Saturday, July 18, 2026

BDA Apartments

Home Blog Page 3687

ಚಿತ್ರ ಮಂದಿರಗಳಲ್ಲಿ ಶೇ.೭೫ರಷ್ಟು ಆಸನ ಭರ್ತಿಯಾಗುವವರೆಗೆ ರಾಜ್ಯಾದ್ಯಂತ ಸಿನಿಮಾ ಪ್ರದರ್ಶನ ಆರಂಭಿಸುವುದಿಲ್ಲ : ಆರ್.ಆರ್.ಓದುಗೌಡರ್

0
ಮೈಸೂರು,ಅಕ್ಟೋಬರ್,30,2020(www.justkannada.in) :  ಸಿನಿಮಾ ಮಂದಿರ ಆರಂಭಕ್ಕೂ ಮುನ್ನ ನಿರ್ಮಾಪಕರು ಹಾಗೂ ಪ್ರದರ್ಶಕರ ನಡುವಿನ ಹಂಚಿಕೆ ವ್ಯವಸ್ಥೆಯ ಗೊಂದಲ ಇತ್ಯರ್ಥಪಡಿಸಿ, ಚಿತ್ರಮಂದಿರದ ಆಸನದ ವ್ಯವಸ್ಥೆ ಕಲ್ಪಿಸಬೇಕು, ಚಿತ್ರ ಮಂದಿರಗಳಲ್ಲಿ ಶೇ. ೭೫ರಷ್ಟು ಆಸನ ಭರ್ತಿಯಾಗುವವರೆಗೆ...

ಕೆಲಸ ಮಾಡದೆ ಬಿಲ್ ಪಡೆದು ಕಾಮಗಾರಿ ಹೆಸರಲ್ಲಿ ನೂರಾರು ಕೋಟಿ ಲೂಟಿ-  ಮುನಿರತ್ನ ವಿರುದ್ಧ ಡಿ.ಕೆ ಶಿವಕುಮಾರ್ ಆರೋಪ…

0
ಬೆಂಗಳೂರು,ಅಕ್ಟೋಬರ್,30,2020(www.justkannada.in): ಆರ್. ಆರ್ ನಗರ ಉಪಚುನಾವಣಾ ಆಖಾಡದಲ್ಲಿ ಪ್ರಚಾರದ ಭರಾಟೆ ಜೋರಾಗಿದ್ದು, ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಕ್ಷೇತ್ರದಲ್ಲೊಬ್ಬ ವ್ಯಕ್ತಿ ಕೆಲಸ...

ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು…

0
ಬೆಂಗಳೂರು,ಅಕ್ಟೋಬರ್,30,2020(www.justkannada.in): ಆಟವಾಡುತ್ತಿದ್ದ ವೇಳೆ ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕೆಂಗೇರಿಯ ಕೋಡಿಪಾಳ್ಯದಲ್ಲಿ ಈ ಘಟನೆ ನಡೆದಿದೆ. ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ...

ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ- ಸಿಎಂ ಬಿಎಸ್ ವೈ ಭರವಸೆ…

0
ತುಮಕೂರು,ಅಕ್ಟೋಬರ್,30,2020(www.justkannada.in): ಮದಲೂರು ಕೆರೆ ತುಂಬಿಸಬೇಕು ಎನ್ನುತ್ತಿದ್ದೀರಿ.  ಇನ್ನು ಆರು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಿ ನಾನೇ ಉದ್ಘಾಟಿಸುತ್ತೇನೆ ಎಂದು ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದರು. ಶಿರಾ ಉಪಚುನಾವಣೆ ಹಿನ್ನೆಲೆ ಮದಲೂರಿನಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು...

ವಿದ್ಯಾಗಮ ತಾತ್ಕಾಲಿಕ ಸ್ಥಗಿತ: ನ.2ರಿಂದ ಶಾಲೆಗೆ ಶಿಕ್ಷಕರ ಹಾಜರಿ ಕಡ್ಡಾಯ….

0
ಬೆಂಗಳೂರು,ಅಕ್ಟೋಬರ್,30,2020(www.justkannada.in): ಮಧ್ಯಂತರ ರಜೆ ಅವಧಿ ಮುಕ್ತಾಯ ಹಿನ್ನೆಲೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ನವಂಬರ್ 2 ರಿಂದ  ಕಡ್ಡಾಯವಾಗಿ ಶಾಲೆಗಳಿಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ...

ಕ್ಷೇತ್ರದಲ್ಲಿ ಅಕ್ರಮ ಮಾಡುತ್ತಿರುವುದು ಡಿ.ಕೆ ಬ್ರದರ್ಸ್ – ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ….

0
ಬೆಂಗಳೂರು,ಅಕ್ಟೋಬರ್,30,2020(www.justkannada.in):  ಉಪಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಕಾರಣಕ್ಕೆ  ಕ್ಷೇತ್ರದ ವಾತಾವರಣ ಕೆಡಸುತ್ತಿದ್ದಾರೆ. ಕ್ಷೇತ್ರದಲ್ಲಿ ಡಿ.ಕೆ ಬ್ರದರ್ಸ್ ಅಕ್ರಮದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಂಸದೆ ಶೋಭಾ...

ಭ್ರಷ್ಟಾಚಾರದಿಂದ ನೈತಿಕ ಕರ್ತವ್ಯ ಪ್ರಜ್ಞೆ, ಆದರ್ಶಗಳು ಹಾಳಾಗುತ್ತಿವೆ : ಹೆಚ್ಚುವರಿ ನ್ಯಾಯಾಧೀಶರಾದ ಜಯಶ್ರೀ ಬೇಸರ

0
ಮೈಸೂರು.ಅಕ್ಟೊಬರ್.30,2020(www.justkannada.in) : ವ್ಯವಸ್ಥೆಯಲ್ಲಿ ನೈತಿಕ ಕರ್ತವ್ಯ ಪ್ರಜ್ಞೆ ಹಾಗೂ ಆದರ್ಶಗಳನ್ನು ಭ್ರಷ್ಟಾಚಾರ ಎಂಬ ಪೆಡಂಭೂತ ಹಾಳು ಮಾಡುತ್ತಿದೆ ಎಂದು ಹೆಚ್ಚುವರಿ ನ್ಯಾಯಾಧೀಶರಾದ ಜಯಶ್ರೀ ಬೇಸರವ್ಯಕ್ತಪಡಿಸಿದರು. ಜಿಲ್ಲೆಯ ಲೋಕಾಯುಕ್ತ ಇಲಾಖೆ ವತಿಯಿಂದ ಅ.27 ರಿಂದ ನ.5...

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

0
ಮೈಸೂರು.ಅಕ್ಟೊಬರ್.30,2020(www.justkannada.in)  : ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಜಿಲ್ಲೆಯ ಕೈಗಾರಿಕೆಗಳ...

ಕಳ್ಳತನ ಮಾಡಲು ಹೋದವರು ಇದೀಗ ಪೊಲೀಸರ ಅತಿಥಿ….

0
ಚಾಮರಾಜನಗರ,ಅಕ್ಟೋಬರ್,30,2020(www.justkannada.in)  : ಜಿಲ್ಲೆಯ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದಲ್ಲಿ ತೋಟದ ಮನೆಗೆ ಕಳ್ಳತನ ಮಾಡಲು ಬಂದವನು ಈಗ ಪೊಲೀಸರ ಅತಿಥಿಯಾಗಿದ್ದಾನೆ.ಕೇರಳ ಮೂಲದ ಪ್ರದೀಪ್ ಎಂಬುವವರು ಹೊಂಗಹಳ್ಳಿ ಗ್ರಾಮದಲ್ಲಿ ಜಮೀನೊಂದನ್ನು ಗುತ್ತಿಗೆ ಪಡೆದು...

ವಿದೇಶದಿಂದ ಡ್ರಗ್ಸ್ ತರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್…

0
ಬೆಂಗಳೂರು,ಅಕ್ಟೋಬರ್,30,2020(www.justkannada.in): ವಿದೇಶದಿಂದ  ಡ್ರಗ್ಸ್ ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ಥಕ್ ಆರ್ಯ ಬಂಧಿತ ಆರೋಪಿ. ಈತ ಕಂಪನಿಯೊಂದರಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ....