ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಹಿನ್ನೆಲೆ: ಸಿಎಂ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಸಚಿವರು…
ಬೆಂಗಳೂರು,ನವೆಂಬರ್,10,2020(www.justkannada.in): ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತವಾಗಿದೆ. ಈ ನಡುವೆ ಬಿಜೆಪಿಯ ಗೆಲುವಿಗೆ ಸಚಿವರು ಸಿಎಂ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಶಿರಾ...
ಉಪ ಚುನಾವಣೆ ದಿಕ್ಕು ಬದಲಿಸಿದ ಕಮಲದ ಕಾರ್ಯತಂತ್ರ; ಶಿರಾದಲ್ಲಿ ಫಲಕೊಟ್ಟ ಸ್ಮಾರ್ಟ್ ಪಾಲಿಟಿಕ್ಸ್…
ಬೆಂಗಳೂರು,ನವೆಂಬರ್,10,2020(www.justkannada.in): ಉಪ ಚುನಾವಣೆಯಾದರೂ ಪ್ರತಿಷ್ಠಿತ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಬೋನಸ್ ಆಗಿ ಶಿರಾದಲ್ಲಿ ಅನುಕಂಪದ ಅಲೆಯನ್ನು ಹಿಂದಿಕ್ಕಿ ಮುನ್ನುಗ್ಗಿದೆ. ಸಹಜವಾಗಿಯೇ ಆಡಳಿತ ಪಕ್ಷದಲ್ಲಿ ಸಂತಸ ಮನೆ ಮಾಡಿದೆಯಲ್ಲದೆ, ಯಡಿಯೂರಪ್ಪ ನೇತೃತ್ವದ...
ತಾಯಿ ಚಾಮುಂಡಿ ಮೇಲಾಣೆ ಕ್ಷೇತ್ರ ಅಭಿವೃದ್ಧಿ ಮಾಡುವೆ- ಉಪಚುನಾವಣೆ ಗೆಲುವಿನ ಬಳಿಕ ಬಿಜೆಪಿ ಅಭ್ಯರ್ಥಿ ಮುನಿರತ್ನ ನುಡಿ…
ಬೆಂಗಳೂರು,ನವೆಂಬರ್,10,2020(www.justkannada.in): ಆರ್.,ಆರ್ ನಗರ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಗೆಲುವು ಬಹುತೇಕ ಖಚಿತವಾಗಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಈ ಮಧ್ಯೆ ಮಾಧ್ಯಮಗಳ ಜತೆ ಮಾತನಾಡಿ...
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಹಿನ್ನೆಲೆ: ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ…
ಮೈಸೂರು,ನವೆಂಬರ್,10,2020(www.justkannada.in): ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.
ಈ ನಡುವೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಣೆ...
Need to find solutions to address the problems faced by ‘Social Enterprises’: VC Prof....
Mysuru, Nov. 10, 2020: (www.justkannada.in): "There is a need to discover the structural and systemic problems of the Social Enterprises and extend cooperation for...
ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರುವ ಬಗ್ಗೆ ಗುಮಾನಿ ಇದೆ-ಸಂಸದ ಪ್ರತಾಪ್ ಸಿಂಹ…
ಮೈಸೂರು,ನವೆಂಬರ್,10,2020(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿ ಮಾಜಿ ಸಿಎಂ...
MLA Tanveer Sait rebukes State Govt. at Tipu Jayanti celebrations
Mysuru, Nov.10, 2020 (www.justkannada.in): "The State Government is politicizing Tipu Jayanti celebrations, it has not done any pro-people work till now,they should be ashamed...
Bihar Assembly Election Battle result…
Bihar, Nov. 10, 2020: (www.justkannada.in): The counting of the Assembly elections held in Bihar is in the final rounds.
While NDA has maintained a lead...
R.R. Nagar, Sira Byelection Results: BJP leads in both constituencies
Bengaluru, Nov. 10, 2020 (www.justkannada.in): The counting of votes for the elections that was held on November 3 in R.R. Nagar and Sira Assembly...
ಎರಡು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ನವೆಂಬರ್,10,2020(www.justkannada.in): ಕುತೂಹಲ ಕೆರಳಿಸಿರುವ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಎರಡೂ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.
ಆರ್.ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 69 484 ಮತಗಳನ್ನ ಪಡೆದು ಮುನ್ನಡೆ ಸಾಧಿಸಿದರೇ...



