸಚಿವ...

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕ ಸಾವು

0
ಬಾಗಲಕೋಟೆ,ಸೆಪ್ಟಂಬರ್,27,2025 (www.justkannada.in):  ಭಾರೀ ಮಳೆಗೆ ಮನೆಯ ಗೋಡೆ ಕುಸಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಾಪುರದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ ಲಾತೂರ್ ಎಂಬುವವರ ಮಗ ದರ್ಶನ್ (11)...

ASP ಮೇಲೆ ಕೈ ಎತ್ತಿದ್ದ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ದ ಕೋರ್ಟ್ ಗೆ ಖಾಸಗಿ ದೂರು

0
ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಕಾರ್ಯಕ್ರಮವೊಂದರಲ್ಲಿ ಎಎಸ್ ಪಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆಯಾಗಿದೆ. ಹೋರಾಟಗಾರ ಭೀಮಪ್ಪ ಗಡದ್ ಎಂಬುವವರು ಜನಪ್ರತಿನಿಧಿಗಳ...

ದಸರಾ ಗಜಪಡೆ ಜತೆ ರೀಲ್ಸ್‌ : ತಪ್ಪಿತಸ್ಥರ ವಿರುದ್ಧ “ದಂಡ”  ಪ್ರಯೋಗಿಸಿದ ಅರಣ್ಯ ಇಲಾಖೆ

0
ಮೈಸೂರು, ಸೆ.೨೫,೨೦೨೫:  ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಗಳ ಜತೆ ಫೋಟೋ, ವಿಡಿಯೋ, ರೀಲ್ಸ್ ಮಾಡುವವರ ವಿರುದ್ಧ ಅರಣ್ಯ ಇಲಾಖೆ ಚಾಟಿ ಬೀಸಿದೆ. ಇಂಥವರ ವಿರುದ್ಧ ದಂಡ ಪ್ರಯೋಗಿಸಿದೆ. ಸೆ. 18ರಂದು ಯುವತಿಯೊಬ್ಬಳು ರೀಲ್ಸ್ ಮಾಡಿದ ವೀಡಿಯೋ...

ರಾಹುಲ್ ಗಾಂಧಿ ಮೆಚ್ಚಿಸಲು ಸಮೀಕ್ಷೆ: ನೈಜ ಸಮಸ್ಯೆ ಮರೆಮಾಚುವ ಕೆಲಸ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ಹುಬ್ಬಳ್ಳಿ,ಸೆಪ್ಟಂಬರ್,26,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,...

ಕಾವೇರಿ ಆರತಿ ವಿರೋಧಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ

0
ಮಂಡ್ಯ,ಸೆಪ್ಟಂಬರ್,26,2025 (www.justkannada.in): ರಾಜ್ಯ ಸರ್ಕಾರ ಕೆಆರ್ ಎಸ್ ನಲ್ಲಿ ನಡೆಸುತ್ತಿರುವ ಕಾವೇರಿ ಆರತಿಯನ್ನ ವಿರೋಧಿಸಿ ಇಂದು ರೈತ ಸಂಘಟನೆಗಳು, ರೈತಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್...

ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಸಚಿವ ಶಿವರಾಜ ತಂಗಡಗಿ

0
ಬೆಂಗಳೂರು, ಸೆಪ್ಟಂಬರ್,26,2025 (www.justkannada.in): ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ...