Thursday, July 23, 2026

BDA Apartments

Home Blog Page 3659

ಇಲಾಖೆ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲವೆಂದ ಮೇಲೆ ಏನು ಕೆಲಸ ಮಾಡ್ತೀರಿ..? ಜಿ.ಪಂ ಅಧ್ಯಕ್ಷೆ ಪರಿಮಳ ಶ್ಯಾಮ್...

0
ಮೈಸೂರು,ನವೆಂಬರ್,11,2020(www.justkannada.in) : ಯುವಜನ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಓಂ ಪ್ರಕಾಶ್ ಅವರಿಗೆ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪರಿಮಳ ಶ್ಯಾಮ್ ತರಾಟೆ ತೆಗೆದುಕೊಂಡಿದ್ದಾರೆ. ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ...

ಫೋಟೊ ಶೂಟ್ ವೇಳೆ ತೆಪ್ಪದಿಂದ ಬಿದ್ದು ಪ್ರೇಮಿಗಳ ಸಾವು ಪ್ರಕರಣ: ನೀರಾವರಿ ಇಲಾಖೆಗೆ ಪತ್ರ ಬರೆಯಲು ಮುಂದಾದ ಮೈಸೂರು...

0
ಮೈಸೂರು,ನವೆಂಬರ್,11,2020(www.justkannada.in):  ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಮುಡುಕುತೊರೆ ಬಳಿ ಫೋಟೊ ಶೂಟ್ ನಡೆಸುವ ವೇಳೆ ತೆಪ್ಪ ಮಗುಚಿ ಪ್ರೇಮಿಗಳಿಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಚ್ಚೆತ್ತಿರುವ ಪೊಲೀಸ್ ಇಲಾಖೆ ನದಿ ಬಳಿ...

ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ 11ನೇ ಘಟಿಕೋತ್ಸವ : ಸಚಿವ ಡಾ.ಸುಧಾಕರ್ ಚಾಲನೆ

0
ಮೈಸೂರು,ನವೆಂಬರ್,11,2020(www.justkannada.in) : ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 11ನೇ ಘಟಿಕೋತ್ಸವಕ್ಕೆ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು...

ಸಚಿವ ಸ್ಥಾನಕ್ಕೆ ಈ ಹಿಂದೆಯೂ ಯಾವುದೇ ಲಾಬಿ ಮಾಡಿಲ್ಲ, ಈಗಲೂ ಮಾಡಲ್ಲ : ಶಾಸಕ ಎಸ್.ಎ.ರಾಮದಾಸ್ 

0
ಮೈಸೂರು,ನವೆಂಬರ್,11,2020(www.justkannada.in) : ಸಚಿವ ಸ್ಥಾನಕ್ಕಾಗಿ ನಾನು ಈ ಹಿಂದೆಯೂ ಯಾವುದೇ ಲಾಬಿ ಮಾಡಿಲ್ಲ ಈಗಲೂ ಮಾಡಲ್ಲ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.ಸಚಿವ ಸ್ಥಾನ ಕುರಿತು ಮಾತನಾಡಿದ ಅವರು, ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡುವ...

ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರಿದ ಪ್ರಧಾನಿ ಮೋದಿ…

0
ಬೆಂಗಳೂರು,ನವೆಂಬರ್,11,2020(www.justkannada.in): ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಶಿರಾ...

ನಮೋ ದಿವಸ್ ನಮಸ್ಕಾರ-ಫೆಸ್ಟಿವಲ್ ಆಫ್ ಡೆವಲಪ್ ಮೆಂಟ್ಸ್ ಕಾರ್ಯಕ್ರಮ ಯಶಸ್ವಿ : ಶಾಸಕ ಎಸ್.ಎ.ರಾಮದಾಸ್

0
ಮೈಸೂರು,ನವೆಂಬರ್,11,2020(www.justkannada.in) : ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ನಡೆದ ನಮೋ ದಿವಸ್ ನಮಸ್ಕಾರ-ಫೆಸ್ಟಿವಲ್ ಆಫ್ ಡೆವಲಪ್ ಮೆಂಟ್ಸ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು. ಬುಧವಾರ ನಗರದ ಖಾಸಗಿ ಹೋಟೆಲ್ ನಲ್ಲಿ...

ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ, ಕೊಂಗಳ್ಳಿ ಬೆಟ್ಟಕ್ಕೆ 2 ತಿಂಗಳು  ಭಕ್ತರ ಪ್ರವೇಶಕ್ಕೆ ನಿರ್ಬಂಧ

0
ಚಾಮರಾಜನಗರ,ನವೆಂಬರ್,11,2020 : ಸಾಂಕ್ರಾಮಿಕ ರೋಗ ಕೊರೊನಾ ಹರಡುವ ಭೀತಿಯಿಂದ ದೀಪಾವಳಿ ವಿಶೇಷ ಪೂಜೆಯಲ್ಲಿ ಜನದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹನೂರು ತಾಲೂಕಿನ‌ ಮಲೆಮಹದೇಶ್ವರ ಬೆಟ್ಟಕ್ಕೆ 3 ದಿನ ಹಾಗೂ ಕರ್ನಾಟಕದ ಗಡಿಯಲ್ಲಿರುವ ಕೊಂಗಳ್ಳಿ ಬೆಟ್ಟಕ್ಕೆ...

ಪುರಸಭೆ ಅಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ…

0
ಬಾಗಲಕೋಟೆ,ನವೆಂಬರ್,11,2020(www.justkannada.in):   ಪುರಸಭೆಯ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ಧು ಸವದಿ  ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿರುವ ಘಟನೆ ನಡೆದಿದೆ. ಇಂದು ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರ ಪುರಸಭೆ ಅಧ್ಯಕ್ಷ...

ಅರಣ್ಯ ಸಚಿವರ ಮನೆ ಬಳಿ ಮೊಸಳೆ ಪ್ರತ್ಯಕ್ಷ…!

0
ಬೆಂಗಳೂರು,ನವೆಂಬರ್,11,2020(www.justkannada.in) :  ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಬೈಪಾಸ್ ಬಳಿಯ ಸಚಿವರ ಮನೆ ಮುಂದೆ ಮೊಸಳೆ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಯಿತು. ಎಲ್.ಎಲ್.ಸಿ.ಕಾಲುವೆಯಿಂದ ಸಚಿವರ ನಿವಾಸದ...

ಈಗ ಸೋತಿರಬಹುದು: ಮುಂದೆ ಒಂದು ದಿನ ಗೆದ್ದೇ ಗೆಲ್ಲುವೆ- ಪರಾಜಿತ ‘ಕೈ’ ಅಭ್ಯರ್ಥಿ ಕುಸುಮಾ…

0
ಬೆಂಗಳೂರು,ನವೆಂಬರ್,11,2020(www.justkannada.in): ರಾಜ್ಯದಲ್ಲಿ ಕುತೂಹಲ ಕೆರಳಿಸಿದ್ದ ಆರ್.ಆರ್ ನಗರ ಮತ್ತು  ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಮತ್ತುಜೆಡಿಎಸ್ ಪರಾಭವಗೊಂಡಿವೆ. ಈ ಮಧ್ಯೆ ತಮ್ಮ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ,...