ಚುನಾವಣೆಗೆ ನಿಗಧಿಯಾದರೆ ಪಾಲಿಕೆ ವ್ಯಾಪ್ತಿಗೆ ಗ್ರಾಮಗಳ ಸೇರ್ಪಡೆ ಸದ್ಯಕ್ಕಿಲ್ಲ : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ನವೆಂಬರ್,09,2020(www.justkannada.in) : ಗ್ರಾ.ಪಂ ಚುನಾವಣೆಗೆ ದಿನಾಂಕ ನಿಗಧಿಯಾದರೆ ಪಾಲಿಕೆ ವ್ಯಾಪ್ತಿಗೆ ಗ್ರಾಮಗಳ ಸೇರ್ಪಡೆ ಸದ್ಯಕ್ಕೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ಹಲವು ಗ್ರಾಮಗಳನ್ನ ಪಾಲಿಕೆ ವ್ಯಾಪ್ತಿಗೆ ಸೇರಿಸಲು ಚಿಂತನೆ ನಡೆಯುತ್ತಿದೆ....
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ
ಮೈಸೂರು,ನವೆಂಬರ್,09,2020(www.justkannada.in) : ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುದ್ದಲಿ ಪೂಜೆ ನೆರವೇರಿಸಿದರು.ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸರಸ್ವತಿಪುರಂ ಹುಡ್ಕೋ ಬಡಾವಣೆ ಬಿಸಿಲು...
ಶಿಥಿಲಗೊಂಡ ಮೆಡಿಕಲ್ ಕಾಲೇಜು ಹಾಸ್ಟೇಲ್ ಕಟ್ಟಡ : ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲನೆ
ಮೈಸೂರು,ನವೆಂಬರ್,09,2020(www.justkannada.in) : ಶಿಥಿಲಾವಸ್ಥೆ ಹಂತ ತಲುಪಿರುವ ಮೈಸೂರು ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಶೀಘ್ರವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.ಸೋಮವಾರ ಮೈಸೂರು ಮೆಡಿಕಲ್ ಕಾಲೇಜು ಹಾಸ್ಟೆಲ್ ಗೆ...
ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ: ಖುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟ; ಸಚಿವ ಎಸ್ ಟಿ ಸೋಮಶೇಖರ್…
ಮೈಸೂರು,ನವೆಂಬರ್,9,2020(www.justkannada.in): ಕಾಂಗ್ರೆಸ್ ನವರು ಮೊದಲು ಅವರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದರೆ, ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಅವರು...
COVID-19 ತಡೆಗಟ್ಟಲು ಸೂಕ್ಷ್ಮ ಜೀವಶಾಸ್ತ್ರಜ್ಞರ ಪಾತ್ರ ಪ್ರಮುಖ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ನವೆಂಬರ್,09,2020(www.justkannada.in) : ಪ್ರಸ್ತುತ ಇಡೀ ಪ್ರಪಂಚವೇ COVID-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸಣ್ಣ ವೈರಸ್ ಜನರ ಜೀವನ ನಾಶಪಡಿಸುತ್ತಿದೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ಷ್ಮ ಜೀವಶಾಸ್ತ್ರಜ್ಞರ ಪಾತ್ರ ಬಹಳ ಮುಖ್ಯವಾಗಿದೆ...
ಕೊರೋನಾ ಬಗ್ಗೆ ಮೈಸೂರಿನಲ್ಲಿ ಪೊಲೀಸರಿಂದ ವಿಭಿನ್ನ ರೀತಿ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ…
ಮೈಸೂರು,ನವೆಂಬರ್,9,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡದಂತೆ ತಡೆಗಟ್ಟಲು ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ನಿಯಮಗಳನ್ನ ಜಾರಿಗೊಳಿಸಿದೆ. ಕೊರೋನಾ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ.
ಹೀಗಾಗಿ ಕೋವಿಡ್ -19 ಕುರಿತು ಮೈಸೂರಿನ ಕೆ,ಆರ್...
