Tuesday, July 21, 2026

BDA Apartments

Home Blog Page 3672

ವಿನಯ್‌ ಕುಲಕರ್ಣಿ ಬಂಧನಕ್ಕೆ ರಾಜಕೀಯ ಬಣ್ಣ ಸರಿಯಲ್ಲ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ

0
ಬೆಂಗಳೂರು,ನವೆಂಬರ್,05,2020(www.justkannada.in) : ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.ವಿಕಾಸಸೌಧದಲ್ಲಿ ಗುರುವಾರ ತಮ್ಮನ್ನು...

ಜೆಡಿಎಸ್ ಗೆ ಒಲಿದ ಕೊರಟಗೆರೆ ಪಟ್ಟಣ ಪಂಚಾಯಿತಿ ಆಡಳಿತ ಚುಕ್ಕಾಣಿ…

0
ತುಮಕೂರು,ನವೆಂಬರ್,5,2020(www.justkannada.in): ಬಾರಿ ಕುತೂಹಲ ಕೆರಳಿಸಿದ್ದ ಕೊರಟಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅಧಿಕಾರದ ಗದ್ದುಗೆಗೇರುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಸ್ವ ಕ್ಷೇತ್ರವಾದ...

ಲಾಕ್ ಡೌನ್ ತೆರವಾದ ಬಳಿಕ ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ

0
ಮೈಸೂರು,ನವೆಂಬರ್,05,2020(www.justkannada.in) : ಲಾಕ್ ಡೌನ್ ತೆರವುಗೊಂಡ ನಂತರ ಹಂತ,ಹಂತವಾಗಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ ಏರಿಕೆಯಾಗಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಅಕ್ಟೋಬರ್ ನಲ್ಲಿ 6 ಸಾವಿರಕ್ಕೂ ಅಧಿಕ ಪ್ರಯಾಣಿಕರು ದೇಶದ ನಾನಾ ಸ್ಥಳಗಳಿಗೆ ಪ್ರಯಾಣಿಸಿದ್ದಾರೆ.ಮೈಸೂರಿನಿಂದ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾರ್ಯಪಡೆಯಿಂದ 2 ದಿನಗಳಲ್ಲಿ ಸರ್ಕಾರಕ್ಕೆ ಅಂತಿಮ ವರದಿ

0
ಬೆಂಗಳೂರು,ನವೆಂಬರ್,5,2020(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ರಚನೆ ಮಾಡಲಾಗಿರುವ ಕಾರ್ಯಪಡೆಯು ತನ್ನ ಅಂತಿಮ ಶಿಫಾರಸುಗಳ ಕರಡನ್ನು ಇನ್ನೆರಡು ದಿನಗಳಲ್ಲಿ ಸರಕಾರಕ್ಕೆ ಸಲ್ಲಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್...

8 ವಿಧಾನಸಭಾ ಕ್ಷೇತ್ರದಲ್ಲೂ ವಿವಿಧ ಇಲಾಖೆಗಳ ಅದಾಲತ್-ಸಚಿವ ಎಸ್.ಟಿ ಸೋಮಶೇಖರ್…

0
ಮೈಸೂರು, ನವೆಂಬರ್,5,2020(www.justkannada.in):  ಮೈಸೂರಿನ ಗ್ರಾಮೀಣ ಭಾಗದ 8 ವಿಧಾನಸಭಾ ಕ್ಷೇತ್ರದಲ್ಲಿಯೂ ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅದಾಲತ್ ಮಾಡಲಾಗುವುದು. ಇದಕ್ಕಾಗಿ 15 ದಿನಗಳ ಮುಂಚೆ ಮನೆ ಮನೆಗೆ ಪಾಂಪ್ಲೆಟ್ ಕೊಟ್ಟು ಸಮಸ್ಯೆಗಳ ಬಗ್ಗೆಗಮನಹರಿಸಲಾಗುವುದು....

ಮೈಸೂರಿನಲ್ಲಿ ಕೊರೋನಾ ಇಳಿಕೆ ಎಫೆಕ್ಟ್: ನಗರ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ…

0
ಮೈಸೂರು,ನವೆಂಬರ್,5,2020(www.justkannada.in):  ಸಾಂಸ್ಕೃತಿಕ ನಗರಿ ಮೈಸೂರು ಸೇರಿ ರಾಜ್ಯಾದ್ಯಂತ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಈ ನಡುವೆ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾದ  ಪರಿಣಾಮ ಮೈಸೂರು ನಗರ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ  ಹೆಚ್ಚಳವಾಗಿದೆ. ಕೊರೋನಾ ಕಡಿಮೆಯಾಗುತ್ತಿದ್ದಂತೆ ಪ್ರಯಾಣಿಕರು...

ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್

0
ಬೆಂಗಳೂರು,ನವೆಂಬರ್,05,2020(www.justkannada.in) : ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್  ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮಾಜಿ...

ರೈತ ವಿರೋಧಿ ಮಸೂದೆ ಹಿಂಪಡೆಯುವಂತೆ ಆಗ್ರಹ: ರಸ್ತೆ ತಡೆದು ರೈತರಿಂದ ಪ್ರತಿಭಟನೆ

0
ಮೈಸೂರು,ನವೆಂಬರ್,05,2020(www.justkannada.in) : ರೈತ ವಿರೋಧಿ ಮಸೂದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಿ ನೂರಾರು ರೈತರಿಂದ ಮೈಸೂರು ಊಟಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ.ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಮೇರೆಗೆ ಮೈಸೂರಿನಲ್ಲಿ ಕರ್ನಾಟಕ...

ಎರಡೂ ಕ್ಷೇತ್ರಗಳಲ್ಲೂ ‘ಕೈ’ ಗೆಲ್ಲುವ ವಿಶ್ವಾಸ: ಶಾಸಕ ಮಹೇಶ್ ಗೆ  ಜಾತ್ಯಾತೀತ ನಿಲುವಿನ ಬಗ್ಗೆ ನಂಬಿಕೆ ಇಲ್ಲ ಎಂದ...

0
ಮೈಸೂರು,ನವೆಂಬರ್,5,2020(www.justkannada.in): ಆರ್.ಆರ್.ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಒಗ್ಗಟ್ಟು ಪ್ರದರ್ಶನವಾಗಿದೆ ಹೀಗಾಗಿ ಕಾಂಗ್ರೆಸ್ ಜಯ ಸಾಧಿಸುತ್ತದೆ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ  ಕಾಂಗ್ರೆಸ್...

ಸರ್ಕಾರಿ ಅಧಿಕಾರಿಗಳು ಪಕ್ಷದ ಏಜೆಂಟ್ ಗಳಾಗಿ ಕೆಲಸ ಮಾಡ್ತಿದ್ದಾರೆ : ಮಾಜಿ ಸಂಸದ ಆರ್.ಧ್ರುವನಾರಾಯಣ್ ಕಿಡಿ

0
ಮೈಸೂರು,ನವೆಂಬರ್,05,2020(www.justkannada.in) : ಸರ್ಕಾರಿ ಅಧಿಕಾರಿಗಳು ಪಕ್ಷದ ಏಜೆಂಟಗಳಾಗಿ ಕೆಲಸ ಮಾಡ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಕೇಂದ್ರ ಸರ್ಕಾರ ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ್...