Tuesday, July 21, 2026

BDA Apartments

Home Blog Page 3671

ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉದ್ಯೋಗಾವಕಾಶ ಸೃಷ್ಟಿಸಲು ಕ್ರಮ : ಸಿಎಂ ಬಿ.ಎಸ್.ವೈ ಭರವಸೆ

0
ಬೆಂಗಳೂರು,ನವೆಂಬರ್,06,2020(www.justkannada.in) :  ಕೈಗಾರಿಕಾ ವಲಯದ ಬದಲಾವಣೆ, ಬೇಡಿಕೆಗಳಿಗೆ ತಕ್ಕಂತೆ ಐಟಿಐ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ, ಉತ್ತಮ ಉದ್ಯೋಗಾವಕಾಶ ಸೃಷ್ಟಿಸಲು ರಾಜ್ಯಸರ್ಕಾರ ಸೂಕ್ತಕ್ರಮಕೈಗೊಳ್ಳಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಮತ್ತಿತರ ಉದ್ಯಮಗಳ...

ಶಾಲೆ ಆರಂಭಿಸಲು ತೀವ್ರ ವಿರೋಧ: ಸಚಿವ ಸುರೇಶ್ ಕುಮಾರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ರ…

0
ಬೆಂಗಳೂರು,ನವೆಂಬರ್,6,2020(www.justkannada.in):  ರಾಜ್ಯದಲ್ಲಿ ಶಾಲಾ ಆರಂಭ ಕುರಿತು ಸರ್ಕಾರ ಸಭೆಗಳ ಮೇಲೆ ಸಭೆ ನಡೆಸಿ ಚರ್ಚಿಸುತ್ತಿದ್ದು.ಈ ಮಧ್ಯೆ ಶಾಲೆ ಆರಂಭ ಕುರಿತು  ಜನಪ್ರತಿನಿಧಿಗಳು, ಶಿಕ್ಷಕರು, ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಈ ನಡುವೆ ವಿಧಾನಸಭೆ ವಿರೋಧ...

ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನದಲ್ಲಿದೆ ಬಿಜೆಪಿ : ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್

0
ಬೆಂಗಳೂರು,ನವೆಂಬರ್,06,2020(www.justkannada.in) : ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನದಲ್ಲಿರುವ ಬಿಜೆಪಿ, ಅವರ ಮೇಲೆ ಪೊಲೀಸ್, ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ. ಮೊದಲಾದ ಕೇಂದ್ರಾಧೀನ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನ...

ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸಲು ಸರ್ಕಾರಕ್ಕೆ ಮನವಿ…

0
ಬೆಂಗಳೂರು,ನವೆಂಬರ್,6,2020(www.justkannada.in):  ಕೊರೋನಾ ಮಹಾಮಾರಿ ಹಿನ್ನೆಲೆ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ನಿಷೇಧಿಸುವಂತೆ ಸರ್ಕಾರಕ್ಕೆ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಮನವಿ ಮಾಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕರೋನಾ ಹರಡುತ್ತಿರುವ ಹಿನ್ನೆಲೆ ಪಟಾಕಿ ಸಿಡಿಸುವುದು ಸೂಕ್ತವಲ್ಲ. ಸೋಂಕಿತರು,...

ದೇಶದಲ್ಲಿ ಒಂದೇ ದಿನ 47,638 ಮಂದಿಗೆ ಕೊರೋನಾ ಸೋಂಕು ಪತ್ತೆ…

0
ನವದೆಹಲಿ,ನವೆಂಬರ್,6,2020(www.justkannda.in):  ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದು, ಈ ನಡುವೆ ಕಳೆದ 24 ಗಂಟೆಯಲ್ಲಿ 47,638  ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ...

ಮಳೆಗೆ ಗೋಡೆ ಕುಸಿದು ಕಾರ್ಮಿಕ ಸಾವು…

0
ಬೆಂಗಳೂರು,ನವೆಂಬರ್,6,2020(www.justkannada.in):  ನಿನ್ನೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಹಾರ ಮೂಲದ ಪೂರಂಪೂಜಾರಿ(19) ಮೃತಪಟ್ಟ ಕಾರ್ಮಿಕ....

ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಅಧ್ಯಕ್ಷ ಷಡಕ್ಷರಿ ಆಗ್ರಹ..

0
ಬೆಂಗಳೂರು,ನವೆಂಬರ್,5,2020(www.justkannada.in): ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಆಗ್ರಹಿಸಿದ್ದಾರೆ. ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕರರ ಸಂಘದ...

ಮಾಜಿ ಸಚಿವ ವಿನಯ್ ಕುಲಕರ್ಣಿ ಕೋರ್ಟ್ ಗೆ ಹಾಜರುಪಡಿಸಿದ ಸಿಬಿಐ ತಂಡ…

0
ಧಾರವಾಡ, ನವೆಂಬರ್,5,2020(www.justkannada.in):  ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ತಂಡ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದೆ. ಪ್ರಕರಣ...

ಕೊವೀಡ್ ತಡೆಗಟ್ಟಲು ಕ್ರಮ: ಮೈಸೂರು ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಕೆಲ ನಿರ್ಬಂಧ ವಿಧಿಸಿ ಪೊಲೀಸ್ ಆಯುಕ್ತರಿಂದ ಆದೇಶ..

0
ಮೈಸೂರು, ನವೆಂಬರ್,5,2020(www.justkannada.in):  ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೊರೋನಾ ನಿಯಮ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕಲು ಮೈಸೂರು ನಗರ ಪೊಲೀಸ್ ಆಯುಕ್ತ  ಚಂದ್ರಗುಪ್ತ ಅವರು ಮುಂದಾಗಿದ್ದಾರೆ. ಈ ಸಂಬಂಧ ಮೈಸೂರು ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ...

ಬಿಜೆಪಿಯಿಂದ ರಾಜಕೀಯ ಕುತಂತ್ರ : ಸಿಬಿಐ ಒತ್ತಡಕ್ಕೆ ಮಣಿಯಬಾರದು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

0
ಬೆಂಗಳೂರು,ನವೆಂಬರ್,05,2020(www.justkannada.in) : ಬಿಜೆಪಿ ರಾಜಕೀಯ ಕುತಂತ್ರ ಮಾಡುತ್ತಿದೆ. ಸಿಬಿಐ ಅಧಿಕಾರಿಗಳು ಒತ್ತಡಕ್ಕೆ ಮಣಿಯದೇ, ಕಾನೂನು ಚೌಕಟ್ಟಿನಲ್ಲಿ ವಿಚಾರಣೆ ನಡೆಸಲಿ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಯಾವುದೇ ತಪ್ಪು ಮಾಡಿಲ್ಲ, ಅವರ ಬೆನ್ನಿಗೆ ನಾವು...