ನ.11ರಿಂದ ಮೈಸೂರು ರೇಸ್ ಕ್ಲಬ್ ಓಪನ್: ಇದೇ ಮೊದಲ ಬಾರಿಗೆ ಆನ್ಲೈನ್ ಬೆಟ್ಟಿಂಗ್ ಆರಂಭ…
ಮೈಸೂರು,ನವೆಂಬರ್,11,2020(www.justkannada.in): ಕೊರೋನಾ ಲಾಕ್ ಡೌನ್ ನಿಂದ ಬಂದ್ ಆಗಿದ್ದ ಮೈಸೂರು ರೇಸ್ ಕ್ಲಬ್ ಇದೀಗ ಮತ್ತೆ ಪುನಾರಂಭಗೊಂಡಿದ್ದು, ದೇಶದಲ್ಲೇ ಮೊದಲ ಬಾರಿಗೆ ಆನ್ಲೈನ್ ಬೆಟ್ಟಿಂಗ್ ಆರಂಭಿಸಿದೆ.
ಕೊರೋನಾ ಲಾಕ್ ಡೌನ್ ನಿಂದಾಗಿ ಕಳೆದ 8...
ಮಂಗಳೂರು ವಿವಿಯ ಎಂಎಲ್ ಐಎಸ್ ಕೋರ್ಸ್ ಗೆ ಅರ್ಜಿ ಸಲ್ಲಿಸಲು ನ.21 ರಂದು ಕೊನೇ ದಿನ..
ಮಂಗಳೂರು,ನವೆಂಬರ್,9,2020(www.justkannada.in): ಮಂಗಳೂರು ವಿಶ್ವ ವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಎರಡು ವರ್ಷದ ಮಾಸ್ಟರ್ ಆಫ್ ಲೈಬ್ರೆರಿ ಆಂಡ್ ಇನ್‌ಫಾರ್ಮೇಶನ್ ಸೈನ್ಸ್ (ಎಂಎಲ್‌ಐಎಸ್) ಸ್ನಾತಕೋತ್ತರ ಪದವಿಗೆ ಅರ್ಜಿ ಸಲ್ಲಿಸಲು ನವೆಂಬರ್ 21...
ಐಪಿಎಲ್ ಬೆಟ್ಟಂಗ್ ದಂಧೆಯಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂರು ಮಂದಿ ಅರೆಸ್ಟ್…
ಮುಂಬೈ,ನವೆಂಬರ್,9.2020(www.justkannada.in): ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮಾಜಿ ಕ್ರಿಕೆಟಿಗ ಸೇರಿ ಮೂರು ಮಂದಿಯನ್ನ ಮುಂಬೈನ ವಾರ್ಸೋವಾ ಪೊಲೀಸರು ಬಂಧಿಸಿದ್ದಾರೆ.
ಮಾಜಿ ಕ್ರಿಕೆಟಿಗ ರಾಬಿನ್ ಮೊರಿಸ್ ಸೇರಿ ಮೂವರನ್ನು ವಾರ್ಸೋವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಆರ್.ಸಿಬಿ...
ಬಾರ್ ನಲ್ಲಿ ಕುಡಿಯೋದ್ರಿಂದ ಕೊರೊನಾ ಬರಲ್ವಾ? : ವಾಟಾಳ್ ನಾಗರಾಜ್
ಬೆಂಗಳೂರು,ನವೆಂಬರ್,08,2020(www.justkannada.in) : ಬಾರ್ ನಲ್ಲಿ ಕುಡಿಯೋದ್ರಿಂದ ಕೊರೊನಾ ಬರಲ್ವಾ? ಸಿನಿಮಾ, ಮಾಲ್ ಎಲ್ಲಾ ಒಪೆನ್ ಮಾಡಿದ್ದಾರೆ. 3 ದಿನ ಪಟಾಕಿ ಹೊಡೆದರೆ ಬೆಂಗಳೂರು ಏನು ಹಾಳಾಗಿ ಹೋಗಲ್ಲ ಎಂದು ಕನ್ನಡ ಪರ ಹೋರಾಟಗಾರ...



