Saturday, July 18, 2026

BDA Apartments

Home Blog Page 3685

ಪತ್ರಕರ್ತ ಕೆ.ಪಿ.ನಾಗರಾಜು ಸೇರಿದಂತೆ 10 ಮಂದಿಗೆ ಜಿಲ್ಲಾಮಟ್ಟದ ರಾಜ್ಯೋತ್ಸವ ಸನ್ಮಾನ

0
ಮೈಸೂರು,ಅಕ್ಟೋಬರ್,31,2020(www.justkannada.in) : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಮಂದಿಗೆ ಜಿಲ್ಲಾಡಳಿತವು ಜಿಲ್ಲಾಮಟ್ಟದ ರಾಜ್ಯೋತ್ಸವ ಸನ್ಮಾನ ಮಾಡಲಿದೆ. ಸನ್ಮಾನಕ್ಕೆ ಆಯ್ಕೆಯಾದ ಸಾಧಕರು  ಮಾಧ್ಯಮ ಕ್ಷೇತ್ರದಲ್ಲಿ ಕೆ.ಪಿ.ನಾಗರಾಜು, ಸಾಹಿತ್ಯ ಕ್ಷೇತ್ರದಲ್ಲಿ ಡಾ.ಗುಬ್ಬಿಗೂಡು ರಮೇಶ್,...

ಕಾಂಗ್ರೆಸ್‌, ಜೆಡಿಎಸ್‌ʼಗೆ ಮತ ಹಾಕುವುದು ವ್ಯರ್ಥ ಎಂದ ಡಿಸಿಎಂ ಅಶ್ವಥ್ ನಾರಾಯಣ್…

0
ತುಮಕೂರು,ಅಕ್ಟೋಬರ್,2020(www.justkannada.in):  ಬಿಜೆಪಿ ಎಲ್ಲಾ ಸರ್ವಜನರಿಗೂ ಸಲ್ಲುವ ಪಕ್ಷ.  ಬಿಜೆಪಿ ಸರಕಾರ ಸರ್ವಜನರ ಕಲ್ಯಾಣಕ್ಕಾಗಿ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಸರಕಾರ. ಹೀಗಾಗಿ ಈ ದೇಶದಲ್ಲಿ ಎಲ್ಲ ಜಾತಿ, ಧರ್ಮಗಳನ್ನು ಪ್ರತಿನಿಧಿಸುವ ಏಕೈಕ ಪಕ್ಷವಾಗಿ ಬಿಜೆಪಿ...

ಡಿಕೆಶಿ, ಸಿದ್ದುಗೆ ಟವಲ್ ಹಾಕೋದು ಬಿಟ್ಟು ಬೇರೆ ಕೆಲಸವಿಲ್ಲ : ಸಚಿವ ಆರ್.ಅಶೋಕ್ ಟೀಕೆ 

0
ಬೆಂಗಳೂರು,ಅಕ್ಟೋಬರ್,31,2020(www.justkannada.in) :  ಸಿಎಂ ಕುರ್ಚಿಗೆ ಬೆಳಗ್ಗೆ ಡಿ.ಕೆ.ಶಿವಕುಮಾರ್ ಟವಲ್ ಹಾಕ್ತಾರೆ. ಸಂಜೆ ಸಿದ್ದರಾಮಯ್ಯ ಆ ಟವಲ್ ತೆಗೆದು ತಮ್ಮ ಟವಲ್ ಹಾಕಿ ಬರುತ್ತಾರೆ. ಟವಲ್ ಹಾಕೋದು ಬಿಟ್ಟು ಬೇರೆ ಕೆಲಸವಿಲ್ಲ ಎಂದು ಕಂದಾಯ...

ಹುಣಸೂರು ನಗರಸಭೆ ಅಧಿಕಾರದ ಗದ್ಧುಗೆಗೇರಿದ ಕಾಂಗ್ರೆಸ್..

