ಬಂಜಾರ ಸಮುದಾಯ ಪ್ರಥಮ ಜಗದ್ಗುರು ಶ್ರೀ ರಾಮರಾವ್ ಮಹಾರಾಜ್ ನಿಧನಕ್ಕೆ ಗಣ್ಯರ ಸಂತಾಪ
ಬೆಂಗಳೂರು,ಅಕ್ಟೋಬರ್,31,2020(www.justkannada.in) : ಬಂಜಾರ ಸಮುದಾಯದ ಪ್ರಥಮ ಜಗದ್ಗುರು ಶ್ರೀ ರಾಮರಾವ್ ಮಹಾರಾಜ್ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಬಾಲ ತಪಸ್ವಿ ಶ್ರೀ ರಾಮರಾವ್...
ಉಪಚುನಾವಣೆಯಲ್ಲಿ ಗೆದ್ಧ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ- ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ….
ಬೆಂಗಳೂರು,ಅಕ್ಟೋಬರ್,31,2020(www.justkannada.in): ಆರ್.ಆರ್ ನಗರ ಉಪಚುನಾವಣೆಯಲ್ಲಿ ಮುನಿರತ್ನ ಗೆದ್ದ ಕೂಡಲೇ ಅವರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದರು.
ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...
ಮೈಸೂರು-ಬೆಂಗಳೂರು ನಡುವಿನ ರೈಲ್ವೆ ಟ್ರ್ಯಾಕ್ ನಿರ್ವಹಣೆ ಬಗ್ಗೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಮೆಚ್ಚುಗೆ
ಮೈಸೂರು,ಅಕ್ಟೋಬರ್,31,2020(www.justkannada.in): ಮೈಸೂರು-ಬೆಂಗಳೂರು ನಡುವಿನ ರೈಲ್ವೆ ಟ್ರಾಕ್ ನಿರ್ವಹಣೆ ಬಗ್ಗೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಟ್ವಿಟ್ಟರ್ ನಲ್ಲಿ ವೀಡಿಯೋ ವೊಂದನ್ನ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು-ಬೆಂಗಳೂರು ನಡುವಿನ ರೈಲ್ವೆ ಟ್ರಾಕ್...
ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ….
ಮಂಡ್ಯ,ಅಕ್ಟೋಬರ್,31,2020(www.justkannada.in): ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದು ಅವುಗಳನ್ನ ರಕ್ಷಿಸಿ ಅರಣ್ಯ ಇಲಾಖೆಗೆ ನೀಡಲಾಗಿದೆ.
ಬಿ.ಹೊಸೂರು ಗ್ರಾಮದ ವಿನಯ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆಗಳು...
ಉಪಚುನಾವಣೆ ಬಳಿಕ ಕಾಂಗ್ರೆಸ್ ಮೂರು ಹೋಳು- ಡಿಸಿಎಂ ಗೋವಿಂದ ಕಾರಜೋಳ ಭವಿಷ್ಯ…
ತುಮಕೂರು,ಅಕ್ಟೋಬರ್,31,2020(www.justkannada.in): ಉಪಚುನಾವಣೆ ಬಳಿಕ ಕಾಂಗ್ರೆಸ್ ಮೂರು ಹೋಳಾಗುತ್ತದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಭವಿಷ್ಯ ನುಡಿದರು.
ತುಮಕೂರು ಶಿರಾದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಉಪಚುನಾವಣೆ ಬಳಿಕ ಕಾಂಗ್ರೆಸ್ ಒಡೆದ...
ಕೊರೋನಾ ಸೋಂಕಿತರಿಗೆ ಬೆಡ್ ನೀಡದಿದ್ರೆ ಬೀಗ ಜಡಿಯುತ್ತೇವೆ- 7 ಆಸ್ಪತ್ರೆಗಳಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ…
ಬೆಂಗಳೂರು,ಅಕ್ಟೋಬರ್,31,2020(www.justkannada.in): ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ಶೇ.50 ರಷ್ಟು ಬೆಡ್ ನೀಡದ ಆಸ್ಪತ್ರೆಗಳಿಗೆ ಬೀಗ ಜಡಿಯುವುದಾಗಿ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.
