Thursday, July 23, 2026

BDA Apartments

Home Blog Page 3666

ಪರಾರಿಗೆ ಯತ್ನಿಸಿದ ಸುಲಿಗೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ 

0
ಬೆಂಗಳೂರು,ನವೆಂಬರ್,08,2020(www.justkannada.in) :  ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಸುಲಿಗೆಕೋರ ಅರ್ಬಾಜ್ ಖಾನ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಎಚ್.ಆರ್.ಬಿ.ಆರ್.ಲೇಔಟ್ ನಲ್ಲಿ ನಡೆದಿದೆ.ಬಾಣಸವಾಡಿ ಇನ್ ಸ್ಪೆಕ್ಟರ್...

ನನ್ನ ಮೊದಲ ಆಯ್ಕೆ ಪಕ್ಷ, ನಂತರ ಸಿನೆಮಾ : ನಿಖಿಲ್​ ಕುಮಾರಸ್ವಾಮಿ

0
ಮಂಡ್ಯ,ನವೆಂಬರ್,08,2020(www.justkannada.in)  : ನನ್ನ ಮೊದಲ ಆಯ್ಕೆ ಪಕ್ಷ. ನಂತರ ಸಿನೆಮಾ.  ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸಲು ಗಮನ ಹರಿಸುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಹೇಳಿದರು.ಕೆ.ಆರ್​.ಪೇಟೆ ತಾಲೂಕಿನ ಚೌಡೇನಹಳ್ಳಿ...

ಹಾಸನಾಂಬೆ ದೇವಾಲಯದ ಸ್ವಾಗತ ಕಮಾನು ಭಗ್ನ : ಸಂಚಾರ ಅಸ್ತವ್ಯಸ್ತ

0
ಹಾಸನ,ನವೆಂಬರ್,08,2020(www.justkannada.in) : ನಗರದ ಹೊರವಲಯದಲ್ಲಿ ಸ್ಥಾಪಿಸಲಾಗಿರುವ ಹಾಸನಾಂಬೆ ದೇವಾಲಯದ ಸ್ವಾಗತ ಕಮಾನು ಚಲಿಸುತ್ತಿದ್ದ ಲಾರಿಗೆ ಸಿಲುಕಿ ಮುರಿದು ಬಿದ್ದಿದೆ. ಭಾರಿ ವಾಹನಗಳ ಸಂಚಾರ ನಿಷಿದ್ಧ ಎಂದು ಬೋರ್ಡ್ ಹಾಕಿದ್ದರೂ, ಗಮನಿಸದ ಲಾರಿ ಚಾಲಕ ಸ್ವಾಗತ...

ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

0
ಬೆಂಗಳೂರು,ನವೆಂಬರ್,08,2020(www.justkannada.in) :  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದ್ದು, ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ. ಅದಕ್ಕಾಗಿ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...

ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

0
ಬೆಂಗಳೂರು,ನವೆಂಬರ್,08,2020(www.justkannada.in) : ಬಿಜೆಪಿ ಹಾಗೂ ಕಾಂಗ್ರೆಸ್‌ ಸೇರಿದಂತೆ ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇದೆ. ಅದೇನು ಹೊಸದಲ್ಲ. ಆದರೆ, ಬಿಜೆಪಿಯಲ್ಲಿ ಮೂರು ಗುಂಪುಗಳಿವೆ. ಒಂದು ಗುಂಪು ದೆಹಲಿಯಲ್ಲಿದ್ದರೆ, ಎರಡು ಗುಂಪು ಕರ್ನಾಟಕದಲ್ಲಿವೆ ಎಂದು...

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಅಭಿನಂದನೆ : ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು,ನವೆಂಬರ್,08,2020(www.justkannada.in) : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಆರ್.ಕೆ.ರವಿಕುಮಾರ್ ಅವರಿಗೂ ಮತ್ತು...

ಕುರುಬರ ಎಸ್.ಟಿ ಹೋರಾಟ ಸಮಿತಿಯಿಂದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆ : ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟನೆ 

0
ಬೆಂಗಳೂರು,ನವೆಂಬರ್,08,2020(www.justkannada.in) : ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆಯನ್ನು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ...

ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ : ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು,ನವೆಂಬರ್,08,2020(www.justkannada.in) : ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ...

ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೈಸೂರು ಮಿತ್ರ ಮುಖ್ಯ ವರದಿಗಾರ ಎಸ್.ಟಿ.ರವಿಕುಮಾರ್ ಆಯ್ಕೆ

0
ಮೈಸೂರು,ನವೆಂಬರ್,08,2020(www.justkannada.in) :ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಮುಖ್ಯ ವರದಿಗಾರ ಎಸ್.ಟಿ.ರವಿಕುಮಾರ್ ಆಯ್ಕೆಯಾಗಿದ್ದಾರೆ. ರವಿಕುಮಾರ್ 220 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ಕಿರಣ್ ಕುಮಾರ್...

ಶೋಕಿ ಜೀವನಕ್ಕಾಗಿ ಈ ಕಳ್ಳರು ಏನು ಮಾಡಿದ್ದಾರೆ ನೋಡಿ…!

0
ಬೆಂಗಳೂರು,ನವೆಂಬರ್,08,2020(www.justkannada.in) :  ಮನೆ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧಿಸಿ, 2,69,000 ಬೆಲೆಬಾಳುವ ನಾಲ್ಕು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.  ಜಬೀವುಲ್ಲಾ, ಅಬ್ದುಲ್ ಹಫೀಜ್, ಸೈಫ್ ಹುಸೇನ್ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು...