Tuesday, June 30, 2026

BDA Apartments

Home Blog Page 366

ರಾಹುಲ್ ಗಾಂಧಿ ಮೆಚ್ಚಿಸಲು ಸಮೀಕ್ಷೆ: ನೈಜ ಸಮಸ್ಯೆ ಮರೆಮಾಚುವ ಕೆಲಸ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

0
ಹುಬ್ಬಳ್ಳಿ,ಸೆಪ್ಟಂಬರ್,26,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,...

ಕಾವೇರಿ ಆರತಿ ವಿರೋಧಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ

0
ಮಂಡ್ಯ,ಸೆಪ್ಟಂಬರ್,26,2025 (www.justkannada.in): ರಾಜ್ಯ ಸರ್ಕಾರ ಕೆಆರ್ ಎಸ್ ನಲ್ಲಿ ನಡೆಸುತ್ತಿರುವ ಕಾವೇರಿ ಆರತಿಯನ್ನ ವಿರೋಧಿಸಿ ಇಂದು ರೈತ ಸಂಘಟನೆಗಳು, ರೈತಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್...

ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಸಚಿವ ಶಿವರಾಜ ತಂಗಡಗಿ

0
ಬೆಂಗಳೂರು, ಸೆಪ್ಟಂಬರ್,26,2025 (www.justkannada.in): ಹೈಕೋರ್ಟ್‌ ನಿರ್ದೇಶನದಂತೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ...

ಸ್ಕೈವಾಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವಕರಿಬ್ಬರು ಸ್ಥಳದಲ್ಲೇ ಸಾವು

0
ಮಂಡ್ಯ,ಸೆಪ್ಟಂಬರ್,26,2025 (www.justkannada.in):  ಸ್ಕೈ ವಾಕ್ ಕಂಬಕ್ಕೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಮಹಿಳಾ ಕಾಲೇಜು ಬಳಿ ಈ ಘಟನೆ ನಡೆದಿದೆ. ಡ್ಯಾನಿಲ್ (20)...

ಧರ್ಮಸ್ಥಳ ಪ್ರಕರಣ: ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಡಾ.ವೀರೇಂದ್ರ ಹೆಗ್ಗಡೆ

0
ದಕ್ಷಿಣ ಕನ್ನಡ,ಸೆಪ್ಟಂಬರ್,26,2025 (www.justkannada.in):  ಧರ್ಮಸ್ಥಳದ ವಿರುದ್ದ ಷಡ್ಯಂತ್ರ ಅಪಪ್ರಚಾರ ಆರೋಪ ಸಂಬಂಧ ಎಸ್ ಐಟಿ ರಚನೆ ಮಾಡಿದ ಕಾರಣಕ್ಕೆ ಎಲ್ಲಾ ಸತ್ಯ ಹೊರಗೆ ಬರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ...

ಅ.7ರೊಳಗೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕು: ನಿರ್ಲಕ್ಷ್ಯ ವಹಿಸಿದ್ರೆ ಕಾನೂನು ಕ್ರಮ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,26,2025 (www.justkannada.in): ಅಕ್ಟೋಬರ್  7ರೊಳಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಗಣತಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ಎಚ್ಚರಿಕೆ...

ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಸೀರೆ ಅಂಗಡಿ ಮಾಲೀಕ ಮತ್ತು ಆತನ ಸಹಾಯಕ ಅರೆಸ್ಟ್

0
ಬೆಂಗಳೂರು,ಸೆಪ್ಟಂಬರ್,26,2025 (www.justkannada.in): ಸೀರೆ ಕದಿಯುತ್ತಿದ್ದಳೆಂದು ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ್ದ ಸೀರೆ ಅಂಗಡಿಯ ಮಾಲೀಕ ಮತ್ತು ಆತನ ಸಹಾಯಕನನ್ನ ಬೆಂಗಳೂರು ನಗರ ಪಶ್ಚಿಮ ವಿಭಾಗ, ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು...

ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ: ಇಂದಿನಿಂದ ಸಮೀಕ್ಷೆ ಚುರುಕು- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಸೆಪ್ಟಂಬರ್,26,2025 (www.justkannada.in): ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಸಂಬಂಧ ಡಿಸಿ, ಸಿಇಒಗಳ ಜೊತೆ ಸಂವಾದ ನಡೆಸಿ ಚರ್ಚಿಸಲಾಗಿದ್ದು ತಾಂತ್ರಿಕ ಸಮಸ್ಯೆ ನಿವಾರಣೆಗೆ ಸೂಚನೆ ನೀಡಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯ ಚುರುಕಾಗಲಿದೆ ಎಂದು ಸಿಎಂ...

ದಸರಾ “ಡ್ರೋನ್ ಶೋ”: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣದ ವಿರುದ್ದ ಕಠಿಣ ಕ್ರಮ- ಸೆಸ್ಕ್ ಎಚ್ಚರಿಕೆ

0
ಮೈಸೂರು, ಸೆಪ್ಟಂಬರ್,26, 2025 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಸೆ.28, 29...

ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಎಸ್.ಎಲ್ ಭೈರಪ್ಪ

0
ಮೈಸೂರು,ಸೆಪ್ಟಂಬರ್,26,2025 (www.justkannada.in): ಅನಾರೋಗ್ಯದಿಂದ ನಿಧನರಾದ ನಾಡಿನ ಖ್ಯಾತ ಸಾಹಿತಿ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ...