Saturday, July 18, 2026

BDA Apartments

Home Blog Page 3681

ಕಬ್ಬು ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸುವಂತೆ ಆಗ್ರಹಿಸಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

0
ಮೈಸೂರು,ನವೆಂಬರ್,2,2020(www.justkannada.in):  ಕಬ್ಬು ಬೆಳೆಗೆ ವೈಜ್ಞಾನಿಕ ದರ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿದವು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು...

ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ

0
ಬೆಂಗಳೂರು,ನವೆಂಬರ್,02,2020(www.justkannada.in) : ಮಾಜಿ ಸಚಿವೆ, ಹಿರಿಯ ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಮನೆಗೆ ಖದೀಮರು ನುಗ್ಗಿ ತಮ್ಮ ಕೈಚಳಕ ತೋರಿಸಿದ್ದಾರೆ.   ಅಪಾರ ಪ್ರಮಾಣದ...

ಸಿಎಂ ಬಿಎಸ್ ವೈ ನೇತೃತ್ವದಲ್ಲಿಯೇ ಮುಂದಿನ‌ ಚುನಾವಣೆ: ಬಂಡೆ, ಹುಲಿ, ಟಗರು ಹೋಲಿಕೆ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್...

0
ಹಾವೇರಿ,ನವೆಂಬರ್,2,2020(www.justkannada.in):  ಯಡಿಯೂರಪ್ಪ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಲಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇನ್ನುಳಿದಿರುವ ಎರಡುವರೆ ವರ್ಷ ಯಾರೂ ಸಹ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಹಾವೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ...

ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಜಾಗೃತಿ: ಮೈಸೂರು ರೈಲ್ವೆ ಪೊಲೀಸರ ಈ ಕ್ರಮಕ್ಕೆ ಮೆಚ್ಚುಗೆ…

0
ಮೈಸೂರು,ನವೆಂಬರ್,2,2020(www.justkannada.in): ಚಲಿಸುವ ರೈಲಿನಲ್ಲಿ ಕಳ್ಳತನ, ಲೈಂಗಿಕ ದೌರ್ಜನ್ಯದಂತಹ ಅಪರಾಧ ಪ್ರಕರಣಗಳು ನಡೆಯುತ್ತಲೇ ಇರುತ್ತವೆ.  ಇಂತಹ ಅಪರಾಧಗಳನ್ನ ತಡೆಗಟ್ಟಲು ರೈಲ್ವೆ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದೆ. ಈ ಮಧ್ಯೆ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ...

ಸರ್ಕಾರಗಳು ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸುವತ್ತ ಗಮನಹರಿಸುತ್ತಿಲ್ಲ : ಕೆ.ಟಿ.ಶ್ರೀಕಂಠೇಗೌಡ ಬೇಸರ

0
ಮಂಡ್ಯ,ನವೆಂಬರ್,02,2020(www.justkannada.in) : ಕನ್ನಡಿಗರಿಗೆ ಅನುಕೂಲವಾಗುವ ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಗಮನಹರಿಸುತ್ತಿಲ್ಲ. ಇನ್ನಾದರೂ ಈ ಬಗ್ಗೆ ಕ್ರಮ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಬೇಸರವ್ಯಕ್ತಪಡಿಸಿದರು. ಜಿಲ್ಲಾ ಕಸಾಪದಿಂದ ನಗರದ ಲಕ್ಷ್ಮೀ...

ನ.4ರಿಂದ ಮದ್ದು-ಗುಂಡುಗಳ ವಾರ್ಷಿಕ ತರಬೇತಿ ಕಾರ್ಯಾಗಾರ: ಸಾಕು ಪ್ರಾಣಿ ಹಾಗೂ ಜನ ಸಂಚಾರಕ್ಕೆ ನಿರ್ಬಂಧ..

0
ಮೈಸೂರು,ನವೆಂಬರ್,2,2020(www.justkannada.in): ನೈರುತ್ಯ ರೈಲ್ವೆ ಮೈಸೂರು ವಿಭಾಗದ ವತಿಯಿಂದ ನವೆಂಬರ್ 4 ರಿಂದ ಮೂರು ದಿನಗಳ ಕಾಲ ಮೊದಲ ಹಂತದ ಮದ್ದು-ಗುಂಡುಗಳ ವಾರ್ಷಿಕ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ರೈಲ್ವೆ ರಕ್ಷಣಾದಳ ಮೈಸೂರು ವಿಭಾಗದ ಅಧಿಕಾರಿ ಹಾಗೂ...

ಮೈಸೂರಿನಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ: ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನ……

0
ಮೈಸೂರು,ನವೆಂಬರ್,2,2020(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ರೈತರು ಡಿಸಿ ಆಫೀಸ್...

ಮಲೆ ಮಹದೇಶ್ವರ ಬೆಟ್ಟಕ್ಕೆ ವಿಧಿಸಿದ್ದ ನಿರ್ಬಂಧ ತೆರವು

0
ಚಾಮರಾಜನಗರ,ನವೆಂಬರ್,02,202(www.justkannada.in) : ಕೊರೊನಾದಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.  ಕೋವಿಡ್-19 ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜಿಲ್ಲೆಯ ಹನೂರು ತಾಲೂಕಿನ ಸುಪ್ರಸಿದ್ದ ಮಲೆ ಮಹದೇಶ್ವರ ಸ್ವಾಮಿ ದೇವಾಲಯವು ಇಂದು ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಅನ್ನ...

ಶಾಲೆಗಳ ಆರಂಭ ವಿಚಾರ: ಶಿಕ್ಷಣ ಇಲಾಖೆ ವಿಡಿಯೋ ಕಾನ್ಫರೆನ್ಸ್ ಸಭೆ ನಾಳೆಗೆ ಮುಂದೂಡಿಕೆ…

0
ಬೆಂಗಳೂರು,ನವೆಂಬರ್,2,2020(www.justkannada.in):  ರಾಜ್ಯದಲ್ಲಿ ಶಾಲೆಗಳ ಆರಂಭ ವಿಚಾರ ಕುರಿತು ಚರ್ಚಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ಅವರು ಕರೆದಿದ್ದ ವಿಡಿಯೋ ಕಾನ್ಫರೆನ್ಸ್ ಸಭೆ ತಾಂತ್ರಿಕ ಸಮಸ್ಯೆಯಿಂದ ನಾಳೆಗೆ ಮುಂದೂಡಿಕೆಯಾಗಿದೆ. ಶಾಲೆಗಳ ಆರಂಭ ವಿಚಾರ,...

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆಗೆ ಒತ್ತು : ಡಿಸಿಎಂ ಅಶ್ವಥ್ ನಾರಾಯಣ

0
ಬೆಂಗಳೂರು,ನವೆಂಬರ್,02,2020(www.justkannada.in) : ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಈಗ ಪ್ರಾದೇಶಿಕ ಭಾಷೆಗೆ ಒತ್ತು ನೀಡಲಾಗಿದೆ. ಕನ್ನಡವನ್ನು ಒಂದನೇ ತರಗತಿಯಿಂದ ಅಲ್ಲ. ನರ್ಸರಿಯಿಂದಲೇ ಕಲಿಸುವ ಕೆಲಸವಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಹ ಬದ್ಧ ಎಂದು  ಡಿಸಿಎಂ...