0
ಮೈಸೂರು,ಅಕ್ಟೋಬರ್,31,2020(www.justkannada.in): ಹುಣಸೂರು ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. ಕಾಂಗ್ರೆಸ್ ನ ಅನುಷಾ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ದೇವನಾಯ್ಕ ಆಯ್ಕೆಯಾಗಿದ್ದಾರೆ. ಹುಣಸೂರು ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿಗೆ ಮುನಿರತ್ನ ಒಂದು ಮುಳ್ಳು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭವಿಷ್ಯ

0
ಬೆಂಗಳೂರು,ಅಕ್ಟೋಬರ್,31,2020(www.justkannada.in)  : ಬಿಜೆಪಿಗೆ ಮುನಿರತ್ನ ಒಂದು ಮುಳ್ಳು. ಮುಂದಿನ ದಿನಗಳಲ್ಲಿ ಬಿಜೆಪಿಯವರು ಅನುಭವಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ ಎಂದು ಹೇಳಿದ್ದ...

ಜನ ಚುನಾವಣೆ ದಿನ ಉತ್ತರ ಕೊಡುತ್ತಾರೆ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ 

0
ಬೆಂಗಳೂರು,ಅಕ್ಟೋಬರ್,31,2020(www.justkannada.in) : ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುತ್ತಾರೆ ಇದಕ್ಕೆ ಜನ ಚುನಾವಣೆ ದಿನ ಉತ್ತರ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಎಂದು ಹೇಳಿದರು.ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ ಬೆಂಗಳೂರಿನ ಪೀಣ್ಯದ...

ಮಹರ್ಷಿ ವಾಲ್ಮೀಕಿಯವರ ಕೊಡುಗೆ ಸ್ಮರಿಸಿದ ಸಚಿವ ಎಸ್.ಟಿ ಸೋಮಶೇಖರ್…

0
ಮೈಸೂರು,ಅಕ್ಟೋಬರ್ ,31,2020(www.justkannada.in):  ಮಹರ್ಷಿ ವಾಲ್ಮೀಕಿಯವರ ಕೊಡುಗೆ ಇಡೀ ವಿಶ್ವಕ್ಕೆ ದೊಡ್ಡ ಮಟ್ಟದ್ದು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು. ಕಾರಣ ವಾಲ್ಮೀಕಿ ವಿರಚಿತ ರಾಮಾಯಣ ಅದೆಷ್ಟೋ ಸಂದೇಶಗಳನ್ನು, ನೀತಿಪಾಠಗಳನ್ನು ನಮಗೆ ಹೇಳಿಕೊಟ್ಟಿದೆ. ನಮ್ಮ ಪ್ರತಿ ನಡೆಗೂ...

ವಾಲ್ಮೀಕಿ ಸಮುದಾಯ ಮೀಸಲಾತಿ ಬಗ್ಗೆ ಚರ್ಚಿಸಲಾಗುವುದು : ಸಿಎಂ ಬಿ.ಎಸ್.ವೈ ಭರವಸೆ

0
ಬೆಂಗಳೂರು,ಅಕ್ಟೋಬರ್,31,2020(www.justkannada.in)  : ವಾಲ್ಮೀಕಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೀಸಲಾತಿ ಹೆಚ್ಚಳ ವಿಚಾರವಾಗಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಾಲ್ಮೀಕಿ ತಪೋವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿರುವ...

50 ರಿಂದ 60 ಸಾವಿರ ಮತಗಳ ಅಂತರದಿಂದ ಮುನಿರತ್ನರನ್ನ ಗೆಲ್ಲಿಸಿ- ಆರ್.ಆರ್ ನಗರದಲ್ಲಿ ಸಿಎಂ ಬಿಎಸ್ ವೈ ಪ್ರಚಾರ…

0
ಬೆಂಗಳೂರು,ಅಕ್ಟೋಬರ್,31,2020(www.justkannada.in):  50 ರಿಂದ 60 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನ ಗೆಲ್ಲಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆರ್.ಆರ್ ನಗರ ಜನತೆಯಲ್ಲಿ ಮನವಿ ಮಾಡಿದರು. ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು...

ಭಾರತದ ಜೀವನ ಚರಿತ್ರೆ, ಸಂಸ್ಕೃತಿ ಪ್ರತಿಬಿಂಬಿಸುವ ಮಹಾಕಾವ್ಯ ರಾಮಾಯಣ :  ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಅಕ್ಟೋಬರ್,31,2020(www.justkannada.in) : ರಾಮಾಯಣವು ಭಾರತದ ಜೀವನ ಚರಿತ್ರೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದ್ದು, ರಾಮಾಯಣ ಹಾಗೂ ವಾಲ್ಮೀಕಿ ಸೂರ್ಯಚಂದ್ರರು ಇರುವವರೆಗೆ ಅಜರಾಮರ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ...