Thursday, July 23, 2026

BDA Apartments

Home Blog Page 3656

ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ- ಸಿಎಂ ಬಿಎಸ್ ವೈ ಹೇಳಿಕೆ…

0
ಬೆಂಗಳೂರು,ನವೆಂಬರ್,12,2020(www.justkannada.in):  ಕೊರೋನಾ ನಡುವೆ ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು 22 ವಿಷಯಗಳ...

ಸಂವಿಧಾನದ ಪೀಠಿಕೆ ಓದಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

0
ರಾಯಚೂರು,ನವೆಂಬರ್,12,2020 : ರಾಯಚೂರು ಜಿಲ್ಲೆಯ ಯುವ ಜೋಡಿ ಬುದ್ಧ, ಬಸವ ಹಾಗೂ ಅಂಬೇಡ್ಕರ್‌, ಜ್ಯೋತಿಬಾಫುಲೆ ಹಾಕಿಕೊಟ್ಟ ಆದರ್ಶ ಪಥ ಸ್ಮರಿಸಿ, ಸಂವಿಧಾನದ ಪೀಠಿಕೆ ಓದುವ ಮೂಲಕ ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ...

ಡ್ರಗ್ಸ್ ಪ್ರಕರಣಕ್ಕೆ ಸಹಾಯ ಮಾಡಿದ ಹೆಡ್ ಕಾನ್ಸ್ ಟೇಬಲ್ ಅಮಾನತು

0
ಬೆಂಗಳೂರು,ನವೆಂಬರ್,12,2020(www.justkannada.in) : ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ ಗೆ ಸಂಬಂಧಿಸಿ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ ಟೇಬಲ್ ಪ್ರಭಾಕರ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಆರೋಪಿಗಳು ಕೇಳಿದ್ದ ವ್ಯಕ್ತಿಗಳ ಲೊಕೇಷನ್...

ಗ್ರಾಪಂ ಚುನಾವಣೆ ಹಿನ್ನೆಲೆ : ನ.17ರಂದು ರಾಜ್ಯ ಚುನಾವಣಾ ಆಯೋಗದಿಂದ ಜಿಲ್ಲಾಧಿಕಾರಿಗಳೊಂದಿಗೆ ಸಭೆ

0
ಬೆಂಗಳೂರು,ನವೆಂಬರ್,12,2020(www.justkannada.in) : ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆ ನವೆಂಬರ್ ೧೭ರಂದು ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳ ಸಭೆ ಕರೆದಿದೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಜೊತೆ ಚುನಾವಣಾ ಆಯುಕ್ತರ ವಿಡಿಯೋ ಸಂವಾದ ನಡೆಸಲಿದ್ದು, ಆಯೋಗದ...

ಹೊಸಗುಡ್ಡದಹಳ್ಳಿ ಅಗ್ನಿ ಅವಘಡ ಬಳಿಕ ಎಚ್ಚೆತ್ತುಕೊಂಡ ಬಿಬಿಎಂಪಿ…!

0
ಬೆಂಗಳೂರು,ನವೆಂಬರ್,12,2020(www.justkannada.in) : ಹೊಸಗುಡ್ಡದಹಳ್ಳಿ ಅಗ್ನಿ ಅವಘಡ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದೆ.ಬಿಬಿಎಂಪಿ ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಖಾನೆ ಮಾಹಿತಿ ಕಲೆ ಹಾಕಲು ಮುಂದಾಗಿದೆ. ಕೆಮಿಕಲ್ ಸ್ಪೋಟಕ ವಸ್ತು ಶೇಖರಿಸಿದ ಕಂಪನಿಗಳ ಮಾಹಿತಿ ಪಡೆಯುತ್ತಿದ್ದು, ಪರಿಸರ...

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ : ಶಾಲೆ ಆರಂಭ ನಿರ್ಧಾರ ಮುಂದೂಡಿದ ತಮಿಳುನಾಡು ಸರಕಾರ

0
ಬೆಂಗಳೂರು,ನವೆಂಬರ್,12,2020(www.justkannada.in) : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಶಾಲೆ ಆರಂಭ ನಿರ್ಧಾರವನ್ನು ಮುಂದೂಡಲಾಗಿದೆ. ನ.16ರಂದು 9ರಿಂದ 12ನೇ ತರಗತಿಯವರೆಗೆ ಶಾಲೆ ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಕೊರೊನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ...

ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಅಪಘಾತ : ಎಎಸ್ ಐ, ಹೆಡ್ ಕಾನ್ ಸ್ಟೇಬಲ್ ಸಾವು

0
ಮೈಸೂರು,ನವೆಂಬರ್,12,2020(www.justkannada.in) : ಜಿಲ್ಲೆಯ ಕೆ.ಆರ್‌.ನಗರ ತಾಲೂಕಿನಲ್ಲಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್‌ ಜೀಪ್‌ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಎಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೇಬಲ್‌ ಸಾವಿಗೀಡಾಗಿದ್ದಾರೆ.ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್‌ ಬಳಿ ಈ ಘಟನೆ...

ಮೈಸೂರು: ಜೀವ ಹೋಗುತ್ತಿದ್ದವನಿಗೆ ರಕ್ಷಕರಾಗಿ ಮಾನವೀಯತೆ ಮೆರೆದ ಆರಕ್ಷಕರು

0
ಎಚ್.ಡಿ.ಕೋಟೆಯ ಎಡತೊರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ. ಮೈಸೂರು: ಅಪಘಾತದಲ್ಲಿ‌ ಗಾಯಗೊಂಡು ತೀವ್ರ ರಕ್ತಸ್ರವಾದಿಂದ ನರಳಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಆರಕ್ಷಕರು ರಕ್ಷಕರಾಗಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ...

ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ಅಧ್ಯಯನ ವರದಿ ಬಂದ ಬಳಿಕ ಕ್ರಮ-ಸಚಿವ ಡಾ.ಕೆ.ಸುಧಾಕರ್

0
ಮೈಸೂರು, ನವೆಂಬರ್ 11,2020(www.justkannada.in): ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಕಟ್ಟಡದ ಬಗ್ಗೆ ವರದಿ ನೀಡಲು ಇಂಜಿನಿಯರ್ ಗಳಿಗೆ ಸೂಚಿಸಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷಿದ್ಧ: ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ್ ಸ್ವಾಮಿ…

0
ಮೈಸೂರು.ನವೆಂಬರ್.11.2020(www.justkannada.in):  ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಅನಧಿಕೃತ ಮಾರಾಟದ ಬಗ್ಗೆ ಹಲವಾರು ರೀತಿ ದೂರುಗಳು ಬರುತ್ತಿವೆ.  ಕಳೆದ ಎಂಟು ತಿಂಗಳಿಂದ ಕೋವಿಡ್ ಹಿನ್ನೆಲೆಯಿಂದಾಗಿ ದಂಡ ವಿಧಿಸುವುದಾಗಲಿ ತಪಾಸಣೆ ತಂಡಗಳು ಭೇಟಿ ನೀಡುವುದು...

Sponsor Ads 1

Sponsor Ads 2

Sponsor Ads 3

Sponsor Ads 4