Monday, July 20, 2026

BDA Apartments

Home Blog Page 3673

ಸಿಎಂ ಬದಲಾವಣೆ ಬಗ್ಗೆ ಸಿದ್ಧರಾಮಯ್ಯ ಹೇಳಿಕೆ ವಿಚಾರ:  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…

0
ಬೆಂಗಳೂರು,ನವೆಂಬರ್,4,2020(www.justkannada.in): ಉಪಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾರೆ ಎಂದು ಹೇಳಿಕೆ ನೀಡಿರುವ ಸಿದ್ಧರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ಧರಾಮಯ್ಯ ಪದೇ ಪದೇ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ  ಎರಡು...

‘ಲವ್ ಜಿಹಾದ್’ ಪ್ರಕರಣಗಳ ತಡೆಗೆ ಹೊಸ ಕಾನೂನು ಜಾರಿ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಶ್ವಾಸ

0
ಬೆಂಗಳೂರು,ನವೆಂಬರ್,04,2020(www.justkannada.in) : ರಾಜ್ಯದಲ್ಲಿ  ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್...

ಉಪಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ- ಭವಿಷ್ಯ ನುಡಿದ ಸಿದ್ಧರಾಮಯ್ಯ…

0
ಮೈಸೂರು, ನವೆಂಬರ್,4,2020(www.justkannada.in): ಉಪಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯಲ್ಲಿ...

ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ…?

0
ಮೈಸೂರು,ನವೆಂಬರ್,04,2020(www.justkannada.in) :  ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಜೊತೆಗೆ ಇದ್ದ ಕಾರ್ಯಕರ್ತರಿಗೆ ಪಾಠ ಮಾಡಿದರು.ಮೈಸೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು...

ಶಿಷ್ಠಚಾರ ಉಲ್ಲಂಘಿಸಿದ ಮೈಸೂರು ಡಿಸಿ : ಶಾಸಕ ಆರೋಪ

0
ಮೈಸೂರು,ನವೆಂಬರ್,04,2020(www.justkannada.in) : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಂಬೂ ಸವಾರಿ ದಿನದಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ವೇಳೆ ಮಹಾರಾಜರಿಗೆ ಅವಕಾಶ ನೀಡದೆ ತಾನೇ ಮುಂದೆ ಬಂದು ಪುಷ್ಪಾರ್ಚನೆ ಮಾಡುವ ಮೂಲಕ ಶಿಷ್ಟಾಚಾರ ಉಲ್ಲಂಘನೆ...

ವಿದ್ಯುತ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ…

0
ಬೆಂಗಳೂರು, ನವೆಂಬರ್,4,2020(www.justkannada.in): ಕೊರೋನಾ ಸಂಕಷ್ಟದ ನಡುವೆ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ಶಾಕ್ ನೀಡಿದ್ದು ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಳ ಮಾಡಿ ಕರ್ನಾಟಕ...

ಕಾಲು ಜಾರಿ ಕೆರೆಗೆ ಬಿದ್ದು ರೈತ ಸಾವು

0
ಮೈಸೂರು,ನವೆಂಬರ್,04,2020(www.justkannada.in) : ಹಸು ತೊಳೆಯುವಾಗ ಕಾಲು ಜಾರಿ ಕೆರೆಗೆ ಬಿದ್ದು ರೈತ ಮೃತಪಟ್ಟಿದ್ದಾನೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ತುಂಬುನೇರಳೆ ಗ್ರಾಮದ ಸೀರನಕಟ್ಟೆ ಕೆರೆಯಲ್ಲಿ ಈ ಘಟನೆ ಜರುಗಿದೆ. ರೈತ ನಾಗರಾಜು (38) ಮೃತ ದುರ್ದೈವಿ....

ಸರಳ ದಸರಾದಂತೆ ವರ್ಚುವಲ್ ಪಂಚಲಿಂಗದರ್ಶನ ಮಹೋತ್ಸವ ; ಸಚಿವ ಎಸ್ ಟಿ ಸೋಮಶೇಖರ್…

0
ಮೈಸೂರು, ನವೆಂಬರ್,4,2020(www.justkannada.in):  ಕೋವಿಡ್-19ರ ಹಿನ್ನೆಲೆಯಲ್ಲಿ ದಸರಾವನ್ನು ಹೇಗೆ ಸರಳವಾಗಿ ಮಾಡಲಾಯಿತೋ ಹಾಗೆಯೇ ಪಂಚಲಿಂಗದರ್ಶನ ಮಹೋತ್ಸವವನ್ನೂ ಮಾಡೋಣ. ವರ್ಚುವಲ್ ವ್ಯವಸ್ಥೆಯನ್ನು ಮಾಡುವುದು ಒಳ್ಳೆಯದು. ಈ ಬಗ್ಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಬಳಿಯೂ ಚರ್ಚಿಸಿದ್ದೇನೆ ಎಂದು...

ಸೆರೋ ಸರ್ವೆ ಪ್ರಕಾರ ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ನವೆಂಬರ್,04,2020(www.justkannada.in) : ರಾಜ್ಯದಲ್ಲಿ ಶೇ.16 ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದು ಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ...

ಹುತಾತ್ಮ ಯೋಧರ ಗೌರವಾರ್ಥ ಬೆಂಗಳೂರು ದೇಶಪ್ರೇಮಿಯ ಭಾರತಯಾತ್ರೆ : ಮನೆಗೆ ಬರಮಾಡಿಕೊಂಡು ಬೀಳ್ಕೊಟ್ಟ ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ನವೆಂಬರ್,4,2020(www.justkannada.in):  ಕಾರ್ಗಿಲ್ ಯುದ್ಧ, ಪುಲ್ವಾಮಾ ದಾಳಿ ಸೇರಿ ವಿವಿಧ ಯುದ್ಧಗಳು ಹಾಗೂ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ʼದೇಶಪ್ರೇಮ ಭಾರತಯಾತ್ರೆʼ ಕೈಗೊಂಡಿರುವ ಬೆಂಗಳೂರು ಮೂಲದ ಉಮೇಶ್ ಗೋಪಿನಾಥ್ ಜಾಧವ್ ಅವರು...