Saturday, July 18, 2026

BDA Apartments

Home Blog Page 3688

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ : ಮಾಜಿ ಸಿಎಂ  ಎಚ್.ಡಿ.ಕೆ ಆರೋಪ

0
ತುಮಕೂರು,ಅಕ್ಟೋಬರ್,30,2020(www.justkannada.in) : ಕಳೆದ 14ತಿಂಗಳಲ್ಲಿ ಇಪ್ಪತ್ತೈದು ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇ. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲಮನ್ನಾ ಹಣ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ...

ವಿಜಯೇಂದ್ರ ಅವರು ಕಾಲಿಟ್ಟಲ್ಲಿ ಗೆಲುವು ನಿಶ್ಚಿತ : ಸಚಿವ ಡಾ.ನಾರಾಯಣಗೌಡ

0
ತುಮಕೂರು,ಅಕ್ಟೋಬರ್,30,2020(www.justkannada.in) : ಸಿಎಂ ಯಡಿಯೂರಪ್ಪ ಅವರು ಅಭಿವೃದ್ಧಿ ಮಾಡುವುದಾಗಿ ಮಾತುಕೊಟ್ಟರೆ ಎಂದಿಗೂ ಮಾತು ತಪ್ಪುವುದಿಲ್ಲ. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಲಿಟ್ಟಲ್ಲಿ ಗೆಲುವು ನಿಶ್ಚಿತ ಎಂದು ಪೌರಾಡಳಿತ, ತೋಟಗಾರಿಕೆ, ರೇಷ್ಮೆ...

ನ.1ರಂದು ಮಾನಸ ಗಂಗೋತ್ರಿಗೆ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ’ ಶಿಫ್ಟ್….

0
ಮೈಸೂರು,ಅಕ್ಟೋಬರ್,30,2020(www.justkannada.in): ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ 'ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ'ವನ್ನ ಮಾನಸ ಗಂಗೋತ್ರಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಭಾರತೀಯ ಭಾಷಾ ಸಂಸ್ಥಾನ ಮೈಸೂರು, ನಿರ್ದೇಶಕರಾದ  ಪ್ರೊ ಸಿ. ಜಿ...

KSOU : ಪ್ರವೇಶಾತಿ ದಿನಾಂಕ ವಿಸ್ತರಿಸಿದ ವಿಶ್ವವಿದ್ಯಾನಿಲಯ ಅನುದಾನ ಸಮಿತಿ (UGC)

0
  ಬೆಂಗಳೂರು,ಅಕ್ಟೋಬರ್,30,2020(www.justkannada.in) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿ ದಿನಾಂಕವನ್ನು ಒಂದು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯಯದ ವಿಶ್ವವಿದ್ಯಾನಿಲಯ ಅನುದಾನ ಸಮಿತಿ ( UGC- ಯುನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ )...

ಉಪಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಸೋಲಿಸಿ : ರೈತ ಮುಖಂಡ ಬಡಗಲಪುರ ನಾಗೇಂದ್ರ ಮನವಿ

0
ಮೈಸೂರು,ಅಕ್ಟೋಬರ್,30,2020(www.justkannda.in) : ಉಪಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವ ಮೂಲಕ ರೈತ, ಕಾರ್ಮಿಕ ವಿರೋಧಿ ಮಸೂದೆಗಳನ್ನು ತಂದಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮನವಿ ಮಾಡಿದ್ದಾರೆ.ಶುಕ್ರವಾರ ಜಲದರ್ಶಿನಿಯಲ್ಲಿ...

ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ನ.2 ರಂದು ರಾಜ್ಯಾದ್ಯಂತ ಪ್ರತಿಭಟನೆ- ಕುರುಬೂರು ಶಾಂತಕುಮಾರ್…

0
ಮೈಸೂರು,ಅಕ್ಟೋಬರ್,30,2020(www.justkannada.in): ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಹಾಗೂ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನವೆಂಬರ್ 2ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್...

ಮಾತಿಗೆ ಮಾತು ಬೆಳೆದು ಜಗಳ : ರೌಡಿ ಶೀಟರ್ ನಿಂದ ವೃದ್ಧನ ಬರ್ಬರ ಹತ್ಯೆ

0
ಮಂಡ್ಯ,ಅಕ್ಟೋಬರ್,30,2020(www.justkannada.in) : ಜಿಲ್ಲೆಯ ಬೇವುಕಲ್ಲು ಗ್ರಾಮದಲ್ಲಿ ಮಗಳ ಅಕ್ರಮ ಸಂಬಂಧದ ವಿಚಾರವಾಗಿ ರೌಡಿ ಶೀಟರ್ ಜೊತೆ ಜಗಳಕ್ಕಿಳಿದ್ದಿದ್ದ ವೃದ್ಧನನ್ನು ಬರ್ಬರವಾಗಿ ಹತ್ಯೆಮಾಡಲಾಗಿದೆ.70 ವರ್ಷದ ವೃದ್ಧನನ್ನು ರೌಡಿ ಶೀಟರ್ ಚಾಕುವಿನಿಂದ ಮೂರು ಬಾರಿ ಇರಿದು...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟನೆ: ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ ಎಂದ ಸಿಎಂ ಬಿಎಸ್ ಯಡಿಯೂರಪ್ಪ

0
ಬೆಂಗಳೂರು,ಅಕ್ಟೋಬರ್,30,2020(www.justkannada.in):  ಉಪಚುನಾವಣೆ ಬಳಿಕ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಿಎಂ...

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡುತ್ತಿರುವುದಕ್ಕೆ ಕಾರಣ ಕೊಟ್ಟ ನಟ ದರ್ಶನ್..

0
ಬೆಂಗಳೂರು,ಅಕ್ಟೋಬರ್,30,2020(www.justkannada.in):  ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಬಂದಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಅವರ ಪರ ಪ್ರಚಾರಕ್ಕೆ ಬಂದಿದ್ದೇನೆ. ಮುನಿರತ್ನ ಅವರು ಕರೆದೆಲ್ಲೆಡೆಗೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್...

ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು : ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ 

0
ಬೆಂಗಳೂರು,ಅಕ್ಟೋಬರ್,30,2020(www.justkannada.in) : ರಾಜ್ಯದ ಜನ ಮತ್ತು ರಾಜ್ಯದ ಆಸ್ತಿ ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ...