ನವೆಂಬರ್ 17ರಿಂದ ಪದವಿ, ಎಂಜಿನಿಯರಿಂಗ್, ಡಿಪ್ಲೊಮೋ ಕಾಲೇಜುಗಳ ಆರಂಭ: ಎಸ್‌ಒಪಿ ಬಿಡುಗಡೆ ಮಾಡಿದ ಡಿಸಿಎಂ
ಬೆಂಗಳೂರು: ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜಿನಿಯರಿಂಗ್ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣಾ...
ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ 12 ಒಪ್ಪಂದಗಳಿಗೆ ಅಂಕಿತ: ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು: ಇದೇ ನವೆಂಬರ್ 19ರಿಂದ ನಡೆಯಲಿರುವ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ (ಬಿಟಿಎಸ್)ಯಲ್ಲಿ ಮಹತ್ವದ 12 ಒಪ್ಪಂದಗಳಿಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ (GIA) ಪಾಲುದಾರ ದೇಶಗಳ ಜತೆ ಸಹಿ ಹಾಕಲಾಗುವುದು ಎಂದು...
ಆರ್.ಆರ್ ನಗರ ಮತ ಎಣಿಕೆ: ನಾಳೆ ಬೆಳಗ್ಗೆ 6 ರಿಂದ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ…
ಬೆಂಗಳೂರು, ನ,9,2020(www.justkannada.in): :ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ನಾಳೆ ಬೆಳಗ್ಗೆ 8 ಗಂಟೆಗೆ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಚುನಾವಣೆಯಲ್ಲಿ 16 ಜನ...
ರಾಜ್ಯದ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಕ್ಕೆ ಪ್ರಮಾಣಿತ ಕಾರ್ಯಾಚರಣಾ ವಿಧಾನ(SOP) ಮಾರ್ಗಸೂಚಿ ಬಿಡುಗಡೆ….
ಬೆಂಗಳೂರು,ನವೆಂಬರ್,9,2020(www.justkannada.in): ಕಾಲೇಜುಗಳ ಆರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ತಾಂತ್ರಿಕ ಡಿಪ್ಲೋಮಾ, ಅನುದಾನಿತ ಅನುದಾನ ರಹಿತ ಕಾಲೇಜುಗಳು ವಿಶ್ವ ವಿದ್ಯಾನಿಲಯಗಳು ಮಾರ್ಗಸೂಚಿಯನ್ನ ಪಾಲಿಸುವಂತೆ...
ಕೆಎಸ್ ಒಯು ಆನ್‍ಲೈನ್ ಮೂಲಕ ತರಬೇತಿ ನೀಡುತ್ತಿರುವ ಕಾರ್ಯ ಶ್ಲಾಘನೀಯ- ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ
ಮೈಸೂರು,ನವೆಂಬರ್,9,2020(www.justkannada.in): ನಮ್ಮ ಜೀವನ ಮತ್ತು ಸುತ್ತಲಿನ ಸಮಾಜವನ್ನು ನೋಡಿ ನಾವು ಸಾಧನೆ ಮಾಡಲೇಬೇಕು ಹಾಗೂ ಉತ್ತೇಜನ ಮತ್ತು ಸ್ಪೂರ್ತಿ ಪಡೆಯಬೇಕು ಎಂದು ಐಪಿಎಸ್ ಅಧಿಕಾರಿ, ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ...
ನಾಳೆ ಆರ್.ಆರ್ ನಗರ ಉಪಚುನಾವಣಾ ಮತ ಎಣಿಕೆ: ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್..
ಬೆಂಗಳೂರು,ನವೆಂಬರ್,9,2020(www.justkannada.in): ನವೆಂಬರ್ 3 ರಂದು ನಡೆದ ಆರ್.ಆರ್ ನಗರ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು ನಾಳೆ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರ ಬೀಳಲಿದೆ.
ನಾಳಿನ ಮತ ಎಣಿಕೆಗೆ ಸಿದ್ಧತೆ ಬಗ್ಗೆ ಬಿಬಿಎಂಪಿ...
ಪ್ರೀ ವೆಡ್ಡಿಂಗ್ ಫೋಟೋಶೂಟ್ ವೇಳೆ ನವ ವಧು-ವರ ನೀರುಪಾಲು
ಮೈಸೂರು,ನವೆಂಬರ್,09,2020(www.justkannada.in) : ಪ್ರೀ ವೆಡ್ಡಿಂಗ್ ಫೋಟೋಗಳೇ ಜೀವನದ ಕೊನೆಯಾದವು. ಮೈಸೂರು ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ.
ಮದುವೆಗೂ ಮುನ್ನವೇ ವಧು-ವರ ಧಾರುಣ ಸಾವು
ತಿ.ನರಸೀಪು ತಾಲೂಕಿನ ಮುಡುಕುತೊರೆ ಬಳಿ ಫೋಟೋಶೂಟ್ ನಡೆಸುವ ಸಂದರ್ಭ ತೆಪ್ಪ ಮಗುಚಿ...
ಕುಲಪತಿ ಹುದ್ದೆಗೆ ಪ್ರೊ.ಅಶೋಕ್ ಕುಮಾರ್ ರಿಂದ 2 ಕೋಟಿ- ಡಿ.ಕೆ ಶಿವಕುಮಾರ್ ಗಂಭೀರ ಆರೋಪ…
ಬೆಂಗಳೂರು,ನವೆಂಬರ್,9,2020(www.justkannada.in): ಕುಲಪತಿ ನೇಮಕ ವಿಚಾರದಲ್ಲಿ ಸಚಿವರು, ಅಧಿಕಾರಿಗಳು ಪ್ರೊ ಅಶೋಕ್ ಕುಮಾರ್ ಅವರಿಂದ ಎರಡು ಕೋಟಿ ಪಡೆದಿದ್ದಾರೆ ಎಂಬ ಮಾತುಗಳಿವೆ. ಪ್ರೊ.ಅಶೋಕ್ ಕುಮಾರ್ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ...
ಶಬ್ದ ರಹಿತ ದೀಪಾವಳಿಯಂತೆ ‘ನಾಯ್ಸ್ ಲೆಸ್ ಫ್ರೈಡೆ, ಬ್ಲೆಡ್ ಲೆಸ್ ಬಕ್ರಿದ್’ ಆಚರಿಸಲಿ –ಪಟಾಕಿ ನಿಷೇಧಕ್ಕೆ ಬಸನಗೌಡ ಪಾಟೀಲ್...
ವಿಜಯಪುರ,ನವೆಂಬರ್,9,2020(www.justkannada.in): ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದು ಮತ್ತು ಮಾರುವುದನ್ನ ಸರ್ಕಾರ ನಿಷೇಧಿಸಿದ್ದು ಇದಕ್ಕೆ ಆಡಳಿತ ಪಕ್ಷ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹೌದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ...
ವಿದ್ಯುತ್ ದರ ಹೆಚ್ಚಳ ಜನವಿರೋಧಿ ನಿರ್ಧಾರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ
ಬೆಂಗಳೂರು,ನವೆಂಬರ್,09,2020(www.justkannada.in) : ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಕೈಗಾರಿಕೆಗಳ, ರೈತರ, ವರ್ತಕರ, ಉದ್ಯಮಗಳ ವಿರೋಧಿ ನಿರ್ಧಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಈ...



