ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧಾರ…
ಬೆಂಗಳೂರು, ನ.12,2020(www.justkannada.in): ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ನಿರ್ಧರಿಸಿದೆ.
ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ...
ಕೋವಿಡ್ ಗೆ ಬಲಿಯಾದ ಪತ್ರಕರ್ತ ಸುರೇಶ್ ಅವರ ಕುಟುಂಬಕ್ಕೆ 5 ಲಕ್ಷ.ರೂ ಪರಿಹಾರ ಮಂಜೂರು…
ಬೆಂಗಳೂರು,ನವೆಂಬರ್,12,2020(www.justkannada.in): ಕೋವಿಡ್ ಗೆ ಬಲಿಯಾದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಕನ್ನಡ ಪ್ರಭ ವರದಿಗಾರ ಸಿಂ.ಕ.ಸುರೇಶ್ ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಕರ್ನಾಟಕ ಕಾರ್ಯ...
ICAR –JRFಪರೀಕ್ಷೆಯಲ್ಲಿ 6ನೇ ರ್ಯಾಂಕ್ ಪಡೆದು ಸಾಧನೆಗೈದ ನಂಜನಗೂಡು ವಿದ್ಯಾರ್ಥಿನಿ…!
ಮೈಸೂರು,ನವೆಂಬರ್,12,2020(www.justkannada.in) : ನಂಜನಗೂಡು ಮೂಲದ ಎಸ್.ಹರ್ಷಿತನಾಯಕ್ ICAR –JRF ಪರೀಕ್ಷೆಯಲ್ಲಿ AllIndia Rank ಸಾಮಾನ್ಯ ವರ್ಗದಲ್ಲಿ 6ನೇ ರ್ಯಾಂಕ್, ಪರಿಶಿಷ್ಟ ಪಂಡಗದಲ್ಲೇ 2ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.
ಪರಿಶಿಷ್ಟ ಪಂಗಡದ ನಾಯಕ ಜನಾಂಗದಲ್ಲಿ ಜನಿಸಿ ಮಹತ್ತರ...
ಇಣುಕಿ ನೋಡುವ ಬಾ ರಂಗಭೂಮಿ ಒಳಹೊರಗ’: ಸಂಕಲ್ಪ ಗೆಳೆಯರ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ…
ಮೈಸೂರು,ನವೆಂಬರ್,12,2020(www.justkannadain): ಸಂಕಲ್ಪ ಗೆಳೆಯರ ಬಳಗದ ವತಿಯಿಂದ ನವೆಂಬರ್ 5ನೇ ತಾರೀಖು ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಲಾಯಿತು.
ಮುಂಜಾನೆ 8.30ಕ್ಕೆ ಏಸ್ಎಪಿ ಕಚೇರಿಯ ಆವರಣದಲ್ಲಿ ಕರೋನ ನಿಯಮಾವಳಿಗಳನ್ನು ಪಾಲಿಸಿ 12 ಜನ ಬಳಗದ ಸ್ವಯಂ-ಸೇವಕರು ...
ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಅನುಮೋದನೆ….
ಬೆಳಗಾವಿ,ನವೆಂಬರ್,12,2020(www.justkannada.in): ಗೋಕಾಕ್ ನಗರ ಮತ್ತು ಸುತ್ತುಮುತ್ತಲಿನ ಹಳ್ಳಿಗಳ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಗಟ್ಟಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
995 ಕೋಟಿ ರೂ....
ನಾಳೆ ವಸತಿ ಸಚಿವ ವಿ.ಸೋಮಣ್ಣ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ನವೆಂಬರ್,12,2020(www.justkannada.in) : ವಸತಿ ಸಚಿವ ವಿ.ಸೋಮಣ್ಣ ಅವರು ನವೆಂಬರ್ 13ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ 8.30 ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುವರು, ಬಳಿಕ 9 ಗಂಟೆಗೆ ಸರ್ಕಾರಿ ಅತಿಥಿ ಗೃಹದಲ್ಲಿ...
ಹೊಸ ಐಟಿ ನೀತಿ ಬಿಡುಗಡೆ: 2ನೇ ಹಂತದ ನಗರಗಳಿಗೆ ಐಟಿ ಕ್ಷೇತ್ರ ವಿಸ್ತರಣೆಗೆ ಉಪಕ್ರಮ….
ಬೆಂಗಳೂರು,ಸೆಪ್ಟಂಬರ್,12,2020(www.justkannada.in) : ರಾಜಧಾನಿ ಬೆಂಗಳೂರು ನಗರವನ್ನು ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಶಕ್ತಿಶಾಲಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಟ್ಟಿದ್ದು, ಅದಕ್ಕೆ ಪೂರಕವಾದ ಹೊಸ ಐಟಿ ನೀತಿಯನ್ನು (2020-25)...
ಮೈಸೂರಿನ ಈ ಗ್ರಾಮಪಂಚಾಯಿತಿಗಳನ್ನ ಮೇಲ್ದರ್ಜೆಗೇರಿಸಿ ಸರ್ಕಾರ ಘೋಷಣೆ….
ಮೈಸೂರು,ನವೆಂಬರ್, 12,2020(www.justkannada.in): ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿ ಮತ್ತು ನಗರಸಭೆಗಳಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಘೋಷಣೆ ಮಾಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ...
ಬೆಂಗಳೂರು ಬೆಂಕಿ ಅನಾಹುತಕ್ಕೆ ಅಕ್ರಮವಾಗಿ ಸಾನಿಟೈಸರ್ ಸಂಗ್ರಹಿಸಿದ್ದು ಕಾರಣವೇ…?
ಬೆಂಗಳೂರು, ನವೆಂಬರ್ 12,2020(www.justkannada.in) : ಹೊಸಗುಡ್ಡದಹಳ್ಳಿಯ ಕಾರ್ಖಾನೆಯಲ್ಲಿ ಕಾನೂನುಬಾಹಿರವಾಗಿ ರಾಸಾಯನಿಕ ದಾಸ್ತಾನು ಮಾಡಿದ್ದು, ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ, ಡಿ.ಕೆಶಿ ಒಳ ರಾಜಕೀಯ ಕಾರಣ : ನಳಿನ್ ಕುಮಾರ್ ಕಟೀಲ್
ಉಡುಪಿ,ನವೆಂಬರ್,12,2020(www.justkannada.in) : ಶಿರಾ ಹಾಗೂ ಆರ್.ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವಿನ ಒಳ ರಾಜಕೀಯವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು...



