`ಈದ್ ಮಿಲಾದ್ʼ ಹಬ್ಬಕ್ಕೆ ಅನೇಕ ಗಣ್ಯರಿಂದ ಶುಭಾಶಯ
ಬೆಂಗಳೂರು,ಅಕ್ಟೋಬರ್,30,2020(www.justkannada.in) : ಈದ್-ಮಿಲಾದ್ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಕರುಣೆ ಮತ್ತು ಸೋದರತ್ವವನ್ನು ಮತ್ತಷ್ಟು...
ಮೈಸೂರು ನಾಲ್ಕು ಪ್ರವೇಶ ದ್ವಾರಗಳ ರಸ್ತೆಗಳಲ್ಲಿ ಸರ್ಕಾರಿ ಜಾಗ ಭೂ ಕಬಳಿಕೆ : ಕ್ರಮ ಕೈಗೊಳ್ಳುವಂತೆ ಡಿಸಿಗೆ ಸುಧಾಕರ್...
ಮೈಸೂರು,ಅಕ್ಟೋಬರ್,30,2020(www.justkannada.in): ಮೈಸೂರಿಗೆ ಬರುವ ನಾಲ್ಕು ಹೆದ್ದಾರಿಗಳ ಬದಿಯಲ್ಲಿ ಕೊರೋನಾ ಮತ್ತು ಬಡವರ ಹೆಸರಿನಲ್ಲಿ ಸಂಪೂರ್ಣ ಸರ್ಕಾರಿ ಜಾಗ ಭೂ ಕಬಳಿಕೆಯಾಗಿದ್ದು ಭೂಕಬಳಿಕೆ ಮಾಡುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ...
ಆರ್.ಆರ್ ನಗರದಲ್ಲಿ ಇಂದು ನಟ ದರ್ಶನ್ ಪ್ರಚಾರ: ಬಿಗಿ ಪೊಲೀಸ್ ಭದ್ರತೆ…
ಬೆಂಗಳೂರು,ಅಕ್ಟೋಬರ್,30,2020(www.justkannada.in): ನವೆಂಬರ್ 3 ರಂದು ನಡೆಯಲಿರುವ ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಲಿದ್ದಾರೆ.
ಯಶವಂತಪುರ ರೈಲ್ವೆಸ್ಟೇಷನ್ ನಿಂದ ರೋಡ್...
ಸಂಚಾರಿ ಕೋವಿಡ್ ಲ್ಯಾಬ್ ವಾಹನಕ್ಕೆ ಚಾಲನೆ
ಮೈಸೂರು,ಅಕ್ಟೋಬರ್,29,2020(www.justkannada.in) : ಮೈಸೂರಿನಲ್ಲಿ ಸಂಚಾರಿ ಕೋವಿಡ್ ಲ್ಯಾಬ್ ವಾಹನಕ್ಕೆ ಗುರುವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಚಾಲನೆ ನೀಡಿದರು.
ಆಟೋಮೋಟಿವ್ ಎಕ್ಸೆಲ್ ಕಂಪನಿಯಿಂದ ಜಿಲ್ಲಾಡಳಿತಕ್ಕೆ 'ಲ್ಯಾಬ್ ಆನ್ ವೀಲ್' ಸಂಚಾರಿ ಪ್ರಯೋಗಾಲಯ ವಾಹನ ಹಸ್ತಾಂತರ ಮಾಡಲಾಯಿತು.
ಸುಮಾರು...
ರಾಜ್ಯೋತ್ಸವ ದಿನದಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ
ಮೈಸೂರು,ಅಕ್ಟೋಬರ್,29,2020(www.justkannada.in) : ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ಮತ್ತು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸ್ಥಾನಾಂತರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮೈಸೂರು ವಿವಿ ಎನ್.ಸಿ.ಎಚ್.ಎಸ್.ಅತಿಥಿ ಗೃಹ...
