ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಒಬ್ಬ ಆಕಾಂಕ್ಷಿ : ಶಾಸಕ ತನ್ವೀರ್ ಸೇಠ್
ಮೈಸೂರು,ನವೆಂಬರ್,01,2020(www.justkannada.in) : ಸಿಎಂ ಆಗೋಕೆ ಅಂಕಿ ಸಂಖ್ಯೆ ಮುಖ್ಯ. ಸಂಖ್ಯೆ ಇದ್ರೆ ನಾನೆ ಸಿಎಂ ಆಗಬಹುದು. ಯಾರು ಸಿಎಂ ಆಗ್ತಾರೆ ಅದು ಮುಖ್ಯವಲ್ಲ, ಪಕ್ಷ ಅಧಿಕಾರಕ್ಕೆ ಬರಬೇಕು. ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ....
ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡಿದೆ : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಅಕ್ಟೋಬರ್,2020(www.justkannada.in) : ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಕರಣ ಬೇಗ ಪತ್ತೆಯಾದರೆ ಚಿಕಿತ್ಸೆ ನೀಡಿ ಗುಣಪಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ...
ಸಾಂಸ್ಕೃತಿಕ ನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಸಾಂಪ್ರಾದಾಯಿಕ ಪೂಜೆಗಷ್ಟೇ ಸೀಮಿತ
ಮೈಸೂರು,ಅಕ್ಟೋಬರ್,2020(www.justkannada.in) : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ಪ್ರತಿ ವರ್ಷದಂತೆ ಸಾಂಪ್ರಾದಾಯಿಕ ಪೂಜೆಗಷ್ಟೇ ಸೀಮಿತವಾದ ಕನ್ನಡ ರಾಜ್ಯೋತ್ಸವ. ಕೋವಿಡ್ ಹಿನ್ನಲೆಯಲ್ಲಿ ಸಾಕಷ್ಟು ಕಲಾತಂಡಗಳಿಗೆ ಬ್ರೇಕ್ ಹಾಕಲಾಗಿದೆ.
ಅರಮನೆಯ ಕೋಟೆ ಆಂಜನೇಯಸ್ವಾಮಿ...
ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ : ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್
ಮೈಸೂರು,ನವೆಂಬರ್,01,2020(www.justkannada.in) : ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ...
ಸಿದ್ದರಾಮಯ್ಯ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ : ಸಚಿವ ಎಸ್.ಟಿ. ಸೋಮಶೇಖರ್ ಟೀಕೆ
ಮೈಸೂರು,ನವೆಂಬರ್,01,2020(www.justkannada.in) : ಸಿದ್ದರಾಮಯ್ಯ ಏನೂ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಆರ್ ಆರ್ ನಗರ ಕ್ಷೇತ್ರವನ್ನು ಮುನಿರತ್ನ ಅಭಿವೃದ್ಧಿ ಮಾಡಿದ್ದಾರೆ. ಆರ್.ಆರ್.ನಗರದಲ್ಲಿ 100 ಪರ್ಸೆಂಟ್ ಮುನಿರತ್ನ ಗೆಲುತ್ತಾರೆ ಎಂದು ಸಚಿವ...
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಶುಭಾಶಯ ಕೋರಿ ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್
ಮೈಸೂರು,ನವೆಂಬರ್,01,2020(www.justkannada.in) : ರಾಜ್ಯಾದ್ಯಂತ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ರಾಜ್ಯದ ಜನತೆಗೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೇಮ ಮೆರೆದಿದ್ದಾರೆ.
ಸಿಎಂ...
ರಾಜ್ಯದಲ್ಲಿ ಹೊಸದಾಗಿ 3014 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ..
ಬೆಂಗಳೂರು,ಅಕ್ಟೋಬರ್,31,2020(www.justkannada.in): ರಾಜ್ಯದಲ್ಲಿ ಇಂದು ಹೊಸದಾಗಿ 3014 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಈ ಕುರಿತು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಅವರು,...
ಕಾಡಿನಿಂದ ನಾಡಿಗೆ ಬಂದು ಬೀಡುಬಿಟ್ಟ ತಾಯಿ ಆನೆ ಮತ್ತು ಮರಿ ಆನೆ..
ಮೈಸೂರು,ಅಕ್ಟೋಬರ್,31,2020(www.justikannada.in): ಎಚ್ ಡಿ ಕೋಟೆ ತಾಲೂಕಿನ ಮೊಳೆಯೂರು ವಲಯದಲ್ಲಿ ಕಾಡಿನಿಂದ ನಾಡಿಗೆ ಬಂದು ತಾಯಿ ಆನೆ ಮತ್ತು ಮರಿ ಆನೆ ಬೀಡು ಬಿಟ್ಟಿವೆ.
ಮೊಳೆಯೂರು ವಲಯದ ಕಂದಲಿಕೆ ಗ್ರಾಮದ ನುಗು ಹೊಳೆಯಂಚಲ್ಲಿ ತಾಯಿ ಆನೆ...
ಬಹಳ ಕನಸು ಇಟ್ಕೊಂಡು ಅವರನ್ನ ಮದುವೆಯಾಗಿದ್ದೆ: ದಿ. ಡಿ.ಕೆ ರವಿ ಅವರನ್ನ ನೆನೆದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕಣ್ಣೀರು…
ಬೆಂಗಳೂರು,ಅಕ್ಟೋಬರ್,31,2020(www.justkannada.in): ಆರ್.ಆರ್ ನಗರ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮಾ ಅವರು ಇಂದು ತಮ್ಮ ಪತಿ ದಿ. ಡಿ.ಕೆ ರವಿ ಅವರನ್ನ ನೆನೆದು ಕಣ್ಣೀರು ಹಾಕಿದ ಘಟನೆ ನಡೆಯಿತು.
ಆರ್.ಆರ್ ನಗರ ಚುನಾವಣಾ ಕಣದಲ್ಲಿ ಪ್ರಚಾರದ...
ಇತಿಹಾಸದ ಪುಟಗಳಲ್ಲಿ ದಾಖಲಾಗದ ವೀರರ ಬಗ್ಗೆ ನಮಗೆ ಅರಿವಿಲ್ಲ : ಸಾಹಿತಿ ಸಿಪಿಕೆ ಬೇಸರ
ಮೈಸೂರು,ಅಕ್ಟೋಬರ್,31,2020(www.justkannada.in) : ಅಖಿಲ ಭಾರತ ಮಟ್ಟದ ಇತಿಹಾಸದ ಪುಟಗಳಲ್ಲಿ ದಾಖಲಾಗದ ಅನೇಕ ವೀರರು 1857ಕ್ಕೂ ಹಿಂದೆಯೇ ರಕ್ತ ತರ್ಪಣ ಗೈದಿದ್ದರು. ಅದರೆ, ಅವರ ಬಗೆಗೆ ಅವರದೇ ನೆಲದ ನಮಗೆ ಅರಿವಿಲ್ಲದಿರುವುದು ದುರಂತ ಎಂದು...