ಈ ಸಂಬಂಧ 7 ಆಸ್ಪತ್ರೆಗಳಿಗೆ ಶೋಕಾಸ್ ನೋಟೀಸ್ ಜಾರಿ ಮಾಡಿರುವ ಬಿಬಿಎಂಪಿ ಆಯುಕ್ತ...
ಕಾಂಗ್ರೆಸ್ ನಾಯಕರದ್ಧು ಊಸರವಳ್ಳಿ ಪ್ರವೃತ್ತಿ- ಸಚಿವ ಬಿ.ಸಿ ಪಾಟೀಲ್ ಕಿಡಿ…
ಬೆಂಗಳೂರು,ಅಕ್ಟೋಬರ್,31,2020(www.justkannada.in): ನವೆಂಬರ್ 3ರಂದು ಆರ್.ಆರ್ ನಗರ ಉಪಚುನಾವಣಾ ಹಿನ್ನೆಲೆ, ಆಡಳಿತ ಮತ್ತು ವಿಪಕ್ಷಗಳ ನಾಯಕರು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು ಈ ನಡುವೆ ಕಾಂಗ್ರೆಸ್ ವಿರುದ್ಧ ಕೃಷಿ ಸಚಿವ ಬಿಸಿ...
ಭಾರತದ ಸಾರ್ವಭೌಮತ್ವ ರಕ್ಷಿಸಲು ಸಿದ್ಧ- ರಾಷ್ಟ್ರೀಯ ಏಕಾತಾ ದಿವಸ್ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ…
ಗಾಂಧಿನಗರ,ಅಕ್ಟೋಬರ್,31,2020(www.justkannada.in): ಇಂದು ಭಾರತದ ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಾಯ್ ಪಟೇಲರ 145ಬೇ ಜಯಂತಿಯಾಗಿದ್ದು ಈ ಅಂಗವಾಗಿ ದೇಶಾದ್ಯಂತ ರಾಷ್ಟ್ರೀಯ ಏಕತಾ ದಿವಸ್ ಆಚರಣೆ ಮಾಡಲಾಗುತ್ತಿದೆ.
ರಾಷ್ಟ್ರೀಯ ಏಕತಾ ದಿನಾಚರಣೆ, ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ...
ಶಿರಾ ನೀರಾವರಿ ಯೋಜನೆಗಳಿಗೆ ಬಿಜೆಪಿಯಿಂದ ಅಡ್ಡಗಾಲು- ಕೈ ಅಭ್ಯರ್ಥಿ ಟಿ.ಬಿ ಜಯಚಂದ್ರ ಆರೋಪ…
ತುಮಕೂರು,ಅಕ್ಟೋಬರ್,31,2020(www.justkannada.in): ಶಿರಾ ನೀರಾವರಿ ಯೋಜನೆಗಳಿಗೆ ಬಿಜೆಪಿ ಅಡ್ಡಗಾಲು ಹಾಕುತ್ತಿದೆ ಎಂದು ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಆರೋಪ ಮಾಡಿದ್ದಾರೆ.
ಶಿರಾದಲ್ಲಿ ಇಂದು ಮಾತನಾಡಿದ ಟಿ.ಬಿ ಜಯಚಂದ್ರ, ಹೇಮಾವತಿ ನದಿಯಿಂದ ನೀರು ಬಿಡದಂತೆ...
ಆರ್.ಆರ್ ನಗರ ಕಾಂಗ್ರೆಸ್ ಭದ್ರಕೋಟೆ: ನಿನ್ನನ್ನ ಜನ ಬದಲಾವಣೆ ಮಾಡ್ತಾರೆ- ಮುನಿರತ್ನಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ …
ಬೆಂಗಳೂರು,ಅಕ್ಟೋಬರ್,30,2020(www.justkannada.in): ಆರ್.ಆರ್ ನಗರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ನಿನ್ನನ್ನ ಜನ ಬದಲಾವಣೆ ಮಾಡುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್ ನೀಡಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಆರ್.ಆರ್ ನಗರ ಅಭಿವೃದ್ಧಿ...



