Sunday, July 19, 2026

BDA Apartments

Home Blog Page 3677

ನಾಳೆ ಬಿಜೆಪಿ ಕಾರ್ಯಕಾರಣಿ ಸಭೆ: ಇಂದು ಮಂಗಳೂರಿಗೆ ಸಿಎಂ ಬಿಎಸ್ ವೈ…

0
ಬೆಂಗಳೂರು,ನವೆಂಬರ್,4,2020(www.justkannada.in):  ನಾಳೆ ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ಇದ್ದು ಈ ಹಿನ್ನೆಲೆ ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಮಂಗಳೂರಿಗೆ ತೆರಳಲಿದ್ದಾರೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ...

ಕೊರೊನಾ ವಾರಿಯರ್ ಗೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೆರವು

0
ಬೆಂಗಳೂರು, ನವೆಂಬರ್ 3, 2020: ಕೊರೊನಾ ವಾರಿಯರ್ ಆಗಿ ಕಾರ್ಯನಿರ್ವಹಿಸಿ ಕೊರೊನಾ ಸೋಂಕಿಗೊಳಗಾದ ಮೂತ್ರಪಿಂಡ ತಜ್ಞ ಡಾ.ಬಾಲಾಜಿ ಪ್ರಸಾದ್ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ. ಆರೋಗ್ಯ ಸಚಿವ...

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ಕೊರೊನಾ ನಿರ್ವಹಣೆಗೆ ನೆರವು

0
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಪ್ರಯತ್ನಗಳಿಂದ ಖಾಸಗಿ ಸಂಸ್ಥೆಗಳಿಂದಲೂ ನೆರವು ಬೆಂಗಳೂರು, ನವೆಂಬರ್ 3, 2020: ಕೊರೊನಾ ನಿರ್ವಹಣೆ ವ್ಯವಸ್ಥೆಗೆ ಅಜೀಂ ಪ್ರೇಮ್‍ಜಿ ಪ್ರತಿಷ್ಠಾನವು ಅಗತ್ಯ ನೆರವುಗಳನ್ನು ನೀಡಿದ್ದು, ಇದಕ್ಕಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

 ಶಿರಾ ಮತ್ತು ಆರ್ . ಆರ್ ನಗರ ಉಪಚುನಾವಣಾ ಮತದಾನ ಅಂತ್ಯ: ಆದ ವೋಟಿಂಗ್ ಪ್ರಮಾಣವೆಷ್ಟು ಗೊತ್ತೆ…?

0
ಬೆಂಗಳೂರು,ನವೆಂಬರ್,3,2020(www.justkannada.in):  ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭೆ ಉಪಚುನಾವಣೆಯ ಮತದಾನ ಮುಕ್ತಾಯವಾಗಿದೆ. ಎರಡು ಕ್ಷೇತ್ರಗಳಲ್ಲಿ ಬೆಳಗ್ಗೆ 7 ರಿಂದ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು ಸರತಿ...

ಆರ್.ಆರ್ ನಗರ, ಶಿರಾ ಉಪಚುನಾವಣೆ; ಕೊರೋನಾ ಸೋಂಕಿತರಿಂದ ಮತದಾನ..

0
ಬೆಂಗಳೂರು,ನವೆಂಬರ್,3,2020(www.justkannada.in):  ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ  ಆರ್.ಆರ್ ನಗರ, ಶಿರಾ ಉಪಚುನಾವಣೆ ಮತದಾನ ಇಂದು ನಡೆಯುತ್ತಿದ್ದು ಕೊರೋನಾ ಸೋಂಕಿತರು ಸಹ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸಂಜೆ 5 ಗಂಟೆಯಿಂದ 6 ಗಂಟೆವರೆಗೆ ಕೊರೋನಾ ಸೋಂಕಿತರಿಗೆ...

ವಿರಾಜಪೇಟೆ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ…

0
ಕೊಡಗು,ನವೆಂಬರ್,3,2020(www.justkannada.in): ಕೊಡಗು ಜಿಲ್ಲೆ ವಿರಾಜಪೇಟೆ ಪಟ್ಟಣ ಪಂಚಾಯತ್  ನಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ದು, ಬಿಜೆಪಿಯ ಟಿ.ಆರ್.  ಸುಶ್ಮಿತಾ ಪಂಚಾಯತ್ ಅಧ್ಯಕ್ಷೆಯಾಗಿ  ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ  ಟಿ.ಆರ್.  ಸುಶ್ಮಿತಾ  10 ಮತಗಳನ್ನ ಪಡೆದು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ....

 ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಬಿವೈ ವಿಜಯೇಂದ್ರ…

0
ತುಮಕೂರು,ನವೆಂಬರ್,3,2020(www.justkannada.in):  ಶಿರಾ ಮತ್ತು ಆರ್.ರ್ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಇನ್ನ ಕೆಲವೇ ನಿಮಿಷಗಳಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದೆ. ಈ ನಡುವೆ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ರಾಜ್ಯ...

ನನ್ನ ಮಗಳು ತಪ್ಪು ಮಾಡಿಲ್ಲ: ಅವಳ ಜೀವನ ಹಾಳು ಮಾಡಬೇಡಿ-ನಟಿ ರಾಗಿಣಿ  ತಾಯಿ ಕಣ್ಣೀರು…

0
ಬೆಂಗಳೂರು,ನವೆಂಬರ್,3,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಹಾಗೂ ನಟಿ ಸಂಜನಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಈ ನಡುವೆ ಪುತ್ರಿ ರಾಗಿಣಿ ಜಾಮೀನು ಅರ್ಜಿ ತಿರಸ್ಕಾರ...

ಉಪಚುನಾವಣೆ: ಶಿರಾ ಕ್ಷೇತ್ರಗಿಂತ ಆರ್.ಆರ್ ನಗರದಲ್ಲಿ ಕಡಿಮೆ ಮತದಾನ…

0
ಬೆಂಗಳೂರು,ನವೆಂಬರ್,3,2020(www.justkannada.in): ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ  ಮತದಾನ ನಡೆಯುತ್ತಿದ್ದು ಮಧ್ಯಾಹ್ನ ಮೂರುಗಂಟೆಯವರೆಗೆ ನಡೆದಂತ ಮತದಾನದಲ್ಲಿ ಶಿರಾ ಕ್ಷೇತ್ರದಲ್ಲಿ ಶೇ.61.1 ಹಾಗೂ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಶೇ.32,41ರಷ್ಟು ಮತದಾನವಾಗಿದೆ...

ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು : ವಿಶ್ವಾಸ ವ್ಯಕ್ತಪಡಿಸಿದ ಸಚಿವ ಕೆ.ಎಸ್ ಈಶ್ವರಪ್ಪ..

0
ಶಿವಮೊಗ್ಗ,ನವೆಂಬರ್,3,2020(www.justkannada.in):  ಇಂದು ಆರ್,ಆರ್ ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಮತದಾನ ನಡೆಯುತ್ತಿದ್ದು ಈ ನಡುವೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ...