ಆಟವಾಡುತ್ತಲೇ ಮನೆ ಮುಂದಿನ ಚರಂಡಿಗೆ ಬಿದ್ದು ಪ್ರಾಣಬಿಟ್ಟ ಮಗು
ಬಳ್ಳಾರಿ,ಸೆಪ್ಟಂಬರ್,26,2025 (www.justkannada.in): 4 ವರ್ಷದ ಬಾಲಕ ಆಟವಾಡುತ್ತಾ ಮನೆಮುಂದಿನ ಚರಂಡಿಗೆ ಬಿದ್ದು ನರಳಾಡಿ, ಪ್ರಾಣಬಿಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುರಿಕೊಪ್ಪ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರವಿಂದ್ ಮೃತಪಟ್ಟ ಬಾಲಕ...
ಕಾಂತಾರ ಸಿನಿಮಾಗೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ…
ಬೆಂಗಳೂರು,ಸೆಪ್ಟಂಬರ್,26,2025 (www.justkannada.in): ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ, ರಿಷಭ್ ಶೆಟ್ಟಿ ನಟನೆಯ ಕಾಂತಾರ- ಚಾಪ್ಟರ್ 1 ಸಿನಿಮಾಕ್ಕೆ ಸರಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಕರ್ತವ್ಯಕ್ಕೆ ಗೈರಾದ ಅಧಿಕಾರಿ ಸಸ್ಪೆಂಡ್
ಶಿವಮೊಗ್ಗ,ಸೆಪ್ಟಂಬರ್,26,2025 (www.justkannada.in): ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ನಡುವೆ ಸಮೀಕ್ಷೆ ಕರ್ತವ್ಯಕ್ಕೆ ಗೈರಾಗಿದ್ದ ಅಧಿಕಾರಿಯನ್ನ ಅಮಾನತು ಮಾಡಲಾಗಿದೆ.
ಶಿವಮೊಗ್ಗ ಹೊಸನಗರ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಎಂಬುವವರನ್ನ ಅಮಾನತು...
ಜಾತಿ ಗಣತಿ: ಅಧಿಕಾರಿಗಳೇ ಪ್ರತಿಭಟಿಸಿದ್ರೂ ಅಚ್ಚರಿ ಇಲ್ಲ- ಶಾಸಕ ಜನಾರ್ಧನರೆಡ್ಡಿ
ಕೊಪ್ಪಳ,ಸೆಪ್ಟಂಬರ್,26,2025 (www.justkannada.in): ಅಭಿವೃದ್ದಿ ಕೆಲಸ ಆಗದನ್ನು ಮರೆ ಮಾಚಲು ಸಮೀಕ್ಷೆ ಮಾಡುತ್ತಿದ್ದಾರೆ. ಈ ಸರ್ಕಾರದ ಸರ್ವರ್ ಡೌನ್ ಆಗಿದೆ. ಅಧಿಕಾರಿಗಳೇ ಪ್ರತಿಭಟಿಸಿದ್ರೂ ಅಚ್ಚರಿ ಇಲ್ಲ ಎಂದು ಶಾಸಕ ಜನಾರ್ಧನ ರೆಡ್ಡಿ ಲೇವಡಿ ಮಾಡಿದರು.
ಈ...
ಸಚಿವ ಸಂಪುಟ ಸಭೆ: ಕೈಗೊಂಡ ನಿರ್ಣಯಗಳು ಹೀಗಿವೆ…
ಬೆಂಗಳೂರು,ಸೆಪ್ಟಂಬರ್,25,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಈ ಕೆಳಕಂಡಂತಿದೆ..
"ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ...
415ನೇ ಶ್ರೀರಂಗಪಟ್ಟಣ ದಸರಾ ಅದ್ಧೂರಿ ಚಾಲನೆ ನೀಡಿದ ಟಿ.ಎಸ್ ನಾಗಾಭರಣ
ಶ್ರೀರಂಗಪಟ್ಟಣ,ಸೆಪ್ಟಂಬರ್,25,2025 (www.justkannada.in): 415 ನೇ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಯನ್ನು ಖ್ಯಾತ ಚಲನಚಿತ್ರ ನಟ,ನಿರ್ದೇಶಕ, ನಿರ್ಮಾಪಕ ಟಿ.ಎಸ್ ನಾಗಾಭರಣ ಅವರಿಂದ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ಇಂದು ( ಸೆ.25) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ...
ಮೈಸೂರು ದಸರಾ: ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ
ಮೈಸೂರು: ಸೆಪ್ಟಂಬರ್, 25,2025 (www.justkannada.in): ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು.
ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮಾಂಚನಕಾರಿ ಪ್ರದರ್ಶನವನ್ನು...
ಮೈಸೂರು: ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದ ರಾಜಕೀಯ ಗಣ್ಯರು
ಮೈಸೂರು,ಸೆಪ್ಟಂಬರ್,25,2025 (www.justkannada.in): ನಿನ್ನೆ ನಿಧನರಾದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಮೈಸೂರಿಗೆ ತರಲಾಗಿದ್ದು ಕಲಾಮಂದಿರದ ಆವರಣದಲ್ಲಿ ಬಳಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ ಅವಕಾಶ ನೀಡಲಾಗಿದೆ.
ಇಂದು ಸಂಜೆ 6.30ರವರೆಗೆ...
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೆ.27 ರಂದು ಅಧಿಕಾರಿಗಳ ಜೊತೆ ಸಿಎಂ ಸಭೆ-ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ಸೆಪ್ಟಂಬರ್,25,2025 (www.justkannada.in): ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ:27.09.2025 ರಂದು ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು...
ನೂತನ ಸರ್ಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ: ಕ್ಷಯರೋಗಿಗಳಿಗೆ ಪೌಷ್ಠಿಕಾಂಶ ಕಿಟ್ ವಿತರಣೆ
ಬೆಂಗಳೂರು, ಸೆಪ್ಟೆಂಬರ್ ,25, 2025 (www.justkannada.in): ಸಾರ್ವಜನಿಕ ಆರೋಗ್ಯ ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹೆಬ್ಬಾಳದ ಸರ್ಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು (ಯುಪಿಎಚ್‌ಸಿ) ಆಧುನಿಕ, ಸುಸಜ್ಜಿನ ಐದು ಅಂತಸ್ತಿನ ನಗರ ಪ್ರಾಥಮಿಕ...













