ಯಶ್’ಗೆ ಆ್ಯಕ್ಸನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್ ಶಂಕರ್ !
ಬೆಂಗಳೂರು, 04, ನವೆಂಬರ್ 2020: ಯಶ್ ಜೊತೆ ಸಿನಿಮಾ ಮಾಡಲಿದ್ದಾರೆ ಖ್ಯಾತ ನಿರ್ದೇಶಕ ಶಂಕರ್ ?
ಇಂತಹದೊಂದು ಪ್ರಶ್ನೆ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದೆ.
ಹೌದು. ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಶಂಕರ್ ಕೂಡ ಯಶ್ ಜೊತೆ...
ಪ್ರೇಮಿಗಳ ದಿನವೇ ಸಪ್ತಪದಿ ತುಳಿಯಲಿದ್ದಾರೆ ‘ಲವ್ ಬರ್ಡ್ಸ್’ ಮಿಲನ-ಕೃಷ್ಣ
ಬೆಂಗಳೂರು, 11, ನವೆಂಬರ್ 2020: ಡಾರ್ಲಿಂಗ್' ಕೃಷ್ಣ-ಮಿಲನಾ ನಾಗರಾಜ್ 2021ರ ಫೆಬ್ರವರಿ 14ರ ಪ್ರೇಮಿಗಳ ದಿನದಂದು ಈ ಪ್ರೇಮಿಗಳು ಸಪ್ತಪದಿ ತುಳಿಯಲಿದ್ದಾರೆ.
ಈ ವಿಚಾರವನ್ನು ಬಹಿರಂಗಪಡಿಸುವುದಕ್ಕಾಗಿಯೇ ಒಂದು ಕಲರ್‌ಫುಲ್ ಫೋಟೋಶೂಟ್ ಮಾಡಿಸಿಕೊಂಡಿದೆ ಈ ಲವ್...
ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರು, ನವೆಂಬರ್,4,2020(www.justkannada.in): ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಶಾಲೆ ಆರಂಭ ವಿಚಾರ ಕುರಿತು ಇಂದು...
ಎರಡು ವಾರ ಪವರ್ ಟಿವಿ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? : ದಿನೇಶ್ ಗುಂಡೂರಾವ್
ಬೆಂಗಳೂರು,ನವೆಂಬರ್, 04, 2020(www.justkannada.in) : " ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು...
ಫೋಟೋ ದುರ್ಬಳಕೆ ಆರೋಪ ಎಕ್ಸ್ ಭಾಯ್ ಫ್ರೆಂಡ್ ವಿರುದ್ಧ ಕೇಸ್ ದಾಖಲಿಸಿದ ಅಮಲಾಪೌಲ್
ಮುಂಬೈ, ನವೆಂಬರ್ 4 2020: ಇಂಟರ್‌ನೆಟ್‌ನಲ್ಲಿ ಅಮಲಾ ಪೌಲ್ ಫೋಟೋ ದುರ್ಬಳಕೆ ಸಂಬಂಧ ಮಾಜಿ ಬಾಯ್ ಫ್ರೆಂಡ್ ವಿರುದ್ಧ ಕೇಸ್ ದಾಖಲಾಗಿದೆ.
ತಮ್ಮ ಕೆಲವು ಫೋಟೋಗಳು ದುರ್ಬಳಕೆ ಆಗಿವೆ ಎಂದು ಅವರು ಕೋರ್ಟ್ ಮೆಟ್ಟಿಲು ಏರಿದ್ದಾರೆ....
ಕಂಗನಾಗೆ ಮತ್ತೆ ಸಂಕಷ್ಟ ತಂದೊಡ್ಡಿದ ಗೀತ ರಚನೆಕಾರ
ಮುಂಬೈ, ನವೆಂಬರ್,4, 2020: ನಟಿ ಕಂಗನಾ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಾಗಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಕವಿ ಮತ್ತು ಗೀತ ರಚನೆಕಾರ...
ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ- ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು, ನವೆಂಬರ್,4,2020(www.justkannada.in): ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಶಿರಾ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಯಚಂದ್ರ ಅವರಿಗೆ ಫಲಿತಾಂಶ ಬರುವವರೆಗೆ ಕಾಯುವಷ್ಟು ವ್ಯವಧಾನವಿಲ್ಲದೆ ಸೋಲೊಪ್ಪಿಕೊಂಡಿದ್ದಾರೆ. ಈಗಲೇ ಇಲ್ಲದ ಕಾರಣ ಹುಡುಕುತ್ತಿದ್ದಾರೆ ಎಂದು...
ಬಾಲಿವುಡ್ ನಟ ಫರಾಜ್ ಖಾನ್ ನಿಧನ
ಬೆಂಗಳೂರು,ನವೆಂಬರ್, 04,2020(www.justkannada.in) : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 'ಮೆಹಂದಿ', 'ಫರೆಬ್' ಮುಂತಾದ ಹಿಂದಿ ಸಿನಿಮಾಗಳಲ್ಲಿ ಹೀರೋ ಆಗಿ ನಟಿಸಿದ್ದ ಫರಾಜ್ ಖಾನ್ ಬುಧವಾರ (ನ.4) ಕೊನೆಯುಸಿರೆಳೆದರು.ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ...
ಕಾಡಂಚಿನ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ : ಸುರಕ್ಷಿತವಾಗಿ ನಾಗರಹೊಳೆ ಅರಣ್ಯಕ್ಕೆ ಬಿಡುಗಡೆ
ಮೈಸೂರು,ನವೆಂಬರ್,04,2020(www.justkannada.in) : ಇತ್ತೀಚೆಗೆ ಜಾನುವಾರಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿರುವ ಘಟನೆ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ನಡೆದಿದೆ.
ತೆಂಕಲಕೊಪ್ಪಲು ಹಾಗೂ ಮೈದನಹಳ್ಳಿ...
ಮೈಸೂರಿನ ನೂತನ ಟ್ರಾಮ ಸೆಂಟರ್ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ಪರಿಶೀಲನೆ…
ಮೈಸೂರು,ನವೆಂಬರ್4,2020(www.justkannada.in): ನಗರದ ಕೆ.ಆರ್.ಎಸ್ ಮುಖ್ಯರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಟ್ರಾಮ ಸೆಂಟರ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿ ಪರಿಶೀಲಿಸಿದರು.
ಕೆ ಆರ್ ಆಸ್ಪತ್ರೆಯ ಒತ್ತಡ ತಗ್ಗಿಸುವ ಹಿನ್ನಲೆ ಟ್ರಾಮ...



