Tuesday, July 21, 2026

BDA Apartments

Home Blog Page 3669

ಒಂದೇ ತಿಂಗಳಲ್ಲಿ ಮೈಸೂರು ರೈಲ್ವೆ ಮ್ಯೂಸಿಯಂಗೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ: ಆದಾಯವೆಷ್ಟು ಗೊತ್ತೆ..?

0
ಮೈಸೂರು,ನವೆಂಬರ್,7,2020(www.justkannada.in):  ಕೊರೋನಾ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಅರಮನೆ ಆವರಣಕ್ಕೆ ಸೀಮಿತವಾಗಿದ್ದರೂ ಸಹ ಮೈಸೂರಿನ ರೈಲ್ವೆ ಮ್ಯೂಸಿಯಂ ಒಂದೇ ತಿಂಗಳಲ್ಲಿ ಅತಿ ಹೆಚ್ಚು ಪ್ರವಾಸಿಗರನ್ನ ತನ್ನತ್ತ ಸೆಳೆದಿದೆ. ಹೌದು ,...

ಪಟಾಕಿಯಿಂದ ಪರಿಸರ ಮಾಲಿನ್ಯವಾಗುತ್ತದೆ ಅನ್ನೋದು ಸುಳ್ಳು : ಪ್ರಮೋದ್ ಮುತಾಲಿಕ್ 

0
ಬೆಂಗಳೂರು,ನವೆಂಬರ್,07,2020(www.justkannada.in) : ಪಟಾಕಿ ಬ್ಯಾನ್ ಮಾಡಬೇಕು ಅನ್ನೋದು ಸರಿಯಲ್ಲ. ಪಟಾಕಿಯಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಅನ್ನೋದು ಸುಳ್ಳು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್  ಹೇಳಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೊನಾ...

ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ ಕೊರೋನಾಗೆ ಬಲಿ…

0
ಉಡುಪಿ,ನವೆಂಬರ್,7,2020(www.justkannada.in):  ಕೊರೋನಾ ವೈರಸ್ ಗೆ ತುತ್ತಾಗಿದ್ದ ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ(71) ಅವರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.  ಹದಿನೈದು ದಿನದ ಹಿಂದೆ ಮಲ್ಪೆ ವಾಸುದೇವ ಸಾಮಗ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

0
ಮೈಸೂರು,ನವೆಂಬರ್,07,2020(www.justkannada.in) : ಜಿಲ್ಲೆ ನಂಜನಗೂಡು ತಾಲೂಕಿನ ಉಸ್ಕೂರು ಗ್ರಾಮದಲ್ಲಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ್ದಾರೆ.ಉಸ್ಕೂರು ಗ್ರಾಮದ ಗೌರಮ್ಮ(54) ಮೃತ ದುರ್ದೈವಿಯಾಗಿದ್ದು, ತಡರಾತ್ರಿ...

ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ..

0
ಬೆಂಗಳೂರು,ನವೆಂಬರ್,7,2020(www.justkannada.in): ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ  10,05,200 ರೂಪಾಯಿ ಅನ್ನ ವಶಕ್ಕೆ ಪಡೆದಿದ್ದಾರೆ. ಚಾಮರಾಜಪೇಟೆ ಮೂಲದ ಆಕಾಶ್ ಜೈನ್(29), ಮತ್ತು ಶಾಂತಿನಗರ ನಿವಾಸಿ  ನವೀನ್ ದಾನಿ (34)...

ಬೆಳ್ಳಂಬೆಳಿಗ್ಗೆ ಕೆಎಎಸ್ ಅಧಿಕಾರಿಗೆ ಶಾಕ್ ಕೊಟ್ಟ ಎಸಿಬಿ: ಏಕಕಾಲದಲ್ಲಿ ಆರು ಕಡೆ ದಾಳಿ…

0
ಬೆಂಗಳೂರು,ನವೆಂಬರ್,7,2020(www.justkannada.in):  ಬೆಳ್ಳಂಬೆಳಿಗ್ಗೆ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರಿಗೆ ಎಸಿಬಿ ಶಾಕ್ ನೀಡಿದ್ದು, ಬಿ. ಸುಧಾ ಅವರ ಮನೆ ಸೇರಿ ಆ ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...

ಗೋಹತ್ಯೆಯಿಂದ ಭಾವನೆಗಳಿಗೆ ಧಕ್ಕೆ: ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ- ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, ನವೆಂಬರ್,6,2020(www.justkannada.in):  ದೇಶದಲ್ಲಿ ಗೋವು ಪವಿತ್ರ ಎಂದು ಪರಿಗಣನೆಯಾಗಿದ್ದು, ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ...

ಮಾಜಿ ಸಚಿವ ವಿನಯ್ ಕುಲಕರ್ಣಿ  ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ….

0
ಧಾರವಾಡ.ನವೆಂಬರ್,6,2020(www.justkannada.in):  ಮಾಜಿ ಸಚಿವ ವಿನಯ್ ಕುಲಕರ್ಣಿ  ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡದ 32ನೇ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ...

ಕದ್ದುಮುಚ್ಚಿ ಪಟಾಕಿ ಸಿಡಿಸಿದ್ರೆ ಕ್ರಮ- ಸಚಿವ ಡಾ.ಕೆ ಸುಧಾಕರ್…

0
ಬೆಂಗಳೂರು, ನವೆಂಬರ್,6,2020(www.justkannada.in):  ಕೊರೋನಾ ಹಿನ್ನೆಲೆ ರಾಜ್ಯದಲ್ಲಿ ಪಟಾಕಿ ನಿಷೇಧ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದ್ದು  ಪಟಾಕಿ ನಿಷೇಧದ ಬಗ್ಗೆ ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಆರೋಗ್ಯ ಮತ್ತು ವೈದ್ಯಕೀಯ...

ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

0
ಮೈಸೂರು,ನವೆಂಬರ್,06,2020(www.justkannada.in) : ರಿಪಬ್ಲಿಕ್ ಸುದ್ದಿ ದೃಶ್ಯ ವಾಹಿನಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾವಣೆಗೊಂಡ ಎಬಿವಿಪಿ ಸದಸ್ಯರು...