ವಿನಯ್ ಕುಲಕರ್ಣಿ ಬಂಧಿಸಿರುವುದು ಸಿಎಂ ಬಿಎಸ್ ವೈ ಮತ್ತು ಬಿಜೆಪಿಯ ರಾಜಕೀಯ ಪಿತೂರಿ-ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ
ಬೆಂಗಳೂರು,ನವೆಂಬರ್,7,2020(www.justkannada.in): ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ರಾಜ್ಯ...
ಮಿಸ್ ಮಾಡ್ದೆ ಮದುವೆಗೆ ಬನ್ನಿ…! : ಪತ್ರಕರ್ತನ ಮದುವೆಗೆ ವಿಶೇಷ ಆಮಂತ್ರಣ
ಮೈಸೂರು,ನವೆಂಬರ್,07,2020(www.justkannada.in) : ಏಕಾಂಗಿ ಜೀವನ ಮುಗಿಸಿ, ಜಂಟಿಯಾಗುವ ಮದುವೆಯ ಸಂಭ್ರಮವು ಪ್ರತಿಯೊಬ್ಬರಿಗೂ ಒಂದು ರೀತಿಯ ವಿಶೇಷ. ಈ ಸಂಭ್ರಮಕ್ಕೆ ತಮ್ಮ ಪ್ರೀತಿ ಪಾತ್ರರನ್ನು ಆಹ್ವಾನಿಸಲು ಅನೇಕರು ವಿಭಿನ್ನ ರೀತಿಯಲ್ಲಿ ಆಹ್ವಾನಪತ್ರಿಕೆ ಸಿದ್ಧಪಡಿಸುತ್ತಾರೆ. ಈ...
‘ಸ್ವಚ್ಚ ವಾಯು ಸ್ಟ್ರೀಟ್ ಟೆಸ್ಟ್ ಬೆಡ್’ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬಿಎಸ್ ವೈ…
ಬೆಂಗಳೂರು, ನವೆಂಬರ್ 7,2020(www.justkannada.in): ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಇಂದು ಭಾರತದಲ್ಲಿ ಮೊಟ್ಟಮೊದಲ ಸ್ವಚ್ಚ ವಾಯು ಸ್ಟ್ರೀಟ್ ಟೆಸ್ಟ್ ಬೆಡ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.
ನಗರದ ಚರ್ಚ್ ಸ್ಟ್ರೀಟ್, ಮೆಟ್ರೋ ನಿಲ್ದಾಣ ನಿರ್ಗಮನದ ಬಳಿ...
ಮಾಸ್ಕ್ ಇದ್ದರೂ ಧರಿಸದಿದ್ದವರಿಗೆ ಬಿತ್ತು ಫೈನ್….
ಮೈಸೂರು,ನವೆಂಬರ್,7,2020(www.justkannada.in): ಕೊರೋನಾ ಮಹಾಮಾರಿ ಹರಡದಂತೆ ತಡೆಗಟ್ಟಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸದೆ ನಿರ್ಲಕ್ಷ್ಯ ವಹಿಸುವುದೇ ಹೆಚ್ಚು. ಮಾಸ್ಕ್ ಧರಿಸದೆ, ಕೋವಿಡ್ ನಿಯಮ ಪಾಲಿಸದೆ ಇದ್ದವರಿಗೆ...
ನಾವು ಎರಡು, ಮೂರನೇ ಪಂಕ್ತಿಯಲ್ಲಿದ್ದೇವೆ : ಶಾಸಕ ಎಸ್.ಎ.ರಾಮದಾಸ್ ಹೀಗೆ ಹೇಳಿದ್ದೇಕೆ..?
ಮೈಸೂರು,ನವೆಂಬರ್,07,2020(www.justkannada.in) : ಸರಕಾರ ರಚನೆ ಮಾಡುವಾಗ ಹೊರಗಡೆಯಿಂದ ಕರೆದುಕೊಂಡು ಬಂದವರನ್ನು ಊಟಕ್ಕೆ ಮೊದಲ ಪಂಕ್ತಿಯಲ್ಲಿ ಕೂರಿಸಿದ್ದೇವೆ. ನಾವು ಎರಡು, ಮೂರನೇ ಪಂಕ್ತಿಯಲ್ಲಿದ್ದು, ರಾಜ್ಯ ಚೆನ್ನಾಗಿರಲಿ ಎಂದು ಬಯಸುವವರು ನಾವು ಎಂದು ಶಾಸಕ ಎಸ್.ಎ.ರಾಮದಾಸ್...
ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಶಾಸಕಿ ಸೌಮ್ಯರೆಡ್ಡಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್…
ಬೆಂಗಳೂರು,ನವೆಂಬರ್,7,2020(www.justkannada.in): ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಖಾನ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ.
ವಿಪಕ್ಷ ನಾಯಕ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ...
ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು, ಶಿಕ್ಷಕರ ಮಾರಣಹೋಮ ಹುಷಾರ್…!! : ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್
ಬೆಂಗಳೂರು,ನವೆಂಬರ್,07,2020(www.justkannada.in) : ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್...!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಮಾಜಿ ಸಿಎಂ...
ವಿವಿಧ ಕ್ಷೇತ್ರದ 64 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ..
ಬೆಂಗಳೂರು,7,2020(www.justkannada.in): ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ 64 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಬಳಿಕ...
ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಅವರ ಮೈಸೂರಿನ ಸಂಬಂಧಿಕರ ಮನೆ ಮೇಲೂ ಎಸಿಬಿ ದಾಳಿ…
ಮೈಸೂರು,ನವೆಂಬರ್,7,2020(www.justkannada.in): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಎಎಸ್ ಅಧಿಕಾರಿ ಡಾ.ಬಿ ಸುಧಾ ಅವರ ಬೆಂಗಳೂರಿನ ಕೋಡಿಹಳ್ಳಿಯಲ್ಲಿರುವ ನಿವಾಸ ಸೇರಿ ಒಟ್ಟು 6 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದು,...
ನಿಮ್ಮ ಹಸಿರು ಕನ್ನಡಕ ತೆಗೆದು ಸುತ್ತಲೂ ನೋಡಿ : ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರಣಿ ಟ್ವೀಟ್
ಬೆಂಗಳೂರು,ನವೆಂಬರ್,07,2020(www.justkannada.in) : ಶಾದಿ ಭಾಗ್ಯವನ್ನು ಒಂದು ಸಮುದಾಯಕ್ಕೆ ಮಾತ್ರ ನೀಡಬೇಕು ಎಂದು ಯಾವ ಕಾನೂನು ದಾಖಲೆಯಲ್ಲಿ ಬರೆಯಲಾಗಿದೆ?, ಹಿಂದೂ ಧರ್ಮವನ್ನು ಮುರಿಯುವ ನಿಮ್ಮ ಕಾರ್ಯವನ್ನು ಸಂಸತ್ತು ಅಂಗೀಕರಿಸಿದೆಯೇ? ಸಿದ್ದರಾಮಯ್ಯನವರೆ ಎಂದು ಬಿಜೆಪಿ ಟ್ವೀಟ್...



