ಮೈಸೂರು ವಿವಿಯಲ್ಲಿ ಖಾಲಿಯಿರುವ ಅರ್ಧದಷ್ಟು ಹುದ್ದೆಗಳಿಗೆ ಶೀಘ್ರವೇ ನೇಮಕ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ನವೆಂಬರ್,09,2020(www.justkannada.in) : ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಅರ್ಧದಷ್ಟು ಹುದ್ದೆಗಳು ಖಾಲಿ ಇದ್ದು, ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿವಿಯಲ್ಲಿ 2007ರ...
ಕೆಎಎಸ್ ಅಧಿಕಾರಿ ಡಾ.ಬಿ,ಸುಧಾ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: 3.7 ಕೆ.ಜಿ. ಚಿನ್ನ ಸೇರಿ ಅಪಾರ ಮೌಲ್ಯದ...
ಬೆಂಗಳೂರು,ನವೆಂಬರ್,9,2020(www.justkannada.in): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದು ಪರಿಶೀಲಿಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಈ ಬಗ್ಗೆ...
ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವರ ಪುತ್ರನ ಬಂಧನ…
ಬೆಂಗಳೂರು,ನವೆಂಬರ್,9,2020(www.justkannada.in): ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಕುಮಾರ್ ಲಮಾಣಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡ್ರಗ್ಸ್...
ಇಬ್ಬರು ಮನೆಗಳ್ಳರ ಬಂಧನ : 75 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಮೈಸೂರು,ನವೆಂಬರ್,09,2020(www.justkannada.in) : ನಗರದ ಅಶೋಕ ರಸ್ತೆಯಲ್ಲಿರುವ ಜ್ಯುವೆಲರಿ ಅಂಗಡಿ ಬಳಿ ಮನೆಗಳಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಲಿಂಗರಾಜು ಅಲಿಯಾಸ್ ಸೈಯದದ್ ಶಾಹೀದ್ (38) ಹಾಗೂ ಸೈಯದ್ ನವಾಬ್ ಅಲಿಯಾಸ್ ನವಾಬ್...
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು,ನವೆಂಬರ್,09,2020(www.justkannada.in) : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಜಿಲ್ಲೆ ನಗರಸಭೆ, ಪುರಸಭೆ, ಪಟ್ಟಣಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ಜಮಾವಣೆಗೊಂಡ ಪ್ರತಿಭಟನಕಾರರು,...
ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರಕಾರ್ಮಿಕರಿಂದ ಪೊರಕೆ ಹಿಡಿದು ಧರಣಿ
ಮೈಸೂರು,ನವೆಂಬರ್,09,2020(www.justkannada.in) : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ಸ್ವಚ್ಛತಾ ಕೆಲಸವನ್ನು ಸ್ಥಗಿತಗೊಳಿಸಿ ವಿವಿಧ ಗ್ರಾ.ಪಂ.ಪೌರಕಾರ್ಮಿಕರು ದಲಿತ ಸಂಘರ್ಷ ಸಮಿತಿ ಮತ್ತು ಪೌರಕಾರ್ಮಿಕ ಅಸಂಘಟಿತ ಕಾರ್ಮಿಕ ವಿಭಾಗದ ನೇತೃತ್ವದಲ್ಲಿ...
ನ.13 ರಂದು ಒಂದೇ ದಿನ ಸರಳ ಹಂಪಿ ಉತ್ಸವ ಆಚರಣೆಗೆ ತೀರ್ಮಾನ…
ಬಳ್ಳಾರಿ,ನವೆಂಬರ್,9,2020(www.justkannada.in): ಕಲಾವಿದರ ವಿರೋಧದ ಮಧ್ಯೆ ಒಂದೇ ದಿನ ಹಂಪಿ ಉತ್ಸವ ಆಚರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ವಿಶ್ವ ವಿಖ್ಯಾತ ಹಂಪಿ ಉತ್ಸವ ನವೆಂಬರ್ 13 ರಂದು ಸರಳವಾಗಿ ನಡೆಯಲಿದೆ. ಇದಕ್ಕಾಗಿ...
ಪಿರಿಯಾಪಟ್ಟಣದಲ್ಲಿ ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಗಲಾಟೆ….
ಮೈಸೂರು,ನವೆಂಬರ್,09,2020(www.justkannada.in) : ಕ್ಷುಲ್ಲಕ ಕಾರಣಕ್ಕೆ ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಗಲಾಟೆ ಮಾಡಿ ಗುಂಡು ಹಾರಿಸಿ ಗ್ರಾಮಸ್ಥರನ್ನು ಭಯಗೊಳಿಸಿದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ...
ಮೈಸೂರು ಅರಮನೆಯಲ್ಲಿ ಸ್ಯಾಂಡಲ್ ಮ್ಯೂಸಿಯಂ ತೆರೆಯಲು ಸರ್ಕಾರ ಚಿಂತನೆ…
ಮೈಸೂರು,ನವೆಂಬರ್,11,2020(www.justkannada.in): ಮೈಸೂರು ಅರಮನೆಯಲ್ಲಿ ಸ್ಯಾಂಡಲ್ ಮ್ಯೂಸಿಯಂ ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ.ಸೋಮಶೇಖರ್ ತಿಳಿಸಿದರು.
ಮೈಸೂರು ಅರಣ್ಯ ಭವನಕ್ಕೆ ಭೇಟಿ ನೀಡಿ ಸ್ಯಾಂಡಲ್ ಮ್ಯೂಸಿಯಂ ನೋಡಿ ಖುಷಿಪಟ್ಟ...
ಮಲೆ ಮಹದೇಶ್ವರ ಬೆಟ್ಟದ ಲಾಡುಗಳ ಮಾರಾಟ ದರ ಏರಿಕೆ
ಚಾಮರಾಜನಗರ,ನವೆಂಬರ್,09,2020(www.justkannada.in) : ಲಾಡು ತಯಾರಿಕಾ ವೆಚ್ಚ ಏರಿಕೆಯಾದ ಹಿನ್ನೆಲೆಯಲ್ಲಿ ಇಲ್ಲಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಲಾಡುಗಳ ಮಾರಾಟ ದರದಲ್ಲಿ ಏರಿಕೆ ಮಾಡಲಾಗಿದೆ.100 ಗ್ರಾಂ ತೂಕದ ಲಾಡುಗೆ ಇಂದಿನಿಂದ 25 ರೂಪಾಯಿ...