ಮುಂದಿನ ತಲೆಮಾರಿಗೆ ರಾಜ್ ಮೋಹನ್ ಗಾಂಧಿ ವಿಚಾರಧಾರೆ ತಲುಪಿಸಲು ಈ ಕೃತಿ ಸಹಕಾರಿ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಅಕ್ಟೋಬರ್,29,2020(www.justkannada.in) : ಪ್ರೊ.ರಾಜ್ ಮೋಹನ್ ಗಾಂಧಿ ಅವರ ವಿಚಾರಧಾರೆಗಳನ್ನು ಮುಂದಿನ ತಲೆಮಾರಿಗೆ ತಲುಪಿಸುವ ನಿಟ್ಟಿನಲ್ಲಿ ‘’ಎಲ್ಲರ ಭಾರತ’’ ಕೃತಿ ಸಹಕಾರಿಯಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿವಿ ಗಾಂಧಿ...
ಎಲ್ಲರೂ ಗಾಂಧಿ ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ, ಯಾರೂ ಸ್ವೀಕರಿಸಿಲ್ಲ : ತಗಡೂರು ಸತ್ಯನಾರಾಯಣ ವಿಷಾದ
ಮೈಸೂರು,ಅಕ್ಟೋಬರ್,29,2020(www.justkannada.in) : ದೇಶದಲ್ಲಿ ಎಲ್ಲರೂ ಗಾಂಧಿಯನ್ನು ತಿಳಿದುಕೊಂಡಿದ್ದಾರೆ. ಆದರೆ, ಯಾರೂ ಸ್ವೀಕರಿಸಿಲ್ಲ. ಯಾರು ಮಹಾತ್ಮ ಗಾಂಧೀಜಿಯವರ ವಿಚಾರ ಧಾರೆ ಹಾಗೂ ಸಿದ್ಧಾಂತಗಳನ್ನು ಪಾಲಿಸುತ್ತಾರೋ ಆಗ ಮಾತ್ರ ಅವರನ್ನು ಸ್ವೀಕರಿಸಲು ಸಾಧ್ಯ ಎಂದು ಹಿರಿಯ...
ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ : ಡಿ.ಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,29,2020(www.justkannada.in) : 'ಕುಸುಮಾ ಕಣ್ಣೀರಿಗೂ, ಮುನಿರತ್ನ ಕಣ್ಣೀರಿಗೂ ವ್ಯತ್ಯಾಸ ಇದೆ. ಕುಸುಮಾ ತಮ್ಮ ಜೀವನ ನೆನೆಸಿಕೊಂಡು, ತಮಗಾದ ನಷ್ಟ, ನೋವುಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಆದರೆ, ಮುನಿರತ್ನ ಅವರು ತಮಗೆ ಇಂತಾ ಸ್ಥಿತಿ...
ಗಾಂಭೀರ್ಯದಿಂದ ನಡೆದುಕೊಳ್ಳಿ, ವಿದೂಷಕನಂತೆ ಕೆಲಸ ಮಾಡಬೇಡಿ : ಎಚ್.ಡಿ.ಕುಮಾರಸ್ವಾಮಿ ಟೀಕೆ
ಬೆಂಗಳೂರು,ಅಕ್ಟೋಬರ್,29,2020(www.justkannada.in) : ರಾಷ್ಟ್ರೀಯ ಪಕ್ಷದ ಅಧ್ಯಕ್ಷನಾಗಿ ಗಾಂಭೀರ್ಯದಿಂದ ನಡೆದುಕೊಳ್ಳಿ. ವಿದೂಷಕನಂತೆ ಕೆಲಸ ಮಾಡಬೇಡಿ. ನೀವು ಹೇಳಿರುವ ಭೀಮಾರ್ಜುನ, ಕೃಷ್ಣರಿಗೆ ನಿಜವಾಗಿಯೂ ಆ ಯೋಗ್ಯತೆ ಹೊಂದಿದ್ದಾರಾ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಶಿರಾದಲ್ಲಿ ಉಪಚುನಾವಣೆ...
ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅ.29, 2020 : (www.justkannada.in news) ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ-2000 ಪ್ರಕರಣ 14(2) ರ ಉಪಬಂಧಗಳನುಸಾರ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕುಲಪತಿ ಹುದ್ದೆಗೆ